Day: May 27, 4:14 pm

ಚಿಕ್ಕನಾಯಕನಹಳ್ಳಿ: ಶಿಕ್ಷಣದಿಂದ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾದ್ಯ ಇಂತಹ ಸಮಾಜವನ್ನು ಕಟ್ಟುವ ವ್ಯಕ್ತಿಯನ್ನು ನಿರ್ಮಾಣ ಮಾಡುವ ಶಕ್ತಿ ಶಿಕ್ಷಕರಲ್ಲಿ ಮಾತ್ರಅದ್ದರಿಂದ ಶಿಕ್ಷಕರ ಜವಾಬ್ದಾರಿ ಹೆಚ್ಚು ಇಂತಹ…

ತಿಪಟೂರು: ತಾಲ್ಲೂಕಿನ ಕಸಬಾ ಹೋಬಳಿ ಕಂಚಾಘಟ್ಟ ಗ್ರಾಮದ ಮಜರೆ ಗೊಲ್ಲರಹಟ್ಟಿ ಗ್ರಾಮ ತಿಪಟೂರು ನಗರಕ್ಕೆ ಹೊಂದಿಕೊAಡAತೆ ಇದ್ದು, ಸುಮಾರು ೫೦ಕ್ಕೂ ಹೆಚ್ಚು ಕುಟುಂಬಗಳು ವಾಸ ಮಾಡುವ ಗೊಲ್ಲರಹಟ್ಟಿಗೆ…

ತುಮಕೂರು: ವಿದೇಶದಲ್ಲಿ ಕಲಿತಿದ್ದರು,ದೇಶದ ಸ್ವಾತಂತ್ರಕ್ಕಾಗಿ ಮಹಾತ್ಮಗಾಂಧಿಯೊAದಿಗೆ ಸೇರಿ ದೇಶಕ್ಕೆ ಸ್ವಾತಂತ್ರ ದೊರಕಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ಪಂಡಿತ ಜವಹರಲಾಲ್ ನೆಹರು, ಅಪ್ಪಟ್ಟ ದೇಶ ಪ್ರೇಮ ಹೊಂದಿದ್ದ ನಾಯಕ…

ತುಮಕೂರು: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವ ಪರಿಣಾಮವಾಗಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಹಾನಿಯುಂಟಾಗಿದೆ. ಮನೆ, ಕೃಷಿಭೂಮಿ ಮತ್ತು ಮೂಲಭೂತ ಸೌಲಭ್ಯಗಳು ಹಾನಿಗೊಳಗಾಗಿದ್ದಲ್ಲಿ ಸಂಬAಧಿಸಿದ…

ತುಮಕೂರು: ಹೇಮಾವತಿ ನಾಲೆಯಿಂದ ಬುಗುಡನಹಳ್ಳಿಯಲ್ಲಿ ಸಂಗ್ರಹವಾಗುವ ನೀರು ಮುಂದಿನ ೮ ತಿಂಗಳ ಕಾಲ ನಗರಕ್ಕೆ ಪೂರೈಕೆ ಮಾಡಬಹುದಾಗಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ…