Day: June 16, 3:18 pm

ತುಮಕೂರು: ಜಿಲ್ಲೆಯು ಪ್ರಾಚೀನ ಇತಿಹಾಸ ಮತ್ತು ಸಾಹಿತ್ಯಿಕ ಇತಿಹಾಸದಿಂದಲೂ ತುಂಬಾ ಪ್ರಸಿದ್ಧವಾಗಿದೆ. ಕೈದಾಳದಲ್ಲಿರುವ ಶಾಸನ ವಿಭಿನ್ನ ಧರ್ಮದ ಸೌಹಾರ್ಧತೆಯನ್ನು ಬಿಂಬಿಸುವAತಿದೆ. ಇದು ಜಿಲ್ಲೆ ಶಾಂತಿ-ಸೌಹಾರ್ದತೆಯ ನೆಲೆವೀಡಾಗಿತ್ತು ಎಂಬುದನ್ನು…

ತುರುವೇಕೆರೆ: ತಾಲೂಕಿನ ಮೈಕ್ರೋ ಫೈನಾನ್ಸ್ ನವರು ಬಲವಂತದಿAದ ಸಾಲ ವಸೂಲಿ ಹಾಗೂ ಸಾಲ ವಸೂಲಿ ನೆಪದಲ್ಲಿ ಬೆದರಿಕೆ ಮತ್ತು ಜಾತಿ ನಿಂದನೆ ಮಾಡುತ್ತಿದ್ದಾರೆ ಎಂದು ದಲಿತ ಸಂಘರ್ಷ…

ತುಮಕೂರು: ರಾಜ್ಯದಲ್ಲಿ ವಿಳಂಬವಾಗಿರುವ ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಹಾಗೂ ಬಿಬಿಎಂಪಿ ಚುನಾವಣೆಯನ್ನು ನಡೆಸುವ ಸಂಬAಧ ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳಬೇಕು ಎಂದು ಜೆಡಿಎಸ್ ಯುವ…

ತುರುವೇಕೆರೆ: ತಾಲೂಕಿನ ಮೈಕ್ರೋ ಫೈನಾನ್ಸ್ ನವರು ಬಲವಂತದಿAದ ಸಾಲ ವಸೂಲಿ ಹಾಗೂ ಸಾಲ ವಸೂಲಿ ನೆಪದಲ್ಲಿ ಬೆದರಿಕೆ ಮತ್ತು ಜಾತಿ ನಿಂದನೆ ಮಾಡುತ್ತಿದ್ದಾರೆ ಎಂದು ದಲಿತ ಸಂಘರ್ಷ…

ತುರುವೇಕೆರೆ: ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಿರುವ ಲಯನ್ಸ್ ಭವನಕ್ಕೆ ೧೦ ಲಕ್ಷ ಅನುದಾನ ನೀಡುವುದಾಗಿ ಶಾಸಕ ಎಂ.ಟಿ.ಕೃಷ್ಣಪ್ಪ ಬರವಸೆ ನೀಡಿದರು. ಪಟ್ಟಣದ ವಿರಕ್ತ ಮಠದ ಹತ್ತಿರ ಕಲ್ಪತರು ಲಯನ್ಸ್…

ತುಮಕೂರು: ಇತಿಹಾಸ ಪ್ರಸಿದ್ಧ ನಗರದ ಹೊರಪೇಟೆ ಮುಖ್ಯ ರಸ್ತೆಯ ದೇವಸ್ಥಾನದ ನೀಲಕಂಠೇಶ್ವರ ಸ್ವಾಮಿಯ ೧೦೬ನೇ ವರ್ಷದ ಜಾತ್ರಾ ಮಹೋತ್ಸವ ಶನಿವಾರ ವೈಭವದಿಂದ ನೆರವೇರಿತು. ನೇಯ್ಗೆ ಹಾಗೂ ಬಟ್ಟೆ…

ತುಮಕೂರು: ಶಿಕ್ಷಕರು ಕಾರ್ಯ ದಕ್ಷತೆ ಹೆಚ್ಚಿಕೊಳ್ಳಲು ತರಬೇತಿಗಳು ಅಗತ್ಯ ಎಂದು ಜಿಲ್ಲಾ ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿ ಪ್ರಭು ಅವರು ಹೇಳಿದರು. ಅವರು ನಗರದ ಎಂಪ್ರೆಸ್ ಪದವಿ ಪೂರ್ವ…

ತುಮಕೂರು: ಸಹಕಾರ ಸಚಿವ ಕೆ.ಎನ್.ರಾಜಣ್ಣನವರ ೭೫ನೇ ಹುಟ್ಟುಹಬ್ಬ ಆಚರಣೆಯ ಅಮೃತ ಮಹೋತ್ಸವ ಈ ತಿಂಗಳ ೨೧ರಂದು ನಗರದಲ್ಲಿ ಏರ್ಪಾಟಾಗಿದ್ದು, ಕೆ.ಎನ್.ಆರ್ ಆವರು ಸಾಗಿಬಂದ ಹಾದಿ, ಅವರ ಹೋರಾಟ,…

ತುಮಕೂರು: ಮಾದಕ ವ್ಯಸನಗಳಿಗೆ ಬಲಿಯಾಗಿ ಬದುಕು ಕಳೆದುಕೊಳ್ಳುತ್ತಿರುವ ಯುವ ಜನಾಂಗದಲ್ಲಿ ಅರಿವು ಮೂಡಿಸಿ ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಸಮಾಜ ಹಾಗೂ ಸರ್ಕಾರ ಕಾಳಜಿ ವಹಿಸಬೇಕು. ಮಾದಕ ಪದಾರ್ಥಗಳ…

ತುಮಕೂರು: ಶೋಷಿತ ಸಮುದಾಯಗಳಲ್ಲಿ ಹೋರಾಟದ ಕಿಚ್ಚು ಹತ್ತಿಸಿದ ಪ್ರೊ.ಬಿ.ಕೃಷ್ಣಪ್ಪ ಅವರ ಹೋರಾಟದ ಹಾದಿಯಲ್ಲಿ ಯುವ ಸಮುದಾಯ ಹೆಜ್ಜೆ ಹಾಕಬೇಕಿದೆ. ಶಿಕ್ಷಣ, ಸಂಘಟನೆಯ ಮೂಲಕ ಸಮುದಾಯದ ಅಭಿವೃದ್ಧಿ ಹೊಂದಬೇಕಿದೆ…