Day: May 01, 1:43 pm

ತುಮಕೂರು: ತುಮಕೂರು ನಗರ ಶಾಸಕ ಜಿ.ಬಿ.ಜೋತಿಗಣೇಶ್ ಅವರ ೫೦ನೇ ಹುಟ್ಟು ಹಬ್ಬವನ್ನು ಟೌನ್ ಹಾಲ್‌ನಲ್ಲಿರುವ ಶಾಸಕರ ಕಚೇರಿ ಮುಂಭಾಗದಲ್ಲಿ ಸಾರ್ವಜನಿಕರಿಗೆ ಆರೋಗ್ಯ ತಪಾಸಣೆಯ ಜೊತೆಗೆ ಹಲವು ಸವಲತ್ತು…

ತುಮಕೂರು: ದೇಶದಲ್ಲಿ ಜಾತಿ ಗಣತಿ ಮಾಡುವ ಅಧಿಕಾರ ಇರುವುದು ಕೇಂದ್ರ ಸರ್ಕಾರಕ್ಕೆ ಮಾತ್ರ. ಹಾಗಾಗಿ ರಾಜ್ಯ ಸರ್ಕಾರದ ಜಾತಿ ಗಣತಿಗೆ ಬೆಲೆ ಇಲ್ಲ. ಈ ಜಾತಿ ಗಣತಿ…

ಹುಳಿಯಾರು: ಕ್ರಾಂತಿಕಾರಿ ವಿಚಾರದ ವ್ಯಕ್ತಿಯಾದ ಬಸವಣ್ಣನವರು ಜಗತ್ತಿನಲ್ಲಿ ಸಮಾನತೆಯನ್ನು ಸ್ಥಾಪಿಸಲು ಶ್ರಮಿಸಿದ ಶಕ್ತಿ ಹಾಗೂ ಲಿಂಗ ತಾರತಮ್ಯವನ್ನು ವಿರೋಧಿಸಿದ ಮೊದಲ ವ್ಯಕ್ತಿಯಾಗಿ ಜಗತ್ತಿಗೇ ಜ್ಯೋತಿಯಾದವರು ಎಂದು ತಿಮ್ಲಾಪುರ…

ತುಮಕೂರು: ಸ್ಲಂ ಜನಾಂದೋಲನ ಕರ್ನಾಟಕ ಮತ್ತು ತುಮ ಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯಿಂದ ವಿಶ್ವಗುರು ಬಸವಣ್ಣನವರ ೮೯೨ನೇ ಜಯಂತಿ ಹಾಗೂ ಪ್ರೊ. ಬಿ ಕೃಷ್ಣಪ್ಪನವರ…

ತುಮಕೂರು: ೦೩ ವರ್ಷಗಳ ನಂತರ ನಡೆಯುತ್ತಿರುವ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿ ಯಾರು ಹೋಬಳಿ ಕೆಂಕೆರೆ ಗ್ರಾಮದ ಇತಿಹಾಸ ಪ್ರಸಿದ್ದ ಶ್ರೀಚನ್ನಬಸವೇಶ್ವರ ಸ್ವಾಮಿಯ ರಥೋತ್ಸ ವ ಇದು ವಿವಿಧ…

ತುರುವೇಕೆರೆ: ತಾಲ್ಲೂಕು ಆಡಳಿತದ ವತಿಯಿಂದ ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ಬುಧವಾರ ಬಸವ ಜಯಂತಿಯನ್ನು ಆ ಚರಿಸಲಾಯಿತು. ಶಾಸಕ ಎಂ.ಟಿ.ಕೃಷ್ಣಪ್ಪನವರು ಬಸವಣ್ಣನವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ…

ತುಮಕೂರು: ನಗರ ವೀರಶೈವ ಸಮಾಜ ಸೇವಾ ಸಮಿತಿ, ವೀರಶೈವ ಸಮಾಜದ ಅಂಗ ಸಂಸ್ಥೆಗಳು ಇವರುಗಳ ಸಂಯುಕ್ತಾಶ್ರಯದಲ್ಲಿ ಜಗದ್ಗುರು ರೇಣುಕಾಚಾರ್ಯರ, ಜಗಜ್ಯೋತಿ ಶ್ರೀ ಬಸವೇಶ್ವರರ ಮತ್ತು ಕಾಯಕ ಯೋಗಿ…

ಹುಳಿಯಾರು: ಹೋಬಳಿ ಕೆಂಕೆರೆ ಗ್ರಾಮದ ಇತಿಹಾಸ ಪ್ರಸಿದ್ದ ಶ್ರೀಚನ್ನಬಸವೇಶ್ವರ ಸ್ವಾಮಿಯ ರಥೋತ್ಸವ ಬುಧ ವಾರ ವಿವಿಧ ಧಾರ್ಮಿಕ ಕೈಂಕರ್ಯಗಳೊAದಿಗೆ ಸಹ ಸ್ತಾçರು ಭಕ್ತರ ಸಮ್ಮು ಖದಲ್ಲಿ ಅದ್ದೂರಿ ಜರುಗಿತು.…

ತುಮಕೂರು: ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಹಾಗೂ ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿಯ ವತಿಯಿಂದ ೮೮೯ನೇ ಬಸವೇಶ್ವರ ಜಯಂತಿಯನ್ನು ನಗರದ ಅಮಾನಿಕೆರೆಯ ಪಾರ್ಕ್ನಲ್ಲಿ…

ಪಟ್ಟನಾಯಕನಹಳ್ಳಿ: ಜನ್ಮ ಕೊಟ್ಟ ತಂದೆ-ತಾಯಿ, ವಿದ್ಯೆ ಕಲಿಸಿ ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಬದುಕಲು ಜ್ಞಾನವನ್ನು ನೀಡುವ ಗುರುಗಳನ್ನು ನಮ್ಮ ಬದುಕಿನಲ್ಲಿ ಆದರ್ಶವಾಗಿಟ್ಟುಕೊಂಡು ಮುನ್ನಡೆ ದಾಗ ಯಶಸ್ಸು ತಾನಾಗಿಯೇ…