Day: May 16, 3:45 pm

ಹುಳಿಯಾರು: ಹೈನುಗಾರಿಕೆಯಲ್ಲಿ ವರ್ಗೀಸ್ ಕುರಿಯನ್‌ವರ ಪಾತ್ರವನ್ನು ನಾವೆಲ್ಲರೂ ಇಂದಿಗೂ ನೆನೆಯಬೇಕು. ಪ್ರಸ್ತುತ ಭಾರತದ ಜನಸಂಖ್ಯೆಗೆ ಎಲ್ಲರಿಗೂ ಹಾಲಿನ ಉತ್ಪನ್ನಗಳನ್ನು ಒದಗಿಸುವ ಅಗತ್ಯತೆಯಿದೆ. ಹಾಗಾಗಿ ಹೈನುಗಾರಿಕೆಯನ್ನು ಅಭಿವೃದ್ಧಿಗೊಳಿಸಬೇಕಾಗಿದೆ ಎಂದು…

ಚಿಕ್ಕನಾಯಕನಹಳ್ಳಿ: ದಲಿತರಲ್ಲಿ ಒಳ ಮೀಸಲಾತಿಗಾಗಿ ರಾಜ್ಯದಲ್ಲಿ ನಡೆದಿರುವ ಜಾತಿಗಣಿತಿ ಕಾರ್ಯ ತಾಲ್ಲೂಕಿನಲ್ಲಿ ಬೇಕಾಬಿಟ್ಟಿಯಂತೆ ನಡೆಸಲಾಗುತ್ತಿದ್ದು ಸಂಬAಧಿಸಿದ ಅಧಿಕಾರಿವರ್ಗ ದಿವ್ಯ ನಿರ್ಲ್ಯಕ್ಷ ತೋರಿದೆ ಎಂದು ಛಲವಾದಿ ಮಹಾಸಭಾದ ತಾಲ್ಲೂಕು…

ಕೊರಟಗೆರೆ:  ರಾಜ್ಯ ಸರ್ಕಾರವು ನಡೆಸುತ್ತಿರುವ ಒಳಮೀಸಲಾತಿ ಜಾತಿಗಣತಿ ಸಮೀಕ್ಷೆಯ ಅವಧಿಯನ್ನು ವಿಸ್ತರಿಸುವಂತೆ  ಕೊರಟಗೆರೆ ತಾಲ್ಲೂಕು ಛಲವಾದಿ ಮಹಾಸಭಾ ಉಪಾದ್ಯಕ್ಷ ಹನುಮಂತರಾಯಪ್ಪ ಸರ್ಕಾರವನ್ನು ಮನವಿ ಮಾಡಿದ್ದಾರೆ. ಅವರು ತಾಲ್ಲೂಕಿನ…

ತುಮಕೂರು: ಕಾಶ್ಮೀರದ ಪಹಲ್ಗಾಮ್‌ಗೆ ಪ್ರವಾಸಕ್ಕೆಂದು ತೆರಳಿದ್ದ ೨೬ ಅಮಾಯಕ ಪ್ರವಾಸಿಗರನ್ನ ತಮ್ಮ ಕುಟುಂಬದ ಮುಂದೆಯೇ ಧರ್ಮವನ್ನು ಕೇಳಿ ಅಮಾನುಷವಾಗಿ ಹತ್ಯೆ ಮಾಡಿರುವುದು ಇಡೀ ಮಾನವ ಸಮಾಜವೇ ತಲೆ…

ತುಮಕೂರು: ಭದ್ರಾ ಮೇಲ್ದಂಡೆ ಯೋಜನೆಗೆ ಸಂಬ0ಧಿಸಿದ0ತೆ ತಿಪಟೂರು ಉಪವಿಭಾಗಾಧಿಕಾರಿ, ವಿಶೇಷ ಭೂಸ್ವಾಧೀನಾಧಿಕಾರಿ ಹಾಗೂ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಅವರು ಮೇ ೧೮ರಂದು ಜಂಟಿಯಾಗಿ ಕ್ಯಾಂಪ್ ನಡೆಸಿ ಖಾತೆದಾರರಿಗೆ ಭೂ…