Day: July 23, 3:56 pm

ತುಮಕೂರು: ಜಿಲ್ಲೆಯಲ್ಲಿ ಹೊಸದಾಗಿ ಕಂದಾಯ ಗ್ರಾಮ/ಉಪ ಗ್ರಾಮ/ ಬಡಾವಣೆ ರಚನೆಗೆ ಸಂಬ0ಧಿಸಿದ0ತೆ ಒಂದು ವಾರದೊಳಗಾಗಿ ಪ್ರಸ್ತಾವನೆಗಳನ್ನು ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕಂದಾಯ ಇಲಾಖಾಧಿಕಾರಿಗಳಿಗೆ ಸೂಚನೆ…

ತುಮಕೂರು: ಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇರೆಗೆ ಕೆಐಎಡಿಬಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕಚೇರಿ ಹಾಗೂ ಅವರ ಮನೆ ಮೇಲೆ ಬೆಳ್ಳಂಬೆಳಿಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು…

ತುರುವೇಕೆರೆ: ತಾಲೂಕಿನ ಅಮ್ಮಸಂದ್ರ ಗ್ರಾಮ ಪಂಚಾಯತಿವತಿಯಿ0ದ ಕಂದಾಯ ವಸೂಲಾತಿ ಆಂದೋಲನವನ್ನು ಈ ಭಾರಿ ತಮಟೆ ಬಾರಿಸಿ ಎಚ್ಚರಿಸುವ ಮೂಲಕ ಅದ್ಯಕ್ಷರು, ಸದಸ್ಯರು ವಿನೂತನವಾಗಿ ಆಚರಿಸಿ ಜನರ ಗಮನ…

ತುಮಕೂರು: ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಸಾಹಿತ್ಯ ಪರಿಷತ್ತಿನ ಕಾಲೇಜಿಗೊಂದು ಕನ್ನಡ ಕಾರ್ಯಕ್ರಮ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ತುಮಕೂರು ಹಾಗೂ ಶಾಲಾ ಶಿಕ್ಷಣ…

ಹುಳಿಯಾರು: ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹೇಮಾವತಿ ಕುಡಿಯುವ ನೀರಿನ ಯೋಜನೆಯಡಿ ಗುರತ್ವಾಕರ್ಷಣೆಯ ಮೂಲಕ ಈಗಾಗಲೇ ಚಾನಲ್ ಕೆಲಸ ಆಗಿರುವಂತಹ ಶೆಟ್ಟಿಕೆರೆ ಹೋಬಳಿಯ ಸಾಸಲು ಕೆರೆಯಿಂದ ಹುಳಿಯಾರು ಕೆರೆಯವರೆಗೆ ಹೇಮಾವತಿ…