Day: October 13, 3:11 pm

ಚಿಕ್ಕನಾಯಕನಹಳ್ಳಿ: ಕಳಪೆ ಕಾಮಗಾರಿಯಡಿ ಅರೆಬರೆ ಕಟ್ಟಿದ ಸರ್ಕಾರಿ ಶಾಲಾ ಕಟ್ಟಡವನ್ನು ಕೆಆರ್‌ಎಸ್‌ಪಕ್ಷದ ಹೋರಾಟದ ಫಲವೆಂಬ0ತೆ ಜೆಸಿಬಿ ಮೂಲಕ ಕಟ್ಟಡವನ್ನು ಕೆಡವಿ ಹಾಕಿದ ವಿನೂತನ ಘಟನೆ ತಾಲ್ಲೂಕಿನ ಲಕ್ಕಸಂದ್ರದಲ್ಲಿ…

ಪಾವಗಡ: ನಿಡಗಲ್ಲು ಹೋಬಳಿಯ ಕೋಟಗುಡ್ಡ ಗ್ರಾಮದಲ್ಲಿ ಶ್ರೀ ಮರ‍್ಷಿ ವಾಲ್ಮೀಕಿ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಗ್ರಾಮದ ಮುಖ್ಯ ಬೀದಿಗಳಲ್ಲಿ ಭಕ್ತರು ಭಜನೆ, ನಾದಸ್ವರ, ಧ್ವಜಮೆರವಣಿಗೆಗಳೊಂದಿಗೆ ಉತ್ಸವದ ವಾತಾವರಣ…

ಶಿರಾ: ವಿದ್ಯೆಯಿಂದ ಮಾತ್ರ ಶೈಕ್ಷಣಿಕ, ಸಾಮಾಜಿಕ ಹಾಗೂ ರ‍್ಥಿಕವಾಗಿ ಸಮುದಾಯ ಸದೃಢರಾಗಲು ಸಾಧ್ಯ ಎಂದು ಸಹಕಾರಿ ಮಾಜಿ ಸಚಿವ ಹಾಗೂ ಶಾಸಕ ಕೆ ಎನ್ ರಾಜಣ್ಣ ಹೇಳಿದರು.…

ತುಮಕೂರು:  ಯುವಕರು ಕ್ರೀಡೆಗಳ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಿ ದೇಶದ ಆಸ್ತಿಯಾಗಬೇಕು ಎಂದು ಗ್ರಾಮಾಂತರ ಶಾಸಕ ಬಿ. ಸುರೇಶ್‌ಗೌಡ ಕರೆ ನೀಡಿದರು. ನಗರದ ಸರ್ಕಾರಿ ಪದವಿ ಪೂರ್ವ…