Day: July 05, 3:34 pm

ಹುಳಿಯಾರು: ಹುಳಿಯಾರು ಬಸ್ ನಿಲ್ದಾಣಕ್ಕೆ ಬರುವವರು ಪ್ರಕೃತಿಯ ಕರೆಗಳನ್ನು ಮನೆಯಲ್ಲೇ ಮುಗಿಸಿಕೊಂಡು ಬನ್ನಿ ಎಂದು ಸುದ್ದಿ ಮಾಡಿದಾಯ್ತು. ಹುಳಿಯಾರು ಬಸ್ ನಿಲ್ದಾಣಕ್ಕೆ ಬರುವವರು ಕುಡಿಯುವ ನೀರನ್ನು ಮನೆಯಿಂದಲೇ…

ತುಮಕೂರು: ಭಾರತೀಯ ಸಂಸ್ಕೃತಿಯಲ್ಲಿ ದೇವಸ್ಥಾನಗಳಿಗೆ ವಿಶೇಷ ಮಹತ್ವವಿದೆ. ದೇವಸ್ಥಾನಗಳಲ್ಲಿ ಮನುಷ್ಯ ಶಾಂತಿ, ನೆಮ್ಮದಿ ಪಡೆಯಬಹುದಾಗಿದೆ. ನಮ್ಮ ಇತಿಹಾಸ ಪ್ರಸಿದ್ಧ ದೇವಸ್ಥಾನಗಳನ್ನು ರಕ್ಷಿಸಿ ಜೀಣೋದ್ಧಾರ ಮಾಡಬೇಕು ಎಂದು ಸಿದ್ಧಗಂಗಾ…

ತುಮಕೂರು: ಜಿಲ್ಲೆಯಲ್ಲಿ ೪೮೩೫ ಹೆಕ್ಟೇರ್ ಪ್ರದೇಶದಲ್ಲಿ  ಹತ್ತಿ ಬೆಳೆಯನ್ನು ಬೆಳೆಯುತ್ತಿದ್ದು, ಸಂಬ0ಧಿಸಿದ ರೈತರೊಂದಿಗೆ ಹತ್ತಿ ಬೀಜ ಮಾರಾಟ ಕಂಪನಿಗಳು  ಆಗಸ್ಟ್ ೩ರೊಳಗೆ ಒಡಂಬಡಿಕೆ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ…

ತುಮಕೂರು: ಕೇಂದ್ರ ಸರಕಾರ ಜಾರಿಗೆ ತಂದಿರುವ ವಕ್ಫ್ ತಿದ್ದುಪಡಿ ಕಾಯ್ದೆ-೨೦೨೫ನ್ನು ವಿರೋಧಿಸಿ, ಮಸೂದೆಯನ್ನು ಹಿಂಪಡೆಯುವ0ತೆ ಆಗ್ರಹಿಸಿ ಶುಕ್ರವಾರ ನಗರದ ಬಾರ್‌ಲೈನ್ ರಸ್ತೆಯಲ್ಲಿರುವ ಮೆಕ್ಕಾ ಮಸೀದಿ ಆವರಣದಲ್ಲಿ ಮಾನವ…

ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ೨೨ಕೆರೆಗಳಿಗೆ ಮಂಜೂರಾಗಿರುವ ಹೇಮಾವತಿ ಕುಡಿಯುವ ನೀರಿನ ಯೋಜನೆಗೆ ಚಾನಲ್‌ನ ರಕ್ಷಣೆಗಾಗಿ ಕಟ್ ಆಂಡ್ ಕವರ್ ಮಾಡಲು ಅಗತ್ಯವಿರುವಂತಹ ೧೫೦ಕೋಟಿ ಅನುದಾನವನ್ನು ನೀಡುವಂತೆ ಶಾಸಕ ಸಿ.ಬಿ.ಸುರೇಶ್‌ಬಾಬು…

ತುಮಕೂರು: ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮುದಾಯದ ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ತಾಲ್ಲೂಕು ಮಟ್ಟದಲ್ಲಿ ಕುಂದು ಕೊರತೆ ಸಭೆಗಳನ್ನು ಕಡ್ಡಾ ಯವಾಗಿ…

ತುಮಕೂರು: ಜಿಲ್ಲೆಯ ಜನರ ಜೀವನಾಡಿ ಯಾಗಿರುವ ಹೇಮಾವತಿ ನೀರನ್ನು ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಯೋಜನೆ ಮೂಲಕ ಕೊಂಡೊಯ್ಯುವ ಯೋಜನೆ ಅವೈಜ್ಞಾನಿಕವಾಗಿದೆ. ಈ ಯೋಜನೆಯನ್ನು ಮತ್ತೊಮ್ಮೆ ಪರಿಶೀಲಿ ಸಬೇಕೆಂಬ…