Day: June 12, 4:04 pm

ಹುಳಿಯಾರು: ಚಿಕ್ಕನಾಯಕನಹಳ್ಳಿ ತಾಲೂಕು ತೋಟಗಾರಿಗೆ ಇಲಾಖೆ ಸರ್ಕಾರದ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ರೈತರಿಗೆ ತಲುಪಿಸದಿದ್ದರೆ ರೈತ ಸಂಘದಿAದ ತೋಟಗಾರಿಗೆ ಇಲಾಖೆ ಮುಂದೆ ಲೆಕ್ಕ ಕೊಡಿ ಚಳುವಳಿ ಹಮ್ಮಿಕೊಳ್ಳಬೇಕಾಗುತ್ತದೆ…

ತುಮಕೂರು: ಜಿಲ್ಲೆಯಲ್ಲಿ ಅನ್ನಭಾಗ್ಯ, ಶಕ್ತಿ, ಗೃಹಲಕ್ಷಿö್ಮ, ಯುವನಿಧಿ, ಗೃಹಜ್ಯೋತಿ ಸೇರಿದಂತೆ ಪಂಚ ಗ್ಯಾರಂಟಿ ಯೋಜನೆಗಳ ಸಮ ರ್ಪಕ ಅನುಷ್ಠಾನಕ್ಕಾಗಿ ಸಂಪೂರ್ಣವಾಗಿ ಸಹಕರಿಸಬೇಕೆಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ…

ತುಮಕೂರು: ಕರ್ನಾಟಕ ಪ್ರದೇಶ ಯುವ ಕುರುಬರ ಸಂಘದ ವತಿಯಿಂದ ಜಿಲ್ಲಾಧ್ಯಕ್ಷರಾದ ಎ.ಮಹಾಲಿಂಗಯ್ಯ ನವರ ನೇತೃತ್ವದಲ್ಲಿ ಪ್ರತಿವರ್ಷದಂತೆ ಈ ವರ್ಷವೂಕೂಡ ಕುರುಬಸಮಾಜದ ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ಪ್ರತಿಭಾ ಪುರಸ್ಕಾರವನ್ನು ದಿನಾಂಕ:೧೫-೦೬-೨೦೨೫ರ…

ಹುಳಿಯಾರು: ಹುಳಿಯಾರು ಸಮೀಪದ ಹಂದನಕೆರೆ ಹೋಬಳಿ ರಂಗಾಪುರ ಗ್ರಾಮದಲ್ಲಿ ಚಿಕ್ಕನಾಯಕನಹಳ್ಳಿಯ ನವೋದಯ ಪ್ರಥಮ ದರ್ಜೆ ಕಾಲೇಜಿನಿಂದ ನಡೆಯುತ್ತಿರುವ ಎನ್.ಎಸ್.ಎಸ್ ಶಿಬಿರದಲ್ಲಿ ಚಿಕ್ಕನಾಯಕನಹಳ್ಳಿ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ…

ತುಮಕೂರು: ಬುದ್ದಿಮಾಂದ್ಯ ವ್ಯಕ್ತಿಗೆ ಸ್ನಾನ ಮಾಡಿಸಿ ಹೊಸ ಬಟ್ಟೆ ತೊಡಿಸಿ ಕುಣಿಗಲ್ ಶಾಸಕ ಡಾ.ರಂಗನಾಥ್ ಮಾನವೀಯತೆ ಮೆರೆದಿದ್ದಾರೆ. ತಾನೇ ಕೈಯಾರೇ ಬುದ್ದಿಮಾಂದ್ಯ ವ್ಯಕ್ತಿಗೆ ಸ್ನಾನ ಮಾಡಿಸಿ ಹೊಸ…

ತುಮಕೂರು: ಹೇಮಾವತಿ ನೀರಾವರಿ ಹೋರಾಟದಲ್ಲಿ ಭಾಗವಹಿಸಿ ಬಂಧನಕ್ಕೆ ಒಳಗಾ ಗಿದ್ದ ರೈತರನ್ನು ಬಿಡುಗಡೆಗೊಳಿಸಿ ಸ್ವಾಗತಿಸಿ ಕರೆ ತಂದ ಶಾಸಕ ಬಿ. ಸುರೇಶ್ ಗೌಡ. ಭೋವಿಪಾಳ್ಯ ಜೈಲುಖಾನೆ ಬಳಿ…

ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಸಹಯೋಗದಲ್ಲಿ ‘ಇಂಪ್ರೆಶನ್-೨೦೨೫’ ರಾಜ್ಯಮಟ್ಟದ ಮಾಧ್ಯಮ ಹಬ್ಬವನ್ನು ಜೂನ್…

ಕೊರಟಗೆರೆ: ಲೋಕಾಯುಕ್ತ ನ್ಯಾಯಾಧೀಶರ ಆದೇಶದಂತೆ ಜಿಲ್ಲೆಯ ಹತ್ತು ತಾಲ್ಲೂಕುಗಳ ತಹಶೀಲ್ದಾರ್ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ಬುಧವಾರ ದಿಢೀರ್ ಭೇಟಿ ನೀಡಿ ಕಂದಾಯ ಅಧಿಕಾರಿಗಳಿಗೆ ಬೆವರಿಳಿಸಿದ್ದಾರೆ.…