Month: June 04, 1:54 pm

ತುಮಕೂರು: ಸರಕಾರದಿಂದ ದಲಿತ ಕುಟುಂಬವೊAದಕ್ಕೆ ಮಂಜೂರಾಗಿದ್ದ ಜಾಗಕ್ಕೆ ಅರಣ್ಯ ಇಲಾಖೆಯವರು ಅತಿಕ್ರಮ ಪ್ರವೇಶ ಮಾಡಿ, ಗಿಡ ನೆಟ್ಟು,ನಮ್ಮನ್ನು ಒಕ್ಕಲೆಬ್ಬಿಸುವ ಕೆಲಸ ಮಾಡುತ್ತಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ…

ಹುಳಿಯಾರು: ಹುಳಿಯಾರಿನ ಸ್ವಾತಂತ್ರö್ಯ ಹೋರಾಟಗಾರ ಜಿ.ಎಸ್.ವೆಂಕಟಚಲಪತಿ ಶ್ರೇಷ್ಠಿ (೯೬) ಯವರು ಮಂಗಳವಾರ ಮುಂಜಾನೆ ತುಮಕೂರಿನ ತಮ್ಮ ಮಗನ ನಿವಾಸದಲ್ಲಿ ನಿಧನರಾದರು. ಹುಳಿಯಾರು ಟೌನ್ ಪಂಚಾಯಿತಿ ಅಧ್ಯಕ್ಷರಾಗಿ, ಹುಳಿಯಾರಿನ…

ತುಮಕೂರು: ಹೇಮಾವತಿ ಹೋರಾಟದಲ್ಲಿ ಐವರ ಬಂಧನ ಹಿನ್ನೆಲೆ ತುಮಕೂರು ಜೈಲಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿದರು. ಬಿಜೆಪಿ ಯುವ ಮರ‍್ಚಾ ಜಿಲ್ಲಾಧ್ಯಕ್ಷ ನವಚೇತನ್ ಹಾಗೂ ನಾಲ್ವರು…

ತುಮಕೂರು: ಕೋವಿಡ್ ಪಾಸಿಟೀವ್‌ನಿಂದ ಜಿಲ್ಲೆಯ ತುರುವೇಕೆರೆ ತಾಲೂಕಿನ ೪೨ ವರ್ಷದ ವ್ಯಕ್ತಿಯೊಬ್ಬರು ಬೆಂಗಳೂರಿನಲ್ಲಿ ಸಾವನ್ನಪ್ಪಿರುವ ಪ್ರಕರಣ ಸೋಮವಾರ ವರದಿಯಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಜಿಲ್ಲಾಧಿಕಾರಿಗಳ…

ತುಮಕೂರು: ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ನಡೆಯುತ್ತಿದ್ದ ಹೋರಾಟಗಾರರ ಮೇಲೆ ಎಫ್ ಐ ಆರ್ ಮಾಡಿರುವುದನ್ನು ವಿರೋಧಿಸಿ ತುಮಕೂರು ಎಸ್ಪಿ ಕಚೇರಿ ಎದುರು ಪ್ರತಿಭಟನೆಗೆ ಕರೆ…

ತುಮಕೂರು : ಹೇಮಾವತಿ ಲಿಂಕ್ ಕೆನಾಲ್ ಯೋಜನೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಸ್ವಾಮೀಜಿಗಳು ಹಾಗೂ ರೈತರು ಸೇರಿದಂತೆ ಹೋರಾಟಗಾರರ ಮೇಲೆ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಮತ್ತು ಯೋಜನೆ…

ಕೊರಟಗೆರೆ: ಸರ್ಕಾರ ೧೯೬೦ರ ಇಸವಿಯಲ್ಲಿ ಶ್ರೀ ಚೆಲುವ ಚೆನ್ನಿಗರಾಯ ದೇವಾಲಯಕ್ಕೆ ಸರ್ವೇ ನಂ. ೧೩೦ರಲ್ಲಿ ೪ ಎಕೆರೆ ೬ ಗುಂಟೆ ಜಮೀನು ಮಂಜೂರು ಮಾಡಿದೆ. ಈ ದೇವಾಲಯ…

ತುಮಕೂರು: ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಜಾರಿ ಕುರಿತು ರಚಿಸಿದ್ದ ತಾಂತ್ರಿಕ ಸಮಿತಿ ಕೇವಲ ಕಣ್ಮರೆಸುವ ತಂತ್ರ ಎಂದು ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್ ಹೇಳಿದರು.…

ತುಮಕೂರು: ನಕ್ಸಲ್ ನಿಗ್ರಹ ಪಡೆ ಮಾದರಿಯಲ್ಲೇ ಮುಂದಿನ ವಾರದಿಂದ ‘ಕೋಮು ಹಿಂಸೆ ನಿಗ್ರಹ ಕಾರ್ಯಪಡೆ’ ಕಾರ್ಯಾರಂಭ ಮಾಡಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದ್ದಾರೆ. ದಕ್ಷಿಣ ಕನ್ನಡ,…

ತುರುವೇಕೆರೆ: ತಾಲ್ಲೂಕಿನ ಮಾಯಸಂದ್ರ ಹೋಬಳಿಯ ಸೊರವನಹಳ್ಳಿ ಪಿಡಿಒ ಕಾರ್ಯವೈಖರಿ ಖಂಡಿಸಿ ಕೆಲ ಸದಸ್ಯರು ಮತ್ತು ಗ್ರಾಮಸ್ಥರು ಸೋಮವಾರ ಪ್ರತಿಭಟನೆ ನಡೆಸಿದರು. ಸಮಸ್ಯೆ ಆಗಿದೆ. ಬೋರ್‌ವೆಲ್ ಕೆಟ್ಟು ಹೋಗಿದೆ.…