ಕೊರಟಗೆರೆ: ಫೈನಾನ್ಸ್ನಲ್ಲಿ ಸಾಲ ಪಡೆದು ಜೀವನಕ್ಕಾಗಿ ನಿರ್ಮಿಸಿಕೊಂಡಿದ್ದ ಪೆಟ್ಟಿಗೆ ಅಂಗಡಿಗೆ ಕಿಡಿಗೇ ಡಿಗಳು ಬೆಂಕಿ ಇಟ್ಟ ಕಾರಣ ೬೦ಸಾವಿರಕ್ಕೂ ತಿನಸಿ ಪದಾರ್ಥಗಳು ಸುಟ್ಟು ಭಸ್ಮವಾಗಿರುವ ಯುಗಾದಿ ಹಬ್ಬದ…
ತುಮಕೂರು: ವೈಜ್ಞಾನಿಕ ಅನ್ವೇಷಣೆಗಳು ತಕ್ಷಣ ಯಶಸ್ಸನ್ನು ನೀಡುವುದಿಲ್ಲ. ವೈಫಲ್ಯ ಮತ್ತು ಪ್ರತಿಕೂಲತೆಗಳು ಪ್ರಯಾಣದ ಒಂದು ಭಾಗವಾಗಿರುತ್ತವೆ. ನಿಜವಾದ ಜೈವಿಕಾ ಣುಶಾಸ್ತçಜ್ಞನು ಸಹನಶೀಲತೆ, ಧೈರ್ಯ, ಮತ್ತು ನಿರಂತರ ಪರಿಶ್ರಮದಿಂದ…