Day: May 21, 3:40 pm

ತುಮಕೂರು: ಗ್ರಾಮೀಣ ಜನರಿಗೆ ಉದ್ಯೋಗ ಒದಗಿಸಲು ‘ದುಡಿಯೋಣ ಬಾ ಅಭಿಯಾನ’ದ ಮೂಲಕ ಸ್ಥಳೀಯವಾಗಿ ಕೆಲಸ ನೀಡಲಾಗುವುದು. ಗ್ರಾಮೀಣ ಜನರು ಅಭಿಯಾನದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ತಾಲೂಕು ಪಂಚಾಯತ್…

ಚಿಕ್ಕನಾಯಕನಹಳ್ಳಿ: ಪರಿಶಿಷ್ಟ ಜಾತಿಯ ಬಡವರ್ಗದವರಿಗೆ ನೀಡುವಂತಹ ಗಂಗಕಲ್ಯಾಣ ಯೋಜನೆಯ ಗುರಿಯನ್ನು ಸರ್ಕಾರ ಹೆಚ್ಚಿಸುವ ಮೂಲಕಅವರಿಗೆ ಆರ್ಥಿಕ ವಾಗಿ ಅನುಕೂಲ ಮಾಡಿಕೊಡಬೇಕಾಗಿದೆ ಎಂದು ಶಾಸಕ ಸಿ.ಬಿ.ಸುರೇಶ್ ಬಾಬು ತಿಳಿಸಿದರು.…

ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಕಂದಿಕೆರೆ ಹೋಬಳಿಯ ವಿವಿಧ ಕಡೆಗಳಲ್ಲಿ ಸುಮಾರು ೧೫ಕೋಟಿ ೩೦ಲಕ್ಷ ವೆಚ್ಚದ ಕಾಮಗಾರಿಗಳಿಗೆ ಶಾಸಕ ಸಿ.ಬಿ.ಸುರೇಶ್ ಬಾಬು ಗುದ್ದಲಿ ಪೂಜೆ ನೆರೆವೆರಿಸಿದರು. ತಾಲ್ಲೂಕಿನ ಕಂದಿಕೆರೆ ಹೋಬಳಿಯ…

ತುರುವೇಕೆರೆ: ಕಳೆದು ಮೂರ್ನಾಲ್ಕು ದಿನಗಳಿಂದ ತಾಲ್ಲೂಕಿನಾದ್ಯಂತ. ಸುರಿದ ಕೃತ್ತಿಕೆ ಮಳೆಯಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದ್ದು, ತಾಲೂಕಿನಾದ್ಯಂತ ಕೃಷಿ ಚಟುವಟಿಕೆಗಳು ಗರಿಗೆದರಿದೆ. ಮಾರ್ಚ್ ತಿಂಗಳ ಕೊನೆಯ ಭರಣಿ…

ತುಮಕೂರು: ಹಿಂದೆಲ್ಲಾ ಮಕ್ಕಳಿಗೆ ಊಟ ಮಾಡಿಸುವಾಗ ಪೋಷಕರು ಚಂದಮಾಮ ಹಾಗೂ ಪಂಚ ತಂತ್ರದ ಕಥೆಗಳನ್ನು ಹೇಳುತ್ತಿದ್ದರು. ಈಗ ಆ ಕಥೆ ಹೇಳಿ ಊಟ ಮಾಡಿಸುವ ಪೋಷಕರು ಕಾಣುತ್ತಿಲ್ಲ…

ತುಮಕೂರು: ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ಮತ್ತು ಸ್ಲಂ ಜನಾಂದೋ ಲನ-ಕರ್ನಾಟಕದ ಸಂಚಾಲಕರಾದ ಎ.ನರ ಸಿಂಹಮೂರ್ತಿರವರ ೫೦ನೇ ವರ್ಷದ ಜನ್ಮದಿ ನದ ಅಂಗವಾಗಿ ಕ್ಯಾತ್ಸಂದ್ರ ಎಳ್ಳರಬಂಡೆ, ಮಾರಿಯಮ್ಮ…

ಚಿಕ್ಕನಾಯಕನಹಳ್ಳಿ: ಪುಣ್ಯಕ್ಷೇತ್ರಗಳ ದರ್ಶ ನಕ್ಕೆ ತೆರಳಿ ಅಪಘಾತಕ್ಕೆ ಈಡಾಗಿ ಸಾವನ್ನಪ್ಪಿದ ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ಕೆಂಕೆರೆ ನವೀನ್ ಬಿಜೆಪಿ ಮುಖಂಡ ಕೆಂಕೆರೆ ಸಂತೋ ಷ್ ಹಾಗೂ…

ತುಮಕೂರು: ಡಾ: ಡಿ.ಎಂ. ನಂಜುAಡಪ್ಪ ವರದಿಯ ಶಿಫಾರಸ್ಸಿನಂತೆ ಪ್ರಾದೇಶಿಕ ಅಸಮತೋಲನೆಯನ್ನು ನಿವಾರಿಸಲು ರಾಜ್ಯದಲ್ಲಿ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗಾಗಿ ೨೦೦೭-೦೮ ರಿಂದ ೨೦೨೩-೨೪ರವರೆಗೂ ಸರ್ಕಾರದಿಂದ ಬಿಡುಗಡೆಯಾಗಿರುವ ೩೭,೬೬೧.೬೫ ಕೋಟಿ…