Day: July 01, 3:52 pm

ತುಮಕೂರು : ಜುಲೈ ೧ ಎಂದಕೂಡಲೇ ಕನ್ನಡ ಪತ್ರಿಕಾ ದಿನ ನೆನಪಾಗುತ್ತದೆ. ಅದನ್ನು ಆಚರಿಸುವುದು, ಸ್ಮರಿಸುವುದು ಎಲ್ಲ ಪತ್ರರ‍್ತ ರ‍್ತವ್ಯ. ಪತ್ರಿಕೋದ್ಯಮ ವಿದ್ಯರ‍್ಥಿಗಳು ಪತ್ರಿಕೋದ್ಯಮದದ ಆಸ್ತಿಯಾಗಬೇಕು ಎಂದು…

ಹುಳಿಯಾರು: ಹುಳಿಯಾರಿನ ಪರ್ತಕರ್ತ ಎಚ್.ಎ.ರಮೇಶ್ ಅವರ ಸಂಕಷ್ಟಕ್ಕೆ ಶಾಸಕ ಸಿಬಿ ಸುರೇಶ್ ಬಾಬು ಅವರು ಸ್ಪಂದಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಎಚ್.ಎ.ರಮೇಶ್ ಅವರಿಗೆ ಬ್ರೆöÊನ್ ಟುಮರ್ ಆಗಿ…

ತುಮಕೂರು: ವಿದ್ಯುತ್ ಅವಘಡಗಳನ್ನು ತಪ್ಪಿಸಲು ಸಾರ್ವಜನಿಕರು ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು ಎಂದು ಬೆಸ್ಕಾಂ ಅಧೀಕ್ಷಕ ಇಂಜಿನಿಯರ್ ನರಸಿಂಹಮೂರ್ತಿ ಮನವಿ ಮಾಡಿದರು. ರಾಷ್ಟಿçÃಯ ವಿದ್ಯುತ್ ಸುರಕ್ಷತಾ ಸಪ್ತಾಹ-೨೦೨೫ರ ಅಂಗವಾಗಿ…

ಚಿಕ್ಕನಾಯಕನಹಳ್ಳಿ: ಸರ್ಕಾರಿ ಜಾಗದಲ್ಲಿ ೭೦ವರ್ಷದಿಂದ ವಾಸವಿರುವ ನಿವೇಶನರಹಿತ ಕುಟುಂಬಗಳಿಗೆ ಜಾಗದ ಹಕ್ಕುಪತ್ರ ನೀಡುವಂತೆ ಒತ್ತಾಯಿಸಿ ಭಾರತೀಯ ಕಿಸಾನ್ ಸಂಘದಿAದ ಸಂತ್ರಸ್ಥರಪರವಾಗಿ ವರಿಷ್ಠರ ವಿಳಾಸಕ್ಕೆ ಅಂಚೆ ಮೂಲಕ ಮನವಿಸಲ್ಲಿಸಲಾಯಿತು.…

ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ೨೬ಕೆರೆಗಳಿಗೆ ಹೇಮಾವತಿ ನಾಲೆಯಿಂದ ನೀರುಣಿಸುವ ಯೋಜನೆ ಜಾರಿಯಾಗಿ ಹಲವು ವರ್ಷಕಳೆದರೂ ಮುಗಿಯದ ಕಾರಣ ಯೋಜನೆಯ ಅನುಷ್ಠಾನಕ್ಕಾಗಿ ನಾಲಾ ಭಾಗದ ರೈತರಿಂದ ಪೂರ್ವಬಾವಿ ಸಭೆ ನಡೆಯಿತು.…

ತುಮಕೂರು: ಪ್ರಸ್ತುತ ದಿನಗಳಲ್ಲಿ ಕನ್ನಡದ ಸಾಹಿತಿಗಳು, ಕವಿಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಅಗತ್ಯವಿದೆ ಎಂದು ಕರ್ನಾಟಕ ಭೋವಿ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಹೆಚ್.ಹೆಚ್. ವೆಂಕಟೇಶ್ ತಿಳಿಸಿದರು. ನಗರದ…

ತುಮಕೂರು: ತುಮಕೂರು ರಾಜ್ಯ ರಾಜ್ಯಧಾನಿಗೆ ಹತ್ತಿರವಾಗಿ ವೇಗವಾಗಿ ಬೆಳವಣಿಗೆ ಕಾಣುತ್ತಿರುವ ನಗರವಾಗಿದ್ದು ಇಲ್ಲಿ ಪ್ರತಿನಿತ್ಯ ಒಂದಿಲ್ಲೊ0ದು ಸಮಸ್ಯೆಗಳು ನಾಗರೀಕರನ್ನ ಕಾಡುತ್ತಿವೆ ನಗರದ ಗುಬ್ಬಿ ಗೇಟ್ ಬಳಿ ಇರುವ…