Month: September 26, 3:30 pm

ತುಮಕೂರು: ಹಲವಾರು ವರ್ಷಗಳಿಂದ ನಿರಂತರವಾಗಿ ಸಾರ್ವಜನಿಕವಾಗಿ ಗಣಪತಿ ಪ್ರತಿಷ್ಠಾಪನೆ ಮಾಡಿ ಗಣೇಶೋತ್ಸವ ಆಚರಿಸಿಕೊಂಡು ಹಿಂದೂ ಸಮಾಜ ಪೋಷಣೆ ಮಾಡುತ್ತಾ, ಧಾರ್ಮಿಕ ಪರಂಪರೆಯನ್ನು ಮುಂದುವರೆಸುತ್ತಿರುವ ನಗರದ ವಿವಿಧ ಬಡಾವಣೆಗಳ…

ತುಮಕೂರು: ನಾವು ಮಾಡುವ ಸೇವೆ ನಿಸ್ವಾರ್ಥತೆಯಿಂದ ಕೂಡಿರಬೇಕು. ಆಗ ಮಾತ್ರ ನಮ್ಮ ಸೇವೆಗೆ ಜನಮನ್ನಣೆ ದೊರೆಯುತ್ತದೆ ಎಂದು ರಾಷ್ಟçಪತಿ ಪದಕ ಪುರಸ್ಕöÈತ ಕೊರಟಗೆರೆ ಸರ್ಕಲ್ ಇನ್ಸ್ಪೆಕ್ಟರ್ ಆರ್.ಪಿ.…

ತುಮಕೂರು: ಯುವ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳಬೇಕು. ಪಕ್ಷ ನೀಡಿರುವ ಅವಕಾಶವನ್ನು ಸಮರ್ಥವಾಗಿ ಬಳಿಸಿಕೊಂಡು ಸ್ಥಳೀಯವಾಗಿ ನಾಯಕತ್ವ ರೂಪಿಸಿಕೊಳ್ಳಬೇಕು. ಇಂದಿನ ಯುವ…

ತುಮಕೂರು: ತಮ್ಮ ಜೀವದ ಹಂಗು ತೊರೆದು ಇನ್ನೊಬ್ಬರ ಜೀವ ಉಳಿಸಲು ಕೆಲಸ ಮಾಡುವ ಅಂಬ್ಯುಲೆನ್ಸ್ ಡ್ರೈವರ್ ಗಳು ರೋಗಿಗಳ ಪಾಲಿಗೆ ದೇವರಾದರೆ, ಸಮಾಜಕ್ಕೆ ಆಸ್ತಿ ಇದ್ದಂತೆ ಎಂದು…

ತುಮಕೂರು: ಹಣ, ಜಾತಿ ಬಿಟ್ಟು ಶಿಕ್ಷಕರ ಸಮಸ್ಯೆಗೆ ಸ್ಪಂದಿಸುವ ವ್ಯಕ್ತಿಯನ್ನು ಶಿಕ್ಷಕರ ಕ್ಷೇತ್ರದಿಂದ ಆಯ್ಕೆ ಮಾಡಬೇಕಾಗಿದೆ. ಶಿಕ್ಷಕರ ಸಂಘಟನೆಗಳ ನಡುವಿನ ಒಡಕನ್ನು ಬದಿಗಿಟ್ಟು ಒಗ್ಗಟ್ಟು ಪ್ರದರ್ಶಿಸಬೇಕು ಎಂದು…

ತುಮಕೂರು: ನಗರದ ಭದ್ರಮ್ಮ ವೃತ್ತದ ಬಳಿಯ ಸೋಮೇಕಟ್ಟೆ ಮಠದ ಆವರಣದಲ್ಲಿ ಪ್ರತಿಷ್ಠಾಪಿಸಿದ್ದ ವಿಶ್ವ ಹಿಂದೂ ಪರಿಷದ್, ಬಜರಂಗದಳದ ೮ನೇ ವರ್ಷದ ತುಮಕೂರು ಹಿಂದೂ ಮಹಾ ಗಣಪತಿ ವಿಸರ್ಜನಾ…

ತುಮಕೂರು: ಜಿಲ್ಲೆಯ ಗುಬ್ಬಿ ತಾಲ್ಲೂಕು ಹಾಗಲವಾಡಿ ಗ್ರಾಮದ ಶ್ರೀ ಕರಿಯಮ್ಮ ದೇವರ ದೇವಾಲಯದ ವ್ಯವಸ್ಥಾಪನಾ ಸಮಿತಿಗೆ ೩ ವರ್ಷ(೨೦೨೫-೨೦೨೮)ಗಳ ಅವಧಿಗಾಗಿ ಚುನಾವಣೆ ನಡೆಸಲು ಮತದಾರರ ಪಟ್ಟಿ ಪರಿಷ್ಕರಣಾ…

ತುಮಕೂರು: ಅಂಗವಿಕಲತೆ ಶಾಪವೂ ಅಲ್ಲ. ವರವೂ ಅಲ್ಲ. ವಾಸ್ತವವೆಂಬುದನ್ನು ಅಂಗವೈಕಲ್ಯಕ್ಕೊಳಗಾದ ಮಕ್ಕಳು ಮತ್ತು ಅವರ ಪೋಷಕರು ಅರ್ಥ ಮಾಡಿಕೊಂಡು ಸರಕಾರ, ಸರಕಾರೇತರ ಸಂಸ್ಥೆಗಳು ನೀಡುವ ಸಹಕಾರ ಪಡೆದು,…

ತುಮಕೂರು: ದೇಶದಲ್ಲಿ ನ್ಯಾಯ ನೀಡುವಲ್ಲಿ ಸರ್ವೋಚ್ಚ ನ್ಯಾಯಾಲಯದ ತೀರ್ಮಾನವೇ ಅಂತಿಮ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ. ಡಾ. ವಿ. ಸುದೇಶ್ ಹೇಳಿದರು. ನಗರದ ವಿದ್ಯೋದಯ…

ಗುಬ್ಬಿ: ತಾಲ್ಲೂಕಿನ ಕುಗ್ರಾಮದ ತಳಸಮುದಾಯದ ಕುಟುಂಬವೊ0ದರಲ್ಲಿ ಜನಿಸಿ ಸ್ವ-ಪ್ರತಿಭೆಯಿಂದ ಕನ್ನಡದಲ್ಲಿ ಮಾಸ್ರ‍್ಸ್ ಪದವಿಯನ್ನು ಪಡೆದು ಕನ್ನಡ ಸಾಹಿತ್ಯ ವಲಯದಲ್ಲಿ ಕವಿಯಾಗಿ ಬೆಳೆದ ನಾಗಪ್ಪ ಎನ್. ಅವರು…