Day: July 02, 3:38 pm

ತುಮಕೂರು: ಪತ್ರಿಕೋದ್ಯಮ ಇಂದು ಕಾವಲು ದಾರಿಯಲ್ಲಿದ್ದು ನೈಜ ಮತ್ತು ವಸ್ತು ನಿಷ್ಠ ಸುದ್ದಿಗಳು ಕಣ್ಮರೆಯಾಗುತ್ತಿವೆ ಇಂದು ತೇಜೋವದೆಂತಹ ಸುದ್ದಿಗಳು ಹೆಚ್ಚಾಗುತ್ತಿದ್ದು ಪತ್ರಕರ್ತರು ವಸ್ತುನಿಷ್ಠ ಮತ್ತು ಅನ್ವೇಷಣಾತ್ಮಕ ಸುದ್ದಿಗಳನ್ನು…

ತುಮಕೂರು: ಜಿಲ್ಲೆಯಲ್ಲಿ ಜಲ್ ಜೀವನ್ ಮಿಷನ್ ಹಾಗೂ ವಿವಿಧ ಯೋಜನೆಯಡಿ ಈಗಾಗಲೇ ಮುಕ್ತಾಯಗೊಂಡ ಕುಡಿಯುವ ನೀರಿನ ಕಾಮಗಾರಿಗಳಿಗೆ ಸಂಬAಧಿಸಿದAತೆ ಇಓಟಿ(ಎಕ್ಸ್ಟೆನ್ಷನ್ ಆಫ್ ಟೈಮ್) ಪ್ರಸ್ತಾವನೆ ಗಳನ್ನು ನಿಗಧಿತ…

ತುಮಕೂರು: ಕಲ್ಯಾಣದ ಕ್ರಾಂತಿಯ ನಂತರ ಹರಿದು, ಹಂಚಿ ಹೋಗಿದ್ದ ಶರಣರ ವಚನಗಳನ್ನು ಸಂಗ್ರಹಿಸಿ, ಸಂರಕ್ಷಿಸಿ, ಮುದ್ರಿಸಿ, ಪ್ರಚುರ ಪಡಿಸುವ ಮೂಲಕ ಸಾಹಿತ್ಯದ ಅಮೂಲ್ಯ ಪ್ರಕಾರವೊಂದನ್ನು ಉಳಿಸಿ, ಬೆಳೆಸಿದ…

ತುಮಕೂರು: ವೈದ್ಯಕೀಯ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿ ಭಾರತರತ್ನ ಪ್ರಶಸ್ತಿ ಪಡೆದ ಡಾ.ಭಿದಾನ್ ಚಂದ್ರರಾಯ್ ಅವರನ್ನು ಇಂದಿನ ವೈದ್ಯರು ಆದರ್ಶವಾಗಿಟ್ಟುಕೊಂಡು ಸೇವೆ ಮಾಡಬೇಕು. ೧೯೪೮-೧೯೬೨ ರವರೆಗೆ ಸುಮಾರು…

ತುಮಕೂರು: ಪ್ರಸ್ತುತ ಜಗತ್ತು ವಿಜ್ಞಾನದ ಮೇಲೆ ಅವಲಂಬಿತವಾಗಿದೆ. ದೇಶದ ಅಭಿವೃದ್ಧಿಯನ್ನು ವಿಜ್ಞಾನದ ಮೇಲೆ ಅಳೆಯಲಾಗುತ್ತಿದೆ. ಈ ವಿಜ್ಞಾನ ದುಡಿಮೆಯನ್ನು ಕಲಿಸುತ್ತದೆ. ಕೇವಲ ದುಡಿಮೆಯೇ ಜೀವನವಲ್ಲ ಈ ವಿಜ್ಞಾನದ…