Day: May 02, 2:38 pm

ತುರುವೇಕೆರೆ: ಕಾರ್ಮಿಕರಲ್ಲಿ ಸಂಘಟನೆ ಕೊರತೆಯಿದ್ದು ಕಾರ್ಮಿಕರು ಸಂಘಟಿತರಾದಾಗ ಮಾತ್ರ ಸಾಧನೆ ಮಾಡಲು ಸಾದ್ಯವಿದೆ ಕಸಾಪ ತಾಲ್ಲೂಕು ಅಧ್ಯಕ್ಷ ಡಿ.ಪಿ.ರಾಜು ತಿಳಿಸಿದರು. ಶ್ರೀ ಸತ್ಯಗಣಪತಿ ಆಸ್ಥಾನ ಮಂಟಪದಲ್ಲಿ ಶ್ರೀ…

ಕೊರಟಗೆರೆ: ಪಟ್ಟಣದ ಭಕ್ತರ ಅಡಿಗಡೆಯ ಧಾರ್ಮಿಕ ನಿಷ್ಠೆಯ ಫಲವಾಗಿ ಇಲ್ಲಿನ ಬಹುತೇಕ ದೇವಾಲಯಗಳು ಈಗಾಗಲೇ ಜೀರ್ಣೋದ್ಧಾರಗೊಂಡಿವೆ,ಆದರೆ ಪಟ್ಟಣದ ಎತ್ತರದ ಸ್ಥಳದಲ್ಲಿ ನೆಲೆಸಿರುವ ಗಂಗಾಧರೇಶ್ವರ ದೇವಾಲಯ ಮಾತ್ರ ಇನ್ನು…

ತುಮಕೂರು: ದೇಶದ ಆರ್ಥಿಕ ಕ್ಷೇತ್ರದಲ್ಲಿ ಖಾಸಗೀಕರಣಕ್ಕೆ ಹೆಚ್ಚು ಉತ್ತೇಜನ ನೀಡಲು ಪ್ರಾರಂಭವಾದಗಿನಿAದ ಸಾರ್ವಜನಿಕ ಉದ್ದಿಮೆಗಳು, ಸಾರ್ವಜನಿಕ ಆಸ್ತಿಗಳ ಮೇಲೆ ಪಕ್ಷಬೇದವಿಲ್ಲದೆ ಆಡಳಿತ ನಡೆಸಿದವರು ಹೊಸ ರೀತಿಯ…

ನಗರದ ಎಸ್.ಎಸ್.ಪುರಂ ಮಾರುತಿ ವಿದ್ಯಾಕೇಂದ್ರದಲ್ಲಿ ಅಧ್ಯಯನ ಮಾಡು ತ್ತಿದ್ದ ಹರಿಪ್ರಿಯಾ ಡಿ. ಇವರು ಈ ಬಾರಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.೯೫.೩೬ ಫಲಿತಾಂಶ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.…

ತುಮಕೂರು: ಅಖಿಲ ಭಾರತ ದಲಿತಾ ಕ್ರಿಯಾ ಸಮಿತಿ ಹಾಗೂ ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿಯ ವತಿಯಿಂದ ಮೇ ೧ ಕಾರ್ಮಿಕರ ದಿನಾಚರಣೆಯನ್ನು ಜಿಲ್ಲಾ ಕಛೇರಿಯಲ್ಲಿ…

ತುಮಕೂರು: ನಗರದ ಜನಪರ-ಚಳವಳಿಗಳ ಕೇಂದ್ರ ಕಛೇರಿ’ಯಲ್ಲಿ ಕಾರ್ಮಿಕ ಚಳವಳಿಯ ಸಂಗಾತಿಗಳು ಮತ್ತು ರಂಗಾಭ್ಯಾಸಿಗಳು ಬಸವ-ಜಯಂತಿಯನ್ನು ಆಚರಿಸಿದರು. ಈ ಸಂದರ್ಭದಲ್ಲಿ ಸಿಐಟಿಯು, ಸಿಪಿಐ(ಎಂ) ಹಾಗೂ ಬಯಲ-ಕರ್ನಾಟಕದ ಸೃಜನಶೀಲ ಕಲಾವಿದರ…

ಮಧುಗಿರಿ: ಜಾತಿ ಗಣತಿಯ ನಮೂನೆಯ ಕಾಲಂ೬೧ ರಲ್ಲಿ ಮಾದಿಗ ಸಮುದಾಯದವರೆಂದು ನಮೂ ದಿಸುವಂತೆ ಮಾಜಿ.ಜಿ.ಪಂ ಸದಸ್ಯ ಹೆಚ್ ಡಿ ಕೃಷ್ಣಪ್ಪ ಕರೆ ನೀಡಿದರು. ಪಟ್ಟಣದ ಪ್ರವಾಸಿ…