Month: July 02, 3:38 pm

ತುಮಕೂರು: ಪತ್ರಿಕೋದ್ಯಮ ಇಂದು ಕಾವಲು ದಾರಿಯಲ್ಲಿದ್ದು ನೈಜ ಮತ್ತು ವಸ್ತು ನಿಷ್ಠ ಸುದ್ದಿಗಳು ಕಣ್ಮರೆಯಾಗುತ್ತಿವೆ ಇಂದು ತೇಜೋವದೆಂತಹ ಸುದ್ದಿಗಳು ಹೆಚ್ಚಾಗುತ್ತಿದ್ದು ಪತ್ರಕರ್ತರು ವಸ್ತುನಿಷ್ಠ ಮತ್ತು ಅನ್ವೇಷಣಾತ್ಮಕ ಸುದ್ದಿಗಳನ್ನು…

ತುಮಕೂರು: ಜಿಲ್ಲೆಯಲ್ಲಿ ಜಲ್ ಜೀವನ್ ಮಿಷನ್ ಹಾಗೂ ವಿವಿಧ ಯೋಜನೆಯಡಿ ಈಗಾಗಲೇ ಮುಕ್ತಾಯಗೊಂಡ ಕುಡಿಯುವ ನೀರಿನ ಕಾಮಗಾರಿಗಳಿಗೆ ಸಂಬAಧಿಸಿದAತೆ ಇಓಟಿ(ಎಕ್ಸ್ಟೆನ್ಷನ್ ಆಫ್ ಟೈಮ್) ಪ್ರಸ್ತಾವನೆ ಗಳನ್ನು ನಿಗಧಿತ…

ತುಮಕೂರು: ಕಲ್ಯಾಣದ ಕ್ರಾಂತಿಯ ನಂತರ ಹರಿದು, ಹಂಚಿ ಹೋಗಿದ್ದ ಶರಣರ ವಚನಗಳನ್ನು ಸಂಗ್ರಹಿಸಿ, ಸಂರಕ್ಷಿಸಿ, ಮುದ್ರಿಸಿ, ಪ್ರಚುರ ಪಡಿಸುವ ಮೂಲಕ ಸಾಹಿತ್ಯದ ಅಮೂಲ್ಯ ಪ್ರಕಾರವೊಂದನ್ನು ಉಳಿಸಿ, ಬೆಳೆಸಿದ…

ತುಮಕೂರು: ವೈದ್ಯಕೀಯ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿ ಭಾರತರತ್ನ ಪ್ರಶಸ್ತಿ ಪಡೆದ ಡಾ.ಭಿದಾನ್ ಚಂದ್ರರಾಯ್ ಅವರನ್ನು ಇಂದಿನ ವೈದ್ಯರು ಆದರ್ಶವಾಗಿಟ್ಟುಕೊಂಡು ಸೇವೆ ಮಾಡಬೇಕು. ೧೯೪೮-೧೯೬೨ ರವರೆಗೆ ಸುಮಾರು…

ತುಮಕೂರು: ಪ್ರಸ್ತುತ ಜಗತ್ತು ವಿಜ್ಞಾನದ ಮೇಲೆ ಅವಲಂಬಿತವಾಗಿದೆ. ದೇಶದ ಅಭಿವೃದ್ಧಿಯನ್ನು ವಿಜ್ಞಾನದ ಮೇಲೆ ಅಳೆಯಲಾಗುತ್ತಿದೆ. ಈ ವಿಜ್ಞಾನ ದುಡಿಮೆಯನ್ನು ಕಲಿಸುತ್ತದೆ. ಕೇವಲ ದುಡಿಮೆಯೇ ಜೀವನವಲ್ಲ ಈ ವಿಜ್ಞಾನದ…

ತುಮಕೂರು : ಜುಲೈ ೧ ಎಂದಕೂಡಲೇ ಕನ್ನಡ ಪತ್ರಿಕಾ ದಿನ ನೆನಪಾಗುತ್ತದೆ. ಅದನ್ನು ಆಚರಿಸುವುದು, ಸ್ಮರಿಸುವುದು ಎಲ್ಲ ಪತ್ರರ‍್ತ ರ‍್ತವ್ಯ. ಪತ್ರಿಕೋದ್ಯಮ ವಿದ್ಯರ‍್ಥಿಗಳು ಪತ್ರಿಕೋದ್ಯಮದದ ಆಸ್ತಿಯಾಗಬೇಕು ಎಂದು…

ಹುಳಿಯಾರು: ಹುಳಿಯಾರಿನ ಪರ್ತಕರ್ತ ಎಚ್.ಎ.ರಮೇಶ್ ಅವರ ಸಂಕಷ್ಟಕ್ಕೆ ಶಾಸಕ ಸಿಬಿ ಸುರೇಶ್ ಬಾಬು ಅವರು ಸ್ಪಂದಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಎಚ್.ಎ.ರಮೇಶ್ ಅವರಿಗೆ ಬ್ರೆöÊನ್ ಟುಮರ್ ಆಗಿ…

ತುಮಕೂರು: ವಿದ್ಯುತ್ ಅವಘಡಗಳನ್ನು ತಪ್ಪಿಸಲು ಸಾರ್ವಜನಿಕರು ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು ಎಂದು ಬೆಸ್ಕಾಂ ಅಧೀಕ್ಷಕ ಇಂಜಿನಿಯರ್ ನರಸಿಂಹಮೂರ್ತಿ ಮನವಿ ಮಾಡಿದರು. ರಾಷ್ಟಿçÃಯ ವಿದ್ಯುತ್ ಸುರಕ್ಷತಾ ಸಪ್ತಾಹ-೨೦೨೫ರ ಅಂಗವಾಗಿ…

ಚಿಕ್ಕನಾಯಕನಹಳ್ಳಿ: ಸರ್ಕಾರಿ ಜಾಗದಲ್ಲಿ ೭೦ವರ್ಷದಿಂದ ವಾಸವಿರುವ ನಿವೇಶನರಹಿತ ಕುಟುಂಬಗಳಿಗೆ ಜಾಗದ ಹಕ್ಕುಪತ್ರ ನೀಡುವಂತೆ ಒತ್ತಾಯಿಸಿ ಭಾರತೀಯ ಕಿಸಾನ್ ಸಂಘದಿAದ ಸಂತ್ರಸ್ಥರಪರವಾಗಿ ವರಿಷ್ಠರ ವಿಳಾಸಕ್ಕೆ ಅಂಚೆ ಮೂಲಕ ಮನವಿಸಲ್ಲಿಸಲಾಯಿತು.…

ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ೨೬ಕೆರೆಗಳಿಗೆ ಹೇಮಾವತಿ ನಾಲೆಯಿಂದ ನೀರುಣಿಸುವ ಯೋಜನೆ ಜಾರಿಯಾಗಿ ಹಲವು ವರ್ಷಕಳೆದರೂ ಮುಗಿಯದ ಕಾರಣ ಯೋಜನೆಯ ಅನುಷ್ಠಾನಕ್ಕಾಗಿ ನಾಲಾ ಭಾಗದ ರೈತರಿಂದ ಪೂರ್ವಬಾವಿ ಸಭೆ ನಡೆಯಿತು.…