Month: May 05, 2:49 pm

ಶಿರಾ: ಗುರು ಕಲಿಸಿದ ವಿದ್ಯೆ ಕಲಿತು, ಜೊತೆಗೆ ಸಮಾಜದಲ್ಲಿ ಎಲ್ಲರನ್ನೂ ಗೌರವಿಸುವಂತಹ ಸಂಸ್ಕಾರ ಬೆಳಸಿಕೊಂಡ ಪ್ರತಿಯೊಬ್ಬ ವಿದ್ಯಾರ್ಥಿ ಕೂಡ ಎಷ್ಟೇ ದಶಕಗಳು ಕಳೆದರೂ ಗುರು- ಶಿಷ್ಯರ ಬಾಂಧವ್ಯ…

ತುಮಕೂರು: ಮಂಗಳೂರು ಘಟನೆಗೆ ಸಂಬAಧಿಸಿದAತೆ ರಾಜ್ಯ ಸರಕಾರ ನಿಷ್ಕ್ರಿಯ ಆದಾಗ ಎನ್ ಐಎ ಮತ್ತು ಕೇಂದ್ರ ಸರಕಾರ ಮಧ್ಯೆ ಪ್ರವೇಶಿಸಲಿದೆ. ಅಂತಹ ಆರೋಪಿಗಳನ್ನು ರಕ್ಷಣೆ ಮಾಡುವುದನ್ನು ರಾಜ್ಯ…

ತುಮಕೂರು: ಕೊಳವೆಬಾವಿ ಕೊರೆದು ವರ್ಷಗಳೇ ಕಳೆದರೂ ಪಂಪು ಮೋಟಾರ್ ವಿತರಣೆ ಮಾಡದೆ ವಿಳಂಬ ಧೋರಣೆ ಅನುಸರಿಸಿರುವ ಅಧಿಕಾರಿಗಳ ಮತ್ತು ಗುತ್ತಿಗೆದಾರರ ವಿರುದ್ಧ ಶಾಸಕ ಬಿ ಸುರೇಶ್ ಗೌಡರು…

ಕೊರಟಗೆರೆ: ಮಡಿವಾಳ ಸಮುದಾಯ ಅತ್ಯಂತ ಹಿಂದುಳಿದ ಸಮುದಾಯವಾಗಿದ್ದು ಸಮಾಜದಲ್ಲಿ ಸಮುದಾಯವು ಮುನ್ನೆಲೆಗೆ ಬರಬೇಕಾದರೆ ನಮ್ಮ ಮಕ್ಕಳು ಕಡ್ಡಾಯವಾಗಿ ವಿದ್ಯಾವಂತಗರಾಗಲೇಬೇಕು ಅದಕ್ಕಾಗಿ ಮಡಿವಾಳ ಯುವ ವೇದಿಕೆಯಿಂದ ಎಲ್ಲಾ…

ತುಮಕೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿನ ಒಳಮೀಸಲಾತಿಗೆ ಸಂಬAಧಿಸಿದAತೆ ಎಂಪಾರಿಕಲ್ ಡಾಟಾ ಸಂಗ್ರಹಕ್ಕೆ ಸಮೀಕ್ಷೆ ಆರಂಭವಾಗುವ ಹಿನ್ನೆಲೆಯಲ್ಲಿ ತಾಲೂಕಿನಲ್ಲಿರುವ ಛಲವಾದಿ ಸಮುದಾಯದ ಜನರು ಸಮೀಕ್ಷೆಯಲ್ಲಿ ಹೇಗೆ ಪಾಲ್ಗೊಳ್ಳಬೇಕು ಎಂಬ…

ಪಾವಗಡ: ತಾಲ್ಲೂಕಿನ ಮುಗದಾಳಬೆಟ್ಟದ ಗೊಲ್ಲರಹಟ್ಟಿಗೆ ಶನಿವಾರ ಮಧ್ಯಾಹ್ನ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ ನೀಡಿ, ಹಟ್ಟಿಯ ನಿವಾಸಿಗಳ ಸಮಸ್ಯೆಗಳನ್ನು ಪರಿಶೀಲಿಸಿದರು. ಈ…

ತುಮಕೂರು: ನಗರದ ಮಹಾಲಕ್ಷ್ಮಿ ಬಡಾವಣೆ ವಾಸಿ ಶಿವಣ್ಣ ಟೈರ್ಸ್ ಮಾಲಿಕರಾದ ಕಾರ್ತಿಕ್ ರವರ ಕಟ್ಟಡ ಕಾರ್ಮಿಕರ ಶೆಡ್ ನಲ್ಲಿ ಕಾಣಿಸಿಕೊಂಡ ೪೩ ಕೊಳಕುಮಂಡಲ (ರಸೆಲ್ಸ್ ವೈಪರ್) ಮರಿಗಳು…

ಪಾವಗಡ: ರಾಷ್ಟ್ರೀಯ ಗೋರ್ ಸಿಕವಾಡಿ & ಗೋರ್ ಸೇನಾ ಸಂಘಟನೆ ಹಾಗೂ ಭೀಮಾಸತಿ ಗ್ರಾಮೀಣಾಭಿವೃದ್ಧಿ ಮತ್ತು ಯುವಕರ ಸಬಲೀಕರಣ ಸಂಸ್ಥೆ(ರಿ.) ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಎಲ್ಲಾ…

ತುಮಕೂರು: ಮಧುಗಿರಿ ಪಟ್ಟಣದಲ್ಲಿ ದಿನಾಂಕ: ೧೨-೦೩-೨೦೨೧ ರಂದು ಬೆಳಗ್ಗೆ ಸುಮಾರು ೦೯:೧೫ ಗಂಟೆ ಸಮಯದಲ್ಲಿ ಕೂಲ್ ಹೇರ್ ಸ್ಟೈಲ್ ಕಟಿಂಗ್ ಶಾಪ್ ಎದುರು ಇದೇ…

ಸಿರಾ: ದಿ. ೧೪-೦೪-೨೦೨೫ ರಂದು ರಾತ್ರಿ ೦೭-೧೫ ಗಂಟೆಗೆ ಪಿರ್ಯಾದಿ ಶ್ರೀಮತಿ ಪುಟ್ಟರಂಗಮ್ಮ ಕೊಂ ಲೇಟ್ ಮರಡಿರಂಗಯ್ಯ, ರವರು ಠಾಣೆಗೆ ಹಾಜರಾಗಿ ದಿನಾಂಕ:೧೪-೦೪-೨೦೨೫ ರಂದು ಮಧ್ಯಾಹ್ನ ೦೧-೩೦…