Day: May 28, 3:44 pm

ತುರುವೇಕೆರೆ: ಸಾರ್ವಜನಿಕರು ನೀಡಿದ ದೂರುಗಳ ಪರಿಶೀಲನೆಗಾಗಿ ಜಿಲ್ಲಾ ಲೋಕಾ ಯುಕ್ತ ಇನ್ಸ್ ಪೆಕ್ಟರ್ ಶಿವರುದ್ರಪ್ಪ ಮೇಟಿಯವರು ಇಲ್ಲಿನ ಪಟ್ಟಣ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.…

ತುಮಕೂರು: ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಮತ್ತು ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿಯ ವತಿಯಿಂದ ಬುಧವಾರ ಜಿಲ್ಲಾ ಕೇಂದ್ರ ಕಚೇರಿಯಲ್ಲಿ ಸಂವಿಧಾನಶಿಲ್ಪಿ ಬಾಬಾಸಾಹೇಬ್…

ಪಾವಗಡ: ಪ್ರತಿಯೊಬ್ಬ ವ್ಯಕ್ತಿಗೆ ದಿನಕ್ಕೆ ೫೫೦ ಲೀಟರ್ ಅಷ್ಟು ಆಮ್ಲಜನಕ ಬೇಕು ಎಂದು ಡೌನ್ ಟೆಂಪ್ ಫೌಂಡೇಷನ್ ನ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಯಾತೀಷ್ ಎನ್.ಎಸ್ ತಿಳಿಸಿದರು.…

ಕೊರಟಗೆರೆ: ರಾಜ್ಯ ಸರ್ಕಾರ ಪೌರ ಕಾರ್ಮಿಕರಿಗೆ ಸೇವಾ ಭದ್ರತೆ ಒದಗಿಸುವಲ್ಲಿ ಮಲತಾಯಿ ದೋರಣೆ ಮಾಡುತ್ತಿದೆ ಎಂದು ಕೊರಟಗೆರೆ ಪಟ್ಟಣ ಪಂಚಾಯಿತಿ ಪೌರ ಕಾರ್ಮಿಕ ಮತ್ತು ನೀರು ಸರಬರಾಜು…

ಚಿಕ್ಕನಾಯಕನಹಳ್ಳಿ: ಗುಣಮಟ್ಟದ ಆಹಾರ ವಸತಿ ವ್ಯವಸ್ಥೆ ಸೇರಿದಂತೆ ವಿದ್ಯಾರ್ಥಿಗಳಿಗೆ ಇರುವಂತಹ ಸೌಲಭ್ಯಗಳ ಬಗ್ಗೆ ಶಾಸಕ ಸಿ.ಬಿ.ಸುರೇಶ್ ಬಾಬು ವಿದ್ಯಾರ್ಥಿನಿಯಕ್ಕೆ ಬೇಟಿ ನೀಡಿ ಪರಿಶಿಲನೆ ನಡೆಸಿದರು. ಪಟ್ಟಣದ ಹಿಂದುಳಿದ…

ತುಮಕೂರು: ಸರ್ಕಾರದ ವಿವಿಧ ಯೋಜನೆಗಳಡಿ ನೀಡಲಾಗುವ ಸೌಲಭ್ಯಗಳನ್ನು ಪಡೆಯಲು ಫಲಾನುಭವಿಗಳು ಮಧ್ಯವರ್ತಿಗಳನ್ನು ಸಂಪರ್ಕಿಸದೆ ನೇರವಾಗಿ ಸಂಬAಧಿಸಿದ ಕಚೇರಿಯನ್ನು ಸಂಪರ್ಕಿಸಬೇಕೆAದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು…

ತುಮಕೂರು: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇಂದಿರಾ ಕ್ಯಾಂಟೀನ್‌ನಲ್ಲಿ ಪ್ರಸ್ತುತ ನೂತನವಾಗಿ ಮೆನು ಸಿದ್ಧಪಡಿಸಲಾಗಿದ್ದು, ಈ ಮೆನುವಿನಂತೆ ಬೆಳಗಿನ ಉಪಹಾರದಲ್ಲಿ ರೈಸ್‌ಬಾತ್, ಚಿತ್ರಾನ್ನ, ಉಪ್ಪಿಟ್ಟು, ಕೇಸರಿಬಾತ್, ಇಡ್ಲಿ-ಸಾಂಬಾರ್-ಚಟ್ನಿ;…

ತುಮಕೂರು: ಜಿಲ್ಲೆಯ ಬರೊಬ್ಬರಿ ೭೪ ರೌಡಿಶೀಟರ್ ಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಸನ್ನಡತೆ ಆಧಾರದ ಮೇಲೆ ರೌಡಿಶೀಟರ್ ಕ್ಲೋಸ್ ಮಾಡಲಾಗಿದೆ. ತುಮಕೂರು ಎಸ್ ಪಿ ಕಚೇರಿ ಬಳಿಯಿರುವ…

ತುಮಕೂರು: ಜಿಲ್ಲೆಯಲ್ಲಿ ಕಾರ್ಖಾನೆ, ಗ್ಯಾರೇಜ್, ಅಂಗಡಿಗಳಲ್ಲಿ ಅನಿರೀಕ್ಷಿತ ತಪಾಸಣೆ ಕೈಗೊಂಡು ಬಾಲಕಾರ್ಮಿಕರಿದ್ದಲ್ಲಿ ಪತ್ತೆ ಹಚ್ಚುವ ಕಾರ್ಯವನ್ನು ಇನ್ನಷ್ಟು ಚುರುಕುಗೊಳಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ…