Day: May 23, 2:55 pm

ತುರುವೇಕೆರೆ: ನಮ್ಮ ಭಾರತೀಯ ಪರಪಂಪರೆಯಲ್ಲಿ ವಿಶ್ವದಲ್ಲಿಯೇ ಹೃದಯ ಶ್ರೀಮಂತಿಕೆಯಲ್ಲಿ ಹೊಂದಿರುವ ಶ್ರೀಮಂತ ರಾಷ್ಟç ಎಂದು ಬೆಂಗಳೂರು ವಿಶ್ವವಿದ್ಯಾಲಯ ಅಮೃತ ಸಿಂಚನ ಆದ್ಯಾತ್ಮಿಕ ಮುಖ್ಯ ಮಾಹಿತಿ ಅಧಿಕಾರಿ ಮಧುಕಿರಣ್…

ಹುಳಿಯಾರು: ಗ್ರಾಹಕರು ತಮ್ಮ ವ್ಯವಹಾರಕ್ಕಾಗಿ ಬ್ಯಾಂಕಿಗೆ ಅಲೆದಾಡುವುದನ್ನು ತಪ್ಪಿಸಲು ಕೇಂದ್ರ ಸರ್ಕಾರವು ಡಿಜಿಟಲ್ ಬ್ಯಾಂಕಿAಗ್ ವ್ಯವಸ್ಥೆಯನ್ನು ಜಾರಿಗೆ ತಂದಿದೆ ಎಂದು ತುಮಕೂರು ಮಾರ್ಗದರ್ಶಿ ಬ್ಯಾಂಕಿನ ಲೀಡ್ ಡಿಸ್ಟಿçಕ್ಟ್…

ತುಮಕೂರು: ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಜೂನ್ ೨೧ರಂದು ೧೧ನೇ ಅಂತರಾಷ್ಟಿçÃಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮದಡಿ ಶಾಲಾ-ಕಾಲೇಜು, ವಸತಿ ನಿಲಯದ ವಿದ್ಯಾರ್ಥಿಗಳು ಹೆಚ್ಚಿನ…

ತುಮಕೂರು: ಅಖಿಲ ಕರ್ನಾಟಕ ಸರಕಾರಿ ಪರವಾನಗಿ ಭೂಮಾಪಕರ ಸಂಘ(ರಿ), ಬೆಂಗಳೂರು ಇವರು ನಗರದ ಜೈನಭವನದಲ್ಲಿ ಸಂಘದ ರಾಜ್ಯಾಧ್ಯಕ್ಷರಾದ ತಿರುಮಲೇಗೌಡ ಅವರ ನೇತೃತ್ವದಲ್ಲಿರಾಜ್ಯ ಸಂಘದ ಸದಸ್ಯತ್ವ ನೊಂದಣಿ ಹಾಗೂ…

ತುಮಕೂರು: ಜಿಲ್ಲೆಯಲ್ಲಿ ಕೈಗೊಂಡಿರುವ ಪರಿಶಿಷ್ಟ ಜಾತಿ ಸಮೀಕ್ಷಾ ಕಾರ್ಯದಲ್ಲಿ ಯಾವುದೇ ಮಕ್ಕಳು ಹೊರಗುಳಿಯದಂತೆ ಸಮೀಕ್ಷೆಗೆ ಒಳಪಡಿಸಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಗಣತಿದಾರರಿಗೆ ಸೂಚನೆ…

ತುಮಕೂರು: ನಾವು ಸಮಾನವಾಗಿ, ಭ್ರಷ್ಟಾಚಾರ ರಹಿತ, ಶೋಷಣೆ ಇಲ್ಲದ, ಸಮಾಜದಲ್ಲಿ ಬದುಕಬೇಕು. ಅದಕ್ಕಾಗಿ ಹೋರಾಟ ಬಹಳ ಮುಖ್ಯ. ಎಲ್ಲಿಯವರೆಗೆ ನಾವು ಧ್ವನಿ ಎತ್ತಿ ಪ್ರಶ್ನಿಸದೆ ಸಹಿಸಿಕೊಳ್ಳುತ್ತೇವೋ ಅಲ್ಲಿಯವರೆಗೆ…