Day: May 09, 3:58 pm

ತುಮಕೂರು: ಪೆಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಜನರ ಆತ್ಮಕ್ಕೆ ಶಾಂತಿ ಕೋರಿ, ಹಾಗೆಯೇ ಉಗ್ರರ ವಿರುದ್ದ ದಾಳಿಗೆ ಮುಂದಾಗಿರುವ ಭಾರತೀಯ ಸೇನೆ ವಿಜಯ…

ಹುಳಿಯಾರು:  ಪಟ್ಟಣ ಪಂಚಾಯ್ತಿಯ ವಾಣಿಜ್ಯ ಮಳಿಗೆಗಳ ಬಾಡಿಗೆ ಸಂಗ್ರಹ ಪುಸ್ತಕ ನಾಪತ್ತೆಯಾಗಿದೆ. ಯಾವ ಮಳಿಗೆಯವರು ಎಷ್ಟು ಬಾಡಿಗೆ ಕಟ್ಟಿದ್ದಾರೆ, ಎಷ್ಟು ಬಾಕಿ ಉಳಿದಿದೆ ಎನ್ನುವ ಯಾವ ನಿಖರ…

ತುಮಕೂರು:  ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ ಅವರ ಅಭಿಮಾನಿಗಳು, ಹಿತೈಷಿಗಳು, ಸಹಕಾರ ಕ್ಷೇತ್ರದ ಜನರು ಕೆ.ಎನ್.ಆರ್‌ಅವರಿಗೆ ೭೫ ವರ್ಷ ತುಂಬಿದ ಹಿನ್ನೆಲೆಯಲ್ಲಿ ಮೇ.೧೩ ರಂದು ಆಯೋಜಿಸಿದ್ದ ಅಮೃತ ಮಹೋತ್ಸವ…

ತುಮಕೂರು: ಕಣ್ಣು ದೇಹದ ಪ್ರಮುಖ ಅಂಗ ಮತ್ತು ಸೂಕ್ಷö್ಮ ಅಂಗ,ಅದನ್ನು ಚೆನ್ನಾಗಿ ಕಾಪಾಡಿಕೊಳ್ಳಿ,ಗೃಹರಕ್ಷಕರು ನಮ್ಮ ದೇಶದ ಆಸ್ತಿ, ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ,ಹಗಲು ರಾತ್ರಿ ಪೋಲೀಸರೊಂದಿಗಿದ್ದು ಸಮಾಜವನ್ನು ಕಾಪಾಡುವ…

ತುರುವೇಕೆರೆ:  ಜಲ ಜೀವನ್ ಮಿಷನ್ ಆಡಿಯಲ್ಲಿ ತಾಲೂ ಕಿನ ದಬ್ಬೇಘಟ್ಟ ಹೋಬಳಿ ತಂಡಗ ಹಾಗೂ ಸೋಪ್ಪನಹಳ್ಳಿ ಗ್ರಾಮಗಳಲ್ಲಿ ಮನೆಮನೆ ಗಂಗಾ ಯೋಜನೆ ಕಾಮಗಾರಿಗಳಿಗೆ ಶಾಸಕ ಎಂ.ಟಿ.ಕೃಷ್ಣಪ್ಪನವರು ಬುಧುವಾರ…

ತುಮಕೂರು: ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಕಲ್ಪಿಸುವುದಕ್ಕಾಗಿ ರಾಜ್ಯದಲ್ಲಿ ನಡೆದಿರುವ ಸಮೀಕ್ಷೆಯಲ್ಲಿ ಮನೆಗೆ ಬರುವ ಸಮೀಕ್ಷೆ ಅಧಿಕಾರಿಗಳಿಗೆ ಜಿಲ್ಲೆಯ ಲಂಬಾಣಿ ಸಮುದಾಯದವರು ತಪ್ಪದೇ ಬಂಜಾರ(ಲAಬಾಣಿ) ಎಂದು ನಮೂದಿಸಬೇಕು ಎಂದು…

ತುಮಕೂರು: ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ೧೩೨ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ…