Day: May 12, 3:13 pm

ತುಮಕೂರು: ರಾಜಕೀಯ ಅಧಿಕಾರ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ದೊರಕಿಸುವ ರಾಜಮಾರ್ಗವಾಗಿದ್ದು, ರಾಜಕೀಯ ಅಧಿಕಾರಕ್ಕಾಗಿ ಅವಕಾಶ ವಂಚಿತ ಎಲ್ಲ ತಳಸಮುದಾಯಗಳು ಒಗ್ಗೂಡುವ ಅಗತ್ಯವಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ…

ತುಮಕೂರು: ಪಾಕಿಸ್ಥಾನದ ವಿರುದ್ಧ ಭಾರತೀಯ ಸೇನೆ ಕೈಗೊಂಡಿರುವ ಆಪರೇಷನ್ ಸಿಂಧೂರವನ್ನು ಜಿಲ್ಲಾ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ನಗರ ವೀರಶೈವ ಸಮಾಜದ ವತಿಯಿಂದ ಬೆಂಬಲಿಸಿ ನಗರದ ಭದ್ರಮ್ಮ…

ತುಮಕೂರು: ಸಂವಿಧಾನ ರಚನೆಯಾದಾಗಿನಿಂದ ಯಾರು ಸಂವಿಧಾನ ವಿರೋಧ ಮಾಡುತ್ತಿದ್ದರೋ ಅಂತಹ ಸಂವಿಧಾನ ದ್ರೋಹಿ ಶಕ್ತಿಗಳಿಗೆ ಅಧಿಕಾರ ಸಿಕ್ಕಿದ್ದು, ಅಂತಹ ಶಕ್ತಿಗಳನ್ನು ಸೋಲಿಸಿ ಅಧಿಕಾರದಿಂದ ದೂರವಿಡಬೇಕಾಗಿದೆ ಎಂದು ವಿಧಾನ…

ಪಾವಗಡ: ತಾಲೂಕಿನ ವೆಂಕಟಾಪುರ ಗ್ರಾಮ ಪಂಚಾಯತಿಯಲ್ಲಿನ ಅಭಿವೃದ್ಧಿ ಅಧಿಕಾರಿಗಳು ಪಂಚಾಯತಿಗೆ ಬಾರದೆ ಅಭಿವೃದ್ಧಿ ಕಾರ್ಯಗಳು ಕುಂಟಿತಗೊAಡಿವೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳು ಹಲವಾರು ಮೂಲ…

ತುಮಕೂರು: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾ ರ್ಥಿಗಳು ಯಾವುದೇ ಕೀಳರಿಮೆಯಿಲ್ಲದೆ ಸ್ಪರ್ಧಿ ಸಲು ತಯಾರಾಗಿ ಮುನ್ನುಗ್ಗಿ ಆಗಮಾತ್ರ ಯಶಸ್ಸುಗಳಿಸಲು ಸಾಧ್ಯ ಎಂದು ಸಾಹೇ ವಿಶ್ವ ವಿದ್ಯಾಲಯದ ಉಪಕುಲಪತಿಗಳಾದ…

ತುಮಕೂರು: ರಾಷ್ಟçದ ಗಡಿಯಲ್ಲಿ ಭಾರತ-ಪಾಕಿಸ್ತಾನ ನಡುವೆ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯಿಂದ ಸಂಭವನೀಯ ಅಪಘಾತಗಳಿಂದ ಸಾರ್ವಜನಿಕರನ್ನು ರಕ್ಷಿಸಲು ಜಿಲ್ಲೆಯಲ್ಲಿ ೩೦೦೦ ಸ್ವಯಂ ಸೇವಕರನ್ನು ನೇಮಕ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ…

ತುಮಕೂರು: ಇಂಡಿಯಾ-ಪಾಕಿಸ್ತಾನ್ ಯುದ್ಧ ಸಂದರ್ಭ ದಲ್ಲಿ ಜಿಲ್ಲೆಯ ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ತುರ್ತು ಸೇವೆಗಾಗಿ ಹಾಟ್ ಲೈನ್ ಸಹಾಯ ವಾಣಿ ಕೇಂದ್ರಗಳನ್ನು ಸ್ಥಾಪಿಸಲು ಕ್ರಮ ಕೈಗೊ ಳ್ಳಬೇಕೆಂದು …