Month: July 04, 3:02 pm

ತುಮಕೂರು: ಮಹಾ ನಗರಪಾಲಿಕೆಯ ನೌಕರರಿಗೂ ಏಳನೇ ವೇತನ ಆಯೋಗದ ಸೌಲಭ್ಯಗಳನ್ನು ವಿಸ್ತರಿಸಬೇಕು, ಅನುದಾನವನ್ನುಆರ್ಥಿಕಇಲಾಖೆಯಿಂದಲೇ ಬಿಡುಗಡೆ ಮಾಡಬೇಕು, ನಿಯಮದಂತೆ ವೃಂದ ಮತ್ತು ನೇಮಕಾತಿ ನಿಯಮಾವಳಿಗಳಿಗೆ ಸೂಕ್ತ ತಿದ್ದುಪಡಿತರಬೇಕು…

ತುಮಕೂರು: ನೂತನ ಪಠ್ಯವಸ್ತುವಿನಲ್ಲಿ ಕನ್ನಡ ಭಾಷೆಯಲ್ಲಿರುವ ಹಳಗನ್ನಡ ಕಾವ್ಯಗಳ, ಕವಿಗಳ ಪರಿಚಯವಾಗಬೇಕಾಗಿದೆ. ಪ್ರಾಚೀನ ಶಾಸ್ತಿçÃಯ ಕಲೆಯಾದ ಗಮಕದಿಂದ ಮಾತ್ರ ಸಾಧ್ಯ ಎಂದು ತುಮಕುರು ತಾಲ್ಲೂಕು ಕನ್ನಡ ಸಾಹಿತ್ಯ…

ತುಮಕೂರು: ರೈಲ್ವೆ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ ಎರಡು ರಸ್ತೆ ಮೇಲ್ಸೇತುವೆಗಳಿಗೆ ಗುರುವಾರ ಶಂಕುಸ್ಥಾಪನೆ ನೆರವೇರಿಸಿದರು. ನಂತರ ಮಾತನಾಡಿ, ಗುಬ್ಬಿ ತಾಲ್ಲೂಕಿನ…

ತುಮಕೂರು: ನಗರದ ಎಸ್‌ಎಸ್‌ಐಟಿ ಕ್ಯಾಂಪಸ್‌ನಲ್ಲಿರುವ ಶ್ರೀ ಸಿದ್ಧಾರ್ಥ ಮಾಧ್ಯಮ ಕೇಂದ್ರದ ರೇಡಿಯೋ ಸಿದ್ಧಾರ್ಥ ೯೦.೮ ಸಿಆರಎಸ್‌ಗೆ ಬುಧವಾರ(ಜುಲೈ-೨) ಶೈಕ್ಷಣಿಕ ಭೇಟಿ ನೀಡಿ, ನಿರೂಪಣೆ ಮತ್ತು ನಿರ್ಮಾಣ ಕುರಿತ…

ತುರುವೇಕೆರೆ: ೨೦೨೮ರ ವಿಧಾನಸಬಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಭ್ಯರ್ಥಿ ನಾನೇ ಕಾರ್ಯಕರ್ತರು, ಮುಖಂಡರಿಗೆ ಗೊಂದಲ ಬೇಡ ಎಂದು ಮಾಜಿ ಶಾಸಕ ಮಸಾಲ ಜಯರಾಮ್ ಸ್ಪಷ್ಟಪಡಿಸಿದರು. ಪಟ್ಟಣದ ಸಮೀಪದ…

ತುಮಕೂರು: ಸರ್ಕಾರಿ ಜಮೀನಿಗೆ ಸಂಬ0ಧಿ ಸಿದಂತೆ ನಕಲಿ ದಾಖಲೆಗಳನ್ನು ಸೃಷ್ಟಿಸುವ ಅಧಿಕಾರಿ-ಸಿಬ್ಬಂದಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಶಿರಾ ಶಾಸಕ ಹಾಗೂ ದೆಹಲಿ…

ತುಮಕೂರು: ನಗರದ ಹೊರವಲಯದಲ್ಲಿರುವ ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಎರಡನೇ ಹಂತದಲ್ಲಿರುವ ಲಾರೆಸ್ಸ್ ಬಯೋ ಪ್ರೆöÊವೇಟ್ ಲಿಮಿಟೆಡ್ ಫ್ಯಾಕ್ಟರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಬುಧವಾರ ಭೇಟಿ…

ತುಮಕೂರು: ಪತ್ರಿಕೋದ್ಯಮ ಇಂದು ಕಾವಲು ದಾರಿಯಲ್ಲಿದ್ದು ನೈಜ ಮತ್ತು ವಸ್ತು ನಿಷ್ಠ ಸುದ್ದಿಗಳು ಕಣ್ಮರೆಯಾಗುತ್ತಿವೆ ಇಂದು ತೇಜೋವದೆಂತಹ ಸುದ್ದಿಗಳು ಹೆಚ್ಚಾಗುತ್ತಿದ್ದು ಪತ್ರಕರ್ತರು ವಸ್ತುನಿಷ್ಠ ಮತ್ತು ಅನ್ವೇಷಣಾತ್ಮಕ ಸುದ್ದಿಗಳನ್ನು…

ತುಮಕೂರು: ಜಿಲ್ಲೆಯಲ್ಲಿ ಜಲ್ ಜೀವನ್ ಮಿಷನ್ ಹಾಗೂ ವಿವಿಧ ಯೋಜನೆಯಡಿ ಈಗಾಗಲೇ ಮುಕ್ತಾಯಗೊಂಡ ಕುಡಿಯುವ ನೀರಿನ ಕಾಮಗಾರಿಗಳಿಗೆ ಸಂಬAಧಿಸಿದAತೆ ಇಓಟಿ(ಎಕ್ಸ್ಟೆನ್ಷನ್ ಆಫ್ ಟೈಮ್) ಪ್ರಸ್ತಾವನೆ ಗಳನ್ನು ನಿಗಧಿತ…

ತುಮಕೂರು: ಕಲ್ಯಾಣದ ಕ್ರಾಂತಿಯ ನಂತರ ಹರಿದು, ಹಂಚಿ ಹೋಗಿದ್ದ ಶರಣರ ವಚನಗಳನ್ನು ಸಂಗ್ರಹಿಸಿ, ಸಂರಕ್ಷಿಸಿ, ಮುದ್ರಿಸಿ, ಪ್ರಚುರ ಪಡಿಸುವ ಮೂಲಕ ಸಾಹಿತ್ಯದ ಅಮೂಲ್ಯ ಪ್ರಕಾರವೊಂದನ್ನು ಉಳಿಸಿ, ಬೆಳೆಸಿದ…