ತುಮಕೂರು: ಜಿಲ್ಲಾ ಪಂಚಾಯತ್‌ನಲ್ಲಿ ಭ್ರಷ್ಟಾಚಾರ ಸಂಪೂರ್ಣ ಹಬ್ಬಿ, ಗುತ್ತಿಗೆದಾರರು ಬೀದಿಗಿಳಿದು ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡುವ ಸ್ಥಿತಿ ಉಂಟಾಗಿದೆ. ಪ್ರತಿ ವರ್ಷವೂ ನಿಯಮಾನೂಸಾರ ಮಾರ್ಚ ಕೊನೆಯಲ್ಲಿ ಪೂರ್ಣಗೊಂಡ…
ಹುಳಿಯಾರು: ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ ತೆಂಗು ಬೆಳೆಯಲ್ಲಿ ಭಾದಿಸುತ್ತಿರುವ ಅತಿಕ್ರಮಣಕಾರಿ ಬಿಳನೊಣಗಳ ನಿಯಂತ್ರಣಕ್ಕೆ ಶಾಸಕರಾದಂತಹ ಸಿ.ಬಿ.ಸುರೇಶ್ ಬಾಬು ರವರು ಹಾಗೂ ತೋಟಗಾರಿಕೆ, ಕೃಷಿ ಇಲಾಖೆಗಳ ಜೊತೆಗೂಡಿ ರೈತರಿಗೆ ಆಸರೆಯಾಗುವಂತಹ…
ಚಿಕ್ಕನಾಯಕನಹಳ್ಳಿ: ಪಟ್ಟಣದ ೨೩ವಾರ್ಡ್ಗಳ ಸಮಗ್ರ ಅಭಿವೃದ್ದಿಗೆ ಅದ್ಯತೆಯ ಮೇಲೆ ಅವಕಾಶ ಮಾಡಿಕೊಂಡು ಕೆಲಸ ಮಾಡಿ ಶಾಶ್ವತವಾಗಿ ಉಳಿಯುವಂತಹ ಕೆಲಸಗಳನ್ನು ಮಾಡಿ ಎಲ್ಲಾ ಸದಸ್ಯರು ಒಮ್ಮತದಿಂದ ಕೈಜೊಡಿಸಿ ಹಾಗೂ…
ಕೊರಟಗೆರೆ: ಯಾದಗಿರಿಯ ಸೆಂಟ್ ಮೇರಿಸ್ ಪಬ್ಲಿಕ್ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ೮೯ ವಿದ್ಯಾರ್ಥಿಗಳ ಪೈಕಿ ೪೦ಜನ ವಿದ್ಯಾರ್ಥಿಗಳು ಶಾಲೆಯ ಶುಲ್ಕ ಪೂರ್ಣ ಪಾವತಿ ಮಾಡಿಲ್ಲ ಎಂದು ಕನ್ನಡ…
ಚಿಕ್ಕನಾಯಕನಹಳ್ಳಿ: ಇಂದು ವೃತ್ತಿನಿರತರಾಗಿದ್ದುಕೊಂಡು ತಮ್ಮ ಜೀವನಕ್ಕಾಗಿ ಪೋಟೊ ಮತ್ತು ವಿಡಿಯೋ ಗ್ರಾಫರ್ ಕೆಲಸವನ್ನು ತಮ್ಮ ಕಸುಬನ್ನಾಗಿಸಿಕೊಂಡಿರುವವರ ಬದುಕು ಮೂರಾಬಟ್ಟೆಯಾಗುತ್ತಿದೆ ಕಾರಣ ಹವ್ಯಾಸಿ ಪೋಟೊ ಗ್ರಾಫರ್‌ಗಳು, ಇವೆಂಟ್ಸ್ ಆರ್ಗನೈಸರ್‌ಗಳು,…
ತುರುವೇಕೆರೆ: ವಿಧಾನ ಪರಿಷತ್‌ನ ಮಾಜಿ ಸದಸ್ಯ ಬೆಮಲ್ ಕಾಂತರಾಜ್ ನೇತೃತ್ವದಲ್ಲಿ ಮುಂಬರುವ ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾ ಯಿತಿ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಬೇಕು ಎಂದು…
ತುರುವೇಕೆರೆ: ತಾಲೂಕಿನ ಮುನಿಯೂರಿನಲ್ಲಿ ನೂತನವಾಗಿ ನಿರ್ಮಾಣ ಮಾಡಲು ಉದ್ದೇಶಿಸಲಾಗಿರುವ ಅಂಗನವಾಡಿ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ಶಾಸಕ ಎಂ.ಟಿ.ಕೃಷ್ಣಪ್ಪ ಭೂಮಿಪೂಜೆ ನೆರವೇರಿಸಿದರು. ಸುಮಾರು ೨೦ ಲಕ್ಷ ರೂ ವೆಚ್ಚದಲ್ಲಿ…
ತುಮಕೂರು: ರಂಗಭೂಮಿ ಇಂದು ಕಲಾಸ್ತಕರ ಕೊರತೆಯನ್ನು ಎದುರಿಸುತ್ತಿದ್ದು,ಈ ಕ್ಷೇತ್ರದಲ್ಲಿ ತೊಡಗಿರುವವರು ತಮ್ಮ ಉಳಿವಿನ ಜೊತೆಗೆ, ರಂಗಭೂಮಿಯ ಇರುವಿಕೆಗಾಗಿ ಅಧುನಿಕ ತಂತ್ರಜ್ಞಾನಗಳನ್ನು ಬಳಕೆ ಮಾಡಿಕೊಂಡು ಪ್ರಚಾ ರ ಮಾಡುವ…