ಹುಳಿಯಾರು: ಹುಳಿಯಾರು ಹೋಬಳಿ ದಸೂಡಿ ಗ್ರಾಮದ ಶ್ರೀ ಆಂಜನೇಯಸ್ವಾಮಿಯ ಬ್ರಹ್ಮರಥೋತ್ಸವವು ಭಾರಿ ಜನಸ್ತೋಮದ ನಡುವೆ ಅತ್ಯಂತ ವಿಜೃಂಭಣೆಯಿAದ ಬುಧವಾರ ನೆರವೇರಿತು. ರಥೋತ್ಸವದ ಅಂಗವಾಗಿ ಮುಂಜಾನೆಯಿAದಲೇ ಸ್ವಾಮಿಯ ವರ…
ತುಮಕೂರು: ಸಿದ್ದಗಂಗಾ ಶ್ರೀಗಳ ನಾಡಿನಲ್ಲಿ ಅನ್ನದಾಸೋಹಕ್ಕೆ ಎಂದಿಗೂ ಕೊರತೆ ಉಂಟಾಗುವುದಿಲ್ಲ ಎಂಬುದಕ್ಕೆ ತುಮಕೂರು ವಿಶ್ವವಿದ್ಯಾನಿಲಯದಲ್ಲಿ ನಡೆಯುತ್ತಿರುವ ಮಧ್ಯಾಹ್ನದ ಭೋಜನ ಯೋಜನೆ ಪ್ರತ್ಯಕ್ಷ ಸಾಕ್ಷಿ ಎಂದು ಕೇಂದ್ರ ಜಲಶಕ್ತಿ…
ಕೊರಟಗೆರೆ: ಪೊಲೀಸ್ ಠಾಣೆ ಮೊ.ಸಂಖ್ಯೆ:೧೩/೨೦೨೨. ಎಸ್.ಸಿ ಸಂಖ್ಯೆ ೫೦೪೩/೨೦೨೨ ದಿನಾಂಕ: ೨೦-೦೧-೨೦೨೨ರಂದು ಬೆಳಗ್ಗೆ ಸುಮಾರು ೧೧-೩೦ ಗಂಟೆ ಸಮಯದಲ್ಲಿ ದೂರೂದಾರ ಉಮಾಶಂಕರ್ ಮತ್ತು ಆತನ ತಂದೆ ಕುಮಾರಸ್ವಾಮಿ,…
ಕೊರಟಗೆರೆ: ಪೊಲೀಸ್ಠಾಣೆ ಮೊ.ಸಂಖ್ಯೆ: ೫೬/೨೦೨೧. ಎಸ್.ಸಿ ಸಂಖ್ಯೆ ೫೦೨೩/೨೦೨೧ರ ಪ್ರಕರಣದಲ್ಲಿ ದಿನಾಂಕ:-೧೦-೦೩-೨೦೨೧ರAದು ಬೆಳಗ್ಗೆ ೭:೦೦ ಗಂಟೆ ಸಮಯದಲ್ಲಿ ಸಿ.ಎನ್ ದುರ್ಗ ಹೋಬಳಿ, ಥರಟಿಗ್ರಾಮದಲ್ಲಿ ಹನುಮಯ್ಯರವರ ಮಗಳು ಯಶೋಧರವರು…
ತಿಪಟೂರು: ಗ್ರಾಮೀಣ ಭಾಗದ ಮಧ್ಯಮ ವರ್ಗದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದಿರಲಿ, ಮತ್ತು ಲಕ್ಷಾಂತರ ಹಣ ಪ್ರವೇಶ ಶುಲ್ಕವಾಗಿ ಕಟ್ಟಲು ಕಷ್ಟವಾಗುತ್ತಿರುವುದನ್ನು ಗಮನಿಸಿ ತಿಪಟೂರಿನ ಹತ್ತಿರದ ಕೋಟೆನಾಯಕನಹಳ್ಳಿ ಬಳಿ…
ತುಮಕೂರು: ನಗರದ ಮಹಾನಗರ ಪಾಲಿಕೆ ಆವರಣದಲ್ಲಿ ಏಪ್ರಿಲ್ ೧೪ರಂದು ನಡೆಯಲಿರುವ ಡಾ: ಬಿ.ಆರ್ ಅಂಬೇಡ್ಕರ್ ಪುತ್ಥಳಿ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಬೌದ್ಧ ಭಿಕ್ಕುಗಳನ್ನು ಆಹ್ವಾನಿಸಲು ನಿರ್ಣಯ ಕೈಗೊಳ್ಳಲಾಯಿತು. ಜಿಲ್ಲಾಧಿಕಾರಿಗಳ…