Day: May 06, 3:24 pm

ತುಮಕೂರು: ಆಸ್ಪತ್ರೆಗಳಲ್ಲಿ ಜೈವಿಕ ವೈದ್ಯಕೀಯ ತ್ಯಾಜ್ಯ ನಿರ್ವಹಣೆ, ಆರೋಗ್ಯ ಕಾರ್ಯಕರ್ತರು, ರೋಗಿಗಳು ಮತ್ತು ಪರಿಸರಕ್ಕೆ ಸುರಕ್ಷತೆಯನ್ನು ಕಾಪಾಡಿಕೊಳ್ಳಲು ಅನುಸರಿಸಬೇಕಾದ ನಿಯಮಗಳು ಮತ್ತು ಶಿಷ್ಟಾಚಾರಗಳನ್ನು ಪಾಲಿಸುವುದು ಸೋಂಕುಗಳನ್ನು ತಡೆಗಟ್ಟಲು…

ಕೊರಟಗೆರೆ:  ತುಮಕೂರು ಪಟ್ಟಣದಲ್ಲಿ ಮೇ ೧೩ ರಂದು ನಡೆಯುವ ಸಹಕಾರ ಸಚಿವ ಕೆ.ಎನ್.ರಾಜಣ್ಣ ನವರ ೭೫ನೇ ಜನ್ಮದಿನದ ಅಮೃತ್ಸವ ಕಾರ್ಯಕ್ರಮದಲ್ಲಿ ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರöಮವನ್ನು ಅದ್ದೂರಿಯಾಗಿ…

ತುಮಕೂರು:  ನಗರದ ಕೋತಿ ತೋಪು ಬಾಬು ಜಗಜೀವನ್ರಾಂ ವೃತ್ತದಲ್ಲಿ ಕರ್ನಾಟಕ ಸರ್ಕಾರದ ಆದೇಶ ಮತ್ತು ಜಸ್ಟೀಸ್ ಹೆಚ್ ಎನ್.ನಾಗಮೋಹನ್ದಾಸ್ ಏಕ ಸದಸ್ಯ ವಿಚಾರಣಾ ಆಯೋಗದ ಶಿಫಾರಸ್ಸಿನಂತೆ  ಪರಿಶಿಷ್ಟರ…

ತುಮಕೂರು: ಜಿಲ್ಲೆಯಲ್ಲಿ ಕಳೆದ ವರ್ಷದಂತೆ ಈ ವರ್ಷವೂ ಮಹಾತ್ಮಗಾಂಧಿ ನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಗ್ರಾಮ ಪಂಚಾಯತಿಗಳಲ್ಲಿ ೪೦೦ ರಿಂದ ೫೦೦ ಜನ ರೈತರನ್ನು…

ತುರುವೇಕೆರೆ: ಕೃಷಿ ಇಲಾಖೆಯಿಂದ ಸಿಗುವಂತ ಸವಲತ್ತುಗಳನ್ನು ರೈತರು ಪಡೆದುಕೊಂಡು ಅದುನಿಕ ಕೃಷಿಗೆ ಹೆಚ್ಚು ಒತ್ತು ನೀಡಬೇಕು ಎಂದು  ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದರು. ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ…

ತುಮಕೂರು:  ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ ಅವರ ೭೫ನೇ ಹುಟ್ಟು ಹಬ್ಬದ ಅಂಗವಾಗಿ ಮೇ.೧೩ರಂದು  ಹಮ್ಮಿಕೊಂಡಿರುವ ಕೆ.ಎನ್.ಆರ್.ಅಮೃತ ಮಹೋತ್ಸವ ಹಾಗೂ ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರಮ,ರಾಜಣ್ಣನವರ  ಪರ ಶಕ್ತಿ…

ತುಮಕೂರು: ಕಾರ್ಮಿಕ ಇಲಾಖೆಯಿಂದ ಹಮ್ಮಿಕೊಂಡಿದ್ದ ಇ-ಶ್ರಮ್ ನೋಂದಣಿ, ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರೆ ಸಂಬAಧಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮತ್ತು ಕಲ್ಯಾಣ ಯೋಜನೆಯಡಿ ಕಾರ್ಮಿಕರ…