Month: July 23, 3:53 pm

ತುಮಕೂರು: ಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇರೆಗೆ ಕೆಐಎಡಿಬಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕಚೇರಿ ಹಾಗೂ ಅವರ ಮನೆ ಮೇಲೆ ಬೆಳ್ಳಂಬೆಳಿಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು…

ತುರುವೇಕೆರೆ: ತಾಲೂಕಿನ ಅಮ್ಮಸಂದ್ರ ಗ್ರಾಮ ಪಂಚಾಯತಿವತಿಯಿ0ದ ಕಂದಾಯ ವಸೂಲಾತಿ ಆಂದೋಲನವನ್ನು ಈ ಭಾರಿ ತಮಟೆ ಬಾರಿಸಿ ಎಚ್ಚರಿಸುವ ಮೂಲಕ ಅದ್ಯಕ್ಷರು, ಸದಸ್ಯರು ವಿನೂತನವಾಗಿ ಆಚರಿಸಿ ಜನರ ಗಮನ…

ತುಮಕೂರು: ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಸಾಹಿತ್ಯ ಪರಿಷತ್ತಿನ ಕಾಲೇಜಿಗೊಂದು ಕನ್ನಡ ಕಾರ್ಯಕ್ರಮ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ತುಮಕೂರು ಹಾಗೂ ಶಾಲಾ ಶಿಕ್ಷಣ…

ಹುಳಿಯಾರು: ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹೇಮಾವತಿ ಕುಡಿಯುವ ನೀರಿನ ಯೋಜನೆಯಡಿ ಗುರತ್ವಾಕರ್ಷಣೆಯ ಮೂಲಕ ಈಗಾಗಲೇ ಚಾನಲ್ ಕೆಲಸ ಆಗಿರುವಂತಹ ಶೆಟ್ಟಿಕೆರೆ ಹೋಬಳಿಯ ಸಾಸಲು ಕೆರೆಯಿಂದ ಹುಳಿಯಾರು ಕೆರೆಯವರೆಗೆ ಹೇಮಾವತಿ…

ಪಾವಗಡ: ಪಾವಗಡದ ಜನರ ದಹ ನೀಗಿಸಿದ ಭಗೀರಥ ಸಿಎಂ ಸಿದ್ದರಾಮಯ್ಯನವರು ಎಂದು ಪಾವಗಡ ಶಾಸಕ ಹೆಚ್. ವಿ. ವೆಂಕಟೇಶ್ ತಿಳಿಸಿದ್ದಾರೆ ಗುರುವಾರ ಪಾವಗಡ ಪಟ್ಟಣದ ಸಮುದಾಯ ಭವನದಲ್ಲಿ…

ತುಮಕೂರು: ಉದ್ಯಮದ ಸರ್ವತೋಮುಖ ಅಭಿವೃದ್ಧಿಗೆ ಮತ್ತು ಬೆಳವಣಿಗೆಗೆ ಉತ್ತಮ ಚಿಂತನೆ ಬಹಳ ಮುಖ್ಯ. ಒಂದು ಐಡಿಯಾ ನಿಮ್ಮ ಬದುಕನ್ನೇ ಬದಲಿಸುತ್ತದೆ. ಆ ಚಿಂತನೆ ನಿಮ್ಮಿಂದ ಬರಬೇಕೆ ವಿನಾ…

ತುಮಕೂರು: ತುಮಕೂರು ರೈಲು ನಿಲ್ದಾಣದಲ್ಲಿ ವ್ಯವಸ್ಥಿತ ದ್ವಿಚಕ್ರ ವಾಹನ ಪಾರ್ಕಿಂಗ್ ಸ್ಥಳವನ್ನು ಅತಿ ಶೀಘ್ರವಾಗಿ ನಿರ್ಮಿಸಿಕೊಡಬೇಕೆಂದು ತುಮಕೂರು ಜಿಲ್ಲಾ ರೈಲ್ವೇ ಪ್ರಯಾಣಿಕರ ವೇದಿಕೆ ಅಧ್ಯಕ್ಷ, ನೈಋತ್ಯ ರೈಲ್ವೇ…

ಚಿಕ್ಕನಾಯಕನಹಳ್ಳಿ: ಸರ್ಕಾರಿ ಯೋಜನೆಗಳು ನೈಜ ಪಲಾನುಭವಿಗಳಿಗೆ ತಲುಪಿದಾಗ ಮಾತ್ರ ಆ ಯೋಜನೆ ರೂಪಿಸಿದ್ದಕ್ಕು ಸಾ ರ್ಥಕ ರೈತರು ಇಂತಹ ಯೋಜನೆಗಳನ್ನು ಸದ್ಬ ಳಕೆ ಮಾಡಿಕೊಂಡು ಕೃಷಿಯಲ್ಲಿ ಸ್ವಾವಲಂಬಿ…

ತುರುವೇಕೆರೆ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆಯಲ್ಲಿ ತಾಲೂಕಿನಿಂದ ಸುಮಾರು ೨.೫೧ ಕೋಟಿಗೂ ಅಧಿಕ ಮಹಿಳೆಯರು ರಾಜ್ಯದ ವಿವಿಧೆಡೆಗೆ ಪ್ರಯಾಣ ಬೆಳೆಸಿದ್ದಾರೆಂದು ಗ್ಯಾರಂಟಿ ಯೋಜನಾ ಅನುಷ್ಠಾನ…

ತುರುವೇಕೆರೆ: ಕ್ಷೇತ್ರದಲ್ಲಿ ಮಾದಕ ವಸ್ತುಗಳ ಮಾರಾಟ ಜಾಲ ಹಾವಳಿಯಿಂದ ಅಮಾಯಕ ಯುವಕರು ಬಲಿಯಾಗುತ್ತಿದ್ದಾರೆ ಪೋಲೀಸ್ ಇಲಾಖೆ ಮಾತ್ರ ಕಣ್ಮುಚ್ಚಿ ಕುಳಿತಿದೆ ಎಂದು ಮಾಜಿ ಶಾಸಕ ಮಸಾಲ ಜಯರಾಮ್…