ತುಮಕೂರು: ಇತ್ತೀಚೆಗೆ ವಕೀಲರೊಬ್ಬರು ದೇಶದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದಿರುವ ಪ್ರಕರಣಕ್ಕೆ ಸಂಬAಧಿಸಿದ0ತೆ ಭಾರತದಾದ್ಯಂತ ಸಾರ್ವಜನಿಕವಾಗಿ ಗಂಭೀರ ಚರ್ಚೆಗಳು ನಡೆಯುತ್ತಿವೆ ಜೊತೆಗೆ…
ಹುಳಿಯಾರು: ಸಂತೆ ಸ್ಥಳದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ವಿರೋಧಿಸಿ ರೈತ ಸಂಘವು ಗುರುವಾರದಿಂದ ಅಹೋರಾತ್ರಿ ಧರಣಿ ನಡೆಸುವುದಾಗಿ ಎಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ, ಹುಳಿಯಾರಿನ ಬಸವೇಶ್ವರನಗರ ಕಲ್ಯಾಣ ಮಂಟಪ…
ತುಮಕೂರು: ನಗರದ ಶ್ರೀ ಸಿದ್ಧರ್ಥ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ನ ವ್ಯಾಪ್ತಿಯ ಶ್ರೀ ಸಿದ್ಧರ್ಥ ವೈದ್ಯಕೀಯ ಕಾಲೇಜಿನ ಔಷಧಶಾಸ್ತ್ರ ಮತ್ತು ಔಷಧ ಪ್ರತಿರೋಧ ಪರಿಣಾಮ ಮೇಲ್ವಿಚಾರಣಾ ಕೇಂದ್ರ…
ತುಮಕೂರು: ಕಾರ್ಮಿಕ ಸಂಘಟನೆಗಳು ಒಗ್ಗಟ್ಟಾಗಿದ್ದಾಗ ಮಾತ್ರ ಸವಾಲುಗಳನ್ನು ಎದುರಿಸಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಸಾಧ್ಯವಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಕರೆ…
ತುಮಕೂರ: ತುಮಕೂರು ನಗರವು ರಾಜ್ಯದ ಪ್ರಮುಖ ಕೈಗಾರಿಕಾ ಹಾಗೂ ಶಿಕ್ಷಣ ಕೇಂದ್ರವಾಗಿದ್ದು, ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುವ ಪ್ರಮುಖ ಮಾರ್ಗವಾಗಿದೆ. ಈ ಹಿನ್ನೆಲೆಯಲ್ಲಿ ನೆಲಮಂಗಲದಿದ ತುಮಕೂರು ಬೈಪಾಸ್…