Day: May 26, 3:20 pm

ತುಮಕೂರು: ನಗರದ ಹಿರೇಮಠದ ಕರ್ತೃ ಮಲ್ಲಿಕಾರ್ಜುನಸ್ವಾಮಿಯ ಪುನ: ಪ್ರತಿಷ್ಠಾಪನಾ ಮಹೋತ್ಸವ ಶ್ರೀ ಮಠದ ಅಧ್ಯಕ್ಷರಾದ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿಗಳ ಸಾನಿಧ್ಯದಲ್ಲಿ ಭಾನುವಾರ ಧಾರ್ಮಿಕ ವಿಧಿವಿಧಾನಗಳೊಂದಿಗೆ ಯಶಸ್ವಿಯಾಗಿ ನೆರವೇರಿತು.…

ತುಮಕೂರು: ಗಿಡ, ಮರ, ಸೂರ್ಯ, ಚಂದ್ರ ಸೇರಿದಂತೆ ಪ್ರಕೃತಿಯು ಬೇರೆಯವರಿಗೆ ಸಹಾಯ ಮಾಡುವ ಪರೋಪಕಾರಿಯಾಗಿದೆ. ಮನುಷ್ಯ ಕೂಡಾ ಪರೋಪಕಾರದ ಪಾಠವನ್ನು ಪ್ರಕೃತಿಯಿಂದ ಕಲಿತು, ಪರೋಪಕಾರ ಮಾಡುತ್ತಾ ತನ್ನ…

ಕೊರಟಗೆರೆ: ದಲಿತ ಸರ್ವೋದಯ ಸಮಿತಿಯ ಸಂಸ್ಥಾಪಕ ರಾಜ್ಯಾಧ್ಯಕ್ಷ, ಹರೀಶ ಬಿಸಿ ಹಾಗೂ ಸಾಮಾಜಿಕ ಹೋರಾಟಗಾರ ಸಿನಿಮಾರಂಗದ ನಿರ್ಮಾಪಕ ನಿರ್ದೇಶಕ ಜಟ್ಟಿ ಅಗ್ರಹಾರ ನಾಗರಾಜು ಎಂಬವರು ಗೌರವಾನ್ವಿತ ನ್ಯಾಯಮೂರ್ತಿ…

ತುಮಕೂರು: ಕರ್ನಾಟಕ ರಾಜ್ಯ ವಿಶ್ವಕರ್ಮ ಸಮಾಜದ ರಾಜ್ಯ ಸಂಘಕ್ಕೆ ತುಮಕೂರು ಜಿಲ್ಲಾ ಘಟಕದಿಂದ ಇಬ್ಬರು ನಿರ್ದೇಶಕರು ಅವಿ ರೋಧವಾಗಿ ಆಯ್ಕೆಯಾಗಿದ್ದಾರೆ. ಮೇ.೨೫ ರಂದು ಚುನಾವಣೆ ನಿಗದಿಯಾಗಿದ್ದು, ಸಾಮಾನ್ಯ…

ತುಮಕೂರು: ನಗರದ ಶ್ರೀ ಸಿದ್ದಾರ್ಥ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ವಿಭಾಗ ಹಾಗೂ ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ಇವರ ಸಹಯೋಗದಲ್ಲಿ ಚಕೋರ (ತುಮಕೂರು ಜಿಲ್ಲೆ ಉಪನ್ಯಾಸ…

ತುಮಕೂರು: ಶಿಕ್ಷಣ ಮನುಷ್ಯನನ್ನು ಕತ್ತಲೆಯಿಂದ ಬೆಳಕಿನೆಡೆಗೆ ಕೊಂಡೊಯುವ ಪ್ರಮುಖಆಸ್ತç. ಹಾಗಾಗಿ ಅಲ್ಪಸಂಖ್ಯಾತರ ಮಕ್ಕಳು ಶಿಕ್ಷಣವೆಂಬ ಬೆಳಕನ್ನು ತನ್ನದಾಗಿಸಿಕೊಳ್ಳಬೇಕೆಂದು ಕಾಂಗ್ರೆಸ್ ಮುಖಂಡ ಹಾಗೂ ಸಲಾಮ್‌ಏಜುಕೇಷನ್‌ಅಂಡ್‌ಚಾರಿಟಬಲ್ ಟ್ರಸ್ಟ್ನ ಕಾರ್ಯದರ್ಶಿ ಇಕ್ಬಾಲ್‌ಅಹಮದ್…

ತುಮಕೂರು: ನಗರದ ಶ್ರೀ ಸಿದ್ಧಾರ್ಥ ಎಂಜಿನಿಯರಿAಗ್ ಕಾಲೇಜಿನ ಕ್ಯಾಂಪಸ್‌ನಲ್ಲಿ ಏರ್ಪಟ್ಟಿದ್ದಎರಡು ದಿನಗಳ ಸಾಂಸ್ಕೃತಿಕ ಕಾರ್ಯಕ್ರಮಗಳ ಕಲಾವೈಭವ ಕಲೋತ್ಸವ-೨೫ದಲ್ಲಿ ಕನ್ನಡಸಿನಿ ತಾರೆಯರದಂಡು ಪಾಲ್ಗೊಳ್ಳುವ ಮೂಲಕ ಮೆರಗುತಂದರೆ, ಇಂಜಿನಿಯರಿAಗ್ ವಿದ್ಯಾರ್ಥಿಗಳ…

ತುಮಕೂರು: ಸ್ಲಂ ಜನರಿಗೆ ನೀಡಿರುವ ಚುನಾವಣೆ ಪ್ರಣಾಳಿಕೆಯ ಭರವಸೆಗಳನ್ನು ಹಾಗೂ ಭೂಮಿ, ವಸತಿಗೆ ಸಂಬAಧಿಸಿದ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸಬೇಕು ಎಂದು ತುಮಕೂರು ನಗರ ಶಾಸಕ ಜ್ಯೋತಿಗಣೇಶ್…

ತುಮಕೂರು: ಪರಿಶಿಷ್ಟ ಜಾತಿಯ ೧೦೧ ಉಪ ಪಂಗಡಗಳ ನಿಖರ ಜನಸಂಖ್ಯೆ ತಿಳಿಯಲು ಹಾಗೂ ಅವರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ಔಧ್ಯೋಗಿಕ ಸ್ಥಾನ, ಮಾನಗಳ ತಿಳಿಯಲು ಅನುಕೂಲವಾಗುವಂತೆ ಹೈಕೋರ್ಟ್…