Month: June 30, 3:52 pm

ತುಮಕೂರು: ಭಾರತ ಸರಕಾರ ಹಣಕಾಸು ಇಲಾಖೆಯ ಅಡಿಯಲ್ಲಿ ಬರುವ ಹಣಕಾಸು ಸಾಕ್ಷರತೆ ಯೋಜನೆಯಲ್ಲಿ ಜನರಿಗೆ ಡಿಜಿಟಲೀಕರಣದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಮೊಬೈಲ್ ಡಿಜಿಟಲ್ ವಾಹನಕ್ಕೆ ಚಾಲನೆ…

ತುಮಕೂರು: ಬಿಜೆಪಿಯ ಲಾಲ್ ಕೃಷ್ಣ ಅಡ್ವಾಣಿ ಅವರು ೭೫ ವರ್ಷ ಪೂರ್ಣಗೊಳಿಸಿದ ನಂತರ ಆ ಪಕ್ಷದಲ್ಲಿನ ನಿಯಮಾವಳಿ ಪ್ರಕಾರ ತೆರೆಮರೆಗೆ ಸರಿದಿದ್ದಾರೆ. ಅದೇ ರೀತಿ ಬಿಜೆಪಿ ಪಕ್ಷದಲ್ಲಿ…

ತುಮಕೂರು:ತನ್ನ ಅಭಿವೃದ್ಧಿಗೆೆ ಬೇರೆ ಸಮುದಾಯದ ಆಸರೆ ಬೇಡದೆ,ಸ್ವತಹಃ ಸಂಘಟಿತರಾಗಿ,ಸ್ವಾಭಿಮಾನದಿ0ದ ಬದುಕುತ್ತಿರುವ ಹಿಂದೂ ಸಾದರ ಸಮಾಜ.ತನ್ನ ಶೈಕ್ಷಣಿಕ ಅಭಿವೃದ್ದಿಗಾಗಿ ಬಾಲಕ, ಬಾಲಕಿಯರ ಹಾಸ್ಟಲ್‌ಗಳನ್ನು ತೆರೆದು ಸಮಾಜದ ಮುಖ್ಯ…

ತಿಪಟೂರು: ಟೈಯರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ರಸ್ತೆ ಬದಿಯ ಮನೆಯೊಂದಕ್ಕೆ ನುಗ್ಗಿದ್ದು, ಪರಿಣಾಮ ಘಟನೆಯಲ್ಲಿ ೧೭ ಮಹಿಳೆಯರು ಸೇರಿ ೩೨ ಮಂದಿ ಗಾಯಗೊಂಡಿರುವ…

ತುಮಕೂರು: ಸ್ವಾತಂತ್ರö್ಯ ಪೂರ್ವದ ಇತಿಹಾಸವುಳ್ಳ ತುಮಕೂರು ನಗರದ ಎಂಪ್ರೆಸ್ ಪದವಿ ಪೂರ್ವ ಕಾಲೇಜಿಗೆ ನಗರ ಮಾತ್ರವಲ್ಲದೆ ಜಿಲ್ಲೆಯ ವಿವಿಧ ಗ್ರಾಮೀಣ ಭಾಗದಿಂದ ಬಡ-ಮಧ್ಯಮ ವರ್ಗದ ವಿದ್ಯಾರ್ಥಿನಿಯರು ಸಾವಿರಕ್ಕೂ…

ಪಾವಗಡ: ನಾಡು ಕಂಡ ಶ್ರೇಷ್ಠ ವ್ಯಕ್ತಿಗಳಲ್ಲಿ ನಾಡಪ್ರಭು ಕೆಂಪೇಗೌಡರು ಒಬ್ಬರು ಎಂದು ಹೇಳಿದ ಪಾವಗಡ ಕ್ಷೇತ್ರದ ಶಾಸಕರು ಹಾಗೂ ತುಮಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ…

ತುಮಕೂರು: ಹೆಣ್ಣು ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆದು, ಸ್ವಾವಲಂಬಿ ಜೀವನವನ್ನು ತಮ್ಮದಾಗಿಸಿಕೊಂಡಾಗ ಸಿದ್ದಗಂಗಾ ಮಠದ ಹಿರಿಯ ಶ್ರೀಗಳಾದ ಡಾ.ಶ್ರೀಶಿವಕುಮಾರಸ್ವಾಮೀಜಿಗಳು ಕಂಡ ಕನಸು ನನಸಾಗಲಿದೆ ಎಂದು ಸಿದ್ದಗಂಗಾ ಮಠದ…

ತುಮಕೂರು: ಸಿದ್ದಗಂಗಾ ಶ್ರೀಗಳ ಕುರಿತು ಬರೆಯುವುದೆಂದರೆ ಭಗವಂತನ ಕುರಿತು ಬರೆದಂತೆ. ಹಾಗಾಗಿ ಶ್ರೀಸಿದ್ದಗಂಗಾ ಶ್ರೀಗಳ ಬಗ್ಗೆ ಕನ್ನಡ, ಸಂಸ್ಕೃತದಲ್ಲಿ ಇರುವ ಸಾಹಿತ್ಯವನ್ನು ಇಂಗ್ಲಿಷ್‌ಗೆ ತರ್ಜುಮೆ ಮಾಡಿ, ನಾಡಿನ…

ಸಾಂದರ್ಭಿಕ ಚಿತ್ರ ತುಮಕೂರು: ಇತ್ತೀಚಿನ ದಿನಗಳಲ್ಲಿ ಆಹಾರ ಅರಸುತ್ತ ಕಾಡುಪ್ರಾಣಿಗಳು ಕಾಡಿನಿಂದ ನಾಡಿಗೆ ಬರುವುದು ಸರ್ವೆ ಸಾಮಾನ್ಯ ವಾಗಿಬಿಟ್ಟಿದೆ. ಇತ್ತ ಅರಣ್ಯ ಇಲಾಖೆಯೂ ಕೂಡ ಕಾಡುಪ್ರಾಣಿಗಳ ಹಾವಳಿಯ…

ತುಮಕೂರು: ಮಗು ಮಾತಾಡುವ ಮೊದಲು ನೋಡಿ ಕಲಿಯುತ್ತದೆ, ನೋಟದ ಮೂಲಕವೇ ತನ್ನ ಸುತ್ತಲನ್ನು ಗ್ರಹಿಸುತ್ತದೆ. ಸಮಾಜದ ಬಗ್ಗೆ ಸ್ಪಷ್ಟ ನೋಟ-ಗ್ರಹಿಕೆ ಇದ್ದಾಗ ಪರಿಣಾಮಕಾರಿ ಪತ್ರಕರ್ತ ಹುಟ್ಟುತ್ತಾನೆ ಎಂದು…