ತುರುವೇಕೆರೆ: ಪಟ್ಟಣದ ಶ್ರೀ ಚನ್ನಕೇಶವಸ್ವಾಮಿ ರ ಥೋತ್ಸವವು ಭಕ್ತರ ಸಮ್ಮುಖದಲ್ಲಿ ಗುರುವಾರ ಬಹಳ ವಿಜೃಂಬಣೆಯಿAದ ನೆರವೇರಿತು. ಪಟ್ಟಣದ ಬ್ರಾಹ್ಮಣ ಬೀದಿಯಲ್ಲಿರುವ ಶ್ರೀ ಚನ್ನಕೇಶವ ಸ್ವಾಮಿ ದೇವಾಲಯದಲ್ಲಿ…
ತಿಪಟೂರು: ತಾಲ್ಲೂಕಿನ ಕನ್ನಡ ಸಾಹಿತ್ಯ ಪರಿಷತ್ತು ಹೊಸ ಚಿಂತನೆಯ ಆಶಯದೊಂದಿಗೆ ಬುಧವಾರದಂದು ಕೃಷಿ ಸಾಹಿತ್ಯ ಸಮ್ಮೇಳನದ ಆಯೋಜನೆ ಮಾಡುವುದರ ಬಗ್ಗೆ ಕಲ್ಪತರು ಗ್ರಾಂಡ್ ಹೊಟೇಲ್ನಲ್ಲಿ ವಿವಿಧ ಸಂಘ…
ತುಮಕೂರು: ಮಹಾನಗರ ಪಾಲಿಕೆ ಆವರಣದಲ್ಲಿ ಏಪ್ರಿಲ್ ೧೪ರಂದು ಏರ್ಪಡಿಸಿರುವ ಡಾ: ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ ಹಾಗೂ ೧೩೪ನೇ ಜಯಂತಿ ಅಂಗವಾಗಿ ಅಂಬೇಡ್ಕರ್ ಜೀವನ ಚರಿತ್ರೆ ಕುರಿತು…
ತುಮಕೂರು: ವೀರಶೈವ, ಲಿಂಗಾಯತರಲ್ಲಿ ಐಕ್ಯತೆ ಮತ್ತು ಅಭಿವೃದ್ದಿ ಕಾಣುವುದೇ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಪ್ರಮುಖ ಉದ್ದೇಶವಾಗಿದ್ದು, ಈ ನಿಟ್ಟಿನಲ್ಲಿ ನಾವೆಲ್ಲರೂ ಒಗ್ಗೂಡಿ ಕೆಲಸ ಮಾಡಿದಾಗ…