Month: June 05, 2:24 pm

ಶಿರಾ: ರೈತರು ಹಾಗೂ ಕೃಷಿಕ ಮಹಿಳೆಯರು ವರ್ಷವಿಡಿ ಆದಾಯಗಳಿಸುವ ಏಕೈಕ ಮಾರ್ಗ ಹೈನುಗಾರಿಕೆಯಾಗಿದ್ದು, ಈ ನಿಟ್ಟಿನಲ್ಲಿ ಶಿರಾ ತಾಲೂಕಿನಲ್ಲಿ ಹೈನುಗಾರರು ಹೆಚ್ಚು ಹಾಲು ಉತ್ಪಾದನೆಯ ಮಾಡುವ ಮೂಲಕ…

ತುಮಕೂರು: ಸಿದ್ಧಗಂಗಾ ಚಾರಣ ತಂಡ ತನ್ನ ಐದನೇ ವಾರ್ಷಿಕೋತ್ಸವವನ್ನು ಹಾಗೂ ವಿಶ್ವ ಪರಿಸರ ದಿನವನ್ನು ತುಮಕೂರಿನ ಕನ್ನಡ ಭವನದಲ್ಲಿ ಪರಮಪೂಜ್ಯ ಶ್ರೀ ಸಿದ್ಧಲಿಂಗ ಮಹಾಸ್ವಾಮಿಜಿಯವರ ದಿವ್ಯಸಾನಿಧ್ಯದಲ್ಲಿ ಆಚರಿಸಲಾಯಿತು.…

ತುಮಕೂರು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಹೆಲನ್ ಕೆಲರ್ ಶಾಲೆಯಲ್ಲಿರುವ ವಾಕ್ ಮತ್ತು ಶ್ರವಣದೋಷವುಳ್ಳ ಮಕ್ಕಳು ಹಾಗೂ ಅವರ ತಾಯಂದಿರೊAದಿಗೆ ಸಂವಾದ ನಡೆಸಿದರು. ನಗರದ ಜಯನಗರ ಪೂರ್ವ…

ಕೊರಟಗೆರೆ: ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸರ್ಕಾರದ ಅನುದಾನವನ್ನು ಗ್ರಾಮೀಣ ಭಾಗದ ಅಭಿವೃದ್ಧಿಗೆ ಸಮರ್ಪಕವಾಗಿ ಅನುಷ್ಠಾನಗೊಳಿಸಿದ್ದು, ನರೇಗಾ ಕಾಮಗಾರಿ ಅಭಿವೃದ್ಧಿಯಲ್ಲಿ ತುಮಕೂರು ಜಿಲ್ಲೆ ರಾಜ್ಯದಲ್ಲಿಯೇ…

ತುರುವೇಕೆರೆ: ಲಿಂಕ್ ಕೆನಾಲ್ ವಿರೋದಿ ಹೋರಾಟಗಾರರು ಹಾಗೂ ಸ್ವಾಮೀಜಿಗಳು, ರೈತರ ಮೇಲೆ ಸರ್ಕಾರ ಕೇಸ್ ಹಾಕಿ ಬೆದರಿಸಿದರೆ ರೈತರ ಹಾಗೂ ನಮ್ಮ ಸಂಘಟನೆಯ ಶಕ್ತಿಯನ್ನು ಕುಗ್ಗಿಸಲು ಸಾದ್ಯವಿಲ್ಲ…

ತುಮಕೂರು: ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಹಾಗೂ ಶಿಸ್ತು ಕಲಿಸುವಲ್ಲಿ ಎನ್‌ಎಸ್‌ಎಸ್ ಶಿಬಿರ ಪ್ರಮುಖ ಪಾತ್ರ ವಹಿಸುತ್ತದೆ ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಹೇಳಿದರು.…

ತುಮಕೂರು: ಕನ್ನಡದ ಬಗ್ಗೆ ಅಸಡ್ಡೆಯಾಗಿ ಮಾತನಾಡಿರುವ ನಟ ಕಮಲಹಾಸನ್ ಅವರ ಥಗ್ ಲೈಫ್ ಸಿನಿಮಾವನ್ನು ಪ್ರದರ್ಶನ ಮಾಡಬಾರದು ಎಂದು ಒತ್ತಾಯಿಸಿ ಜಿಲ್ಲಾ ಕನ್ನಡ ಸೇನೆ ನೇತೃತ್ವದಲ್ಲಿ ವಿವಿಧ…

ಕೊರಟಗೆರೆ: ಅರಣ್ಯ ಪ್ರದೇಶದಿಂದ ಆಹಾರ ಹರಸಿ ಬಂದ ಕರಡಿಯೊಂದು ನೇರವಾಗಿ ಕೊರಟಗೆರೆ ಪಟ್ಟಣಕ್ಕೆ ಭೇಟಿ ಕೊಟ್ಟಿದ್ದು ರಸ್ತೆ ದಾಟುತ್ತಿರುವ ವಿಡಿಯೋ ಸಿಸಿಟಿಯಿಯಲ್ಲಿ ಸೆರೆಯಾಗಿದ್ದು ನಗರದಲ್ಲಿ ಭಯದ…

ತುಮಕೂರು: ಜಿಲ್ಲೆಯಲ್ಲಿ ಯಾವುದೇ ಪರಿತ್ಯಕ್ತ ಮಕ್ಕಳು, ಇನ್ನಿತರೆ ಮಕ್ಕಳು ಆಧಾರ್ ನೋಂದಣಿಯಿAದ ಹೊರಗುಳಿಯದಂತೆ ಗುರುತಿಸಿ ಆಧಾರ್ ನೋಂದಣಿ ಮಾಡಿಸುವ ಮೂಲಕ ‘ಸಾಥಿ’ ಅಭಿಯಾನ ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಕಾನೂನು…

ತುಮಕೂರು: ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ನಡೆಯುತ್ತಿದ್ದ ಹೋರಾಟಗಾರರ ಮೇಲೆ ಎಫ್ ಐ ಆರ್ ಮಾಡಿರುವುದನ್ನು ವಿರೋಧಿಸಿ ತುಮಕೂರು ಎಸ್ಪಿ ಕಚೇರಿ ಎದುರು ಪ್ರತಿಭಟನೆಗೆ ಕರೆ…