Month: August 19, 3:23 pm

ತುಮಕೂರು: ಮಳೆಯಿಂದ ಹಾನಿಗೊಳಗಾದ ಮನೆ, ತೋಟ, ಜಾನುವಾರುಗಳನ್ನು ಪರಿಶೀಲಿಸಿ ಪರ‍್ಟಲ್ ನಲ್ಲಿ ದಾಖಲಿಸಿ ತಕ್ಷಣವೇ ಪರಿಹಾರ ನೀಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದರು. ಮಂಗಳವಾರ ಜಿಲ್ಲಾಧಿಕಾರಿ…

ತುಮಕೂರು: ಶ್ರೀಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಮಸಿ ಬಳಿಯಲು ಯತ್ನಿಸಿ, ಧರ್ಮಾಧಿಕಾರಿಗಳಾದ ಶ್ರೀವೀರೇಂದ್ರ ಹೆಗಡೆ ಅವರ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವವರನ್ನು ಕೂಡಲೇ ಬಂಧಿಸಬೇಕು, ಅವರುಗಳನ್ನು ತನಿಖೆಗೆ ಒಳಸಪಡಿಸಬೇಕು…

ತುಮಕೂರು: ಸಚಿವ ಸಂಪುಟದಿ0ದ ಕೆ.ಎನ್.ರಾಜಣ್ಣನವರನ್ನು ವಜಾಗೊಳಿಸಿದ ಕಾಂಗ್ರೆಸ್ ಹೈಕಮಾಂಡ್ ಕ್ರಮ ಖಂಡಿಸಿ ಕಲ್ಪತರುನಾಡು ತುಮಕೂರಿನಲ್ಲಿ ಆಕ್ರೋಶ ಭುಗಿಲೆದಿದ್ದು, ಕೆ.ಎನ್. ರಾಜಣ್ಣನವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು…

ತುಮಕೂರು: ಪ್ರಾಥಮಿಕ ಶಾಲಾ ಸೇವಾ ನಿರತ ಪದವಿಧರ ಶಿಕ್ಷಕರಿಗೆ ಸಂಬ0ಧಿಸಿದ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಕಡತಕ್ಕೆ ತಕ್ಷಣವೇ ಅನುಮೋದನೆ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ಪ್ರಾಥಮಿಕ…

ತುಮಕೂರು: ತುಮಕೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಆಡಳಿತ ಮಂಡಳಿಯ ಮುಂದಿನ ೫ ವರ್ಷದ ಅವಧಿಗೆ ನಡೆಯಲಿರುವ ನಿರ್ದೇಶಕರ ಸ್ಥಾನದ ಚುನಾವಣೆಗೆ ಸಹಕಾರ ಸಚಿವ ಕೆ.ಎನ್. ರಾಜಣ್ಣ…

ತುಮಕೂರು: ಜಿಲ್ಲೆಯ ಬೆಳ್ಳಾವಿ ಗ್ರಾಮದ ೪೨ ರ‍್ಷದ ಲಕ್ಷ್ಮೀದೇವಿ ಕಾಣೆಯಾದ ಪ್ರಕರಣ ಕೊಲೆ ಪ್ರಕರಣವಾಗಿ ಬದಲಾದಿದ್ದು, ಕೊರಟಗೆರೆ ತಾಲೂಕಿನ ಚಿಂಪುಗಾನಹಳ್ಳಿ ಸಮೀಪ ೧೯ ಸ್ಥಳಗಳಲ್ಲಿ ಮೃತಳ ದೇಹದ…

ತುಮಕೂರು: ತುಮಕೂರಿನಿಂದ ಜೋಗ್ ಫಾಲ್ಸ್ ವಿಶೇಷ ಪ್ರವಾಸ ಪ್ಯಾಕೇಜ್ ಸಾರಿಗೆ ಬಸ್ ಸಂಚಾರಕ್ಕೆ ಕೆಎಸ್ಸಾರ್ಟಿಸಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಸ್.ಆರ್. ಶ್ರೀನಿವಾಸ್ ಇಂದು ಹಸಿರು ನಿಶಾನೆ…

ತುಮಕೂರು: ಬ್ರಿಟಿಷರ ವಿರುದ್ಧ ರಾಷ್ಟçಪಿತ ಮಹಾತ್ಮಗಾಂಧಿ ೧೯೪೨ರ ಆಗಸ್ಟ್ ೦೯ ರಂದು ಕರೆ ನೀಡಿದ ಕ್ವಿಟ್ ಇಂಡಿಯಾ ಚಳುವಳಿ ಭಾರತೀಯ ಸ್ವಾತಂತ್ರ÷್ಯ ಹೋರಾಟದಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು…

ತುಮಕೂರು: ನಗರದ ಏಂಪ್ರೆಸ್ ಬಾಲಕಿಯರ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ರ‍್ಯಾಂಕ್ ನಜೀರ್ ಅಹಮದ್ ಅವರ ಪ್ಯೂಚರ್‌ಜೆನ್ ಸ್ಕಾರ‍್ಸ್ ಕ್ಯಾಲಿಪೋರ್ನಿಯ. ಅಮೇರಿಕ ಸಂಸ್ಥೆ ವತಿಯಿಂದ ಪ್ರಥಮ ಮತ್ತು ದ್ವಿತೀಯ…

ತುಮಕೂರು: ಕಳೆದ ಜುಲೈ ಮಾಹೆಯಲ್ಲಿ ಲೋಕ್ ಅದಾಲತ್‌ನಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿಯಿದ್ದ ೧೦೭೯೨೬ ಪ್ರಕರಣಗಳ ಪೈಕಿ ೧೬೩೭೭ ಪ್ರಕರಣ ಹಾಗೂ ೨೫೨೩೨೪ ವ್ಯಾಜ್ಯ ಪೂರ್ವ ಪ್ರಕರಣಗಳು…