Day: October 15, 12:56 pm

ತುಮಕೂರು: ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ಜಲ್ ಜೀವನ್ ಮಿಷನ್(ಜೆಜೆಎಂ) ಯೋಜನೆಗೆ ಸಂಬ0ಧಿಸಿದ0ತೆ ಬಾಕಿಯಿರುವ ಕಾರ್ಯಾದೇಶಗಳನ್ನು ಶೀಘ್ರವೇ ನೀಡಬೇಕೆಂದು ಜಿಲ್ಲಾ ಪಂಚಾ ಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಅವರು…

ಹುಳಿಯಾರು: ಹುಳಿಯಾರಿನ ಪಶು ಆಸ್ಪತ್ರೆ ಮುಂಭಾಗ ನಡೆಯುತ್ತಿರುವ ವಾರದ ಸಂತೆ ಸ್ಥಳಾಂತರ ಸೇರಿದಂತೆ ನೀರು, ಶೌಚಾಲಯ, ನೆರಳು ಸೇರಿದಂತೆ ಮೂಲ ಸೌಕರ್ಯ ಕಲ್ಪಿಸಲು ಒತ್ತಾಯಿಸಿ ರಾಜ್ಯ ರೈತ…

ಪಾವಗಡ : ಆಗ್ನೇಯ ಪದವೀಧರರ ಕ್ಷೇತ್ರದ ವಿಧಾನ ಪರಿಷತ್‌ ಚುನಾವಣೆಯ ಮತದಾರರ ಪಟ್ಟಿ ತಯಾರಿ ಪ್ರಕ್ರಿಯೆ ಆರಂಭವಾಗಿದ್ದು, ಪದವೀಧರರ ತಮ್ಮ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ರ‍್ನಾಟಕ ಬಿಜೆಪಿ…

ತುರುವೇಕೆರೆ:ರಾಷ್ಟ್ರೀಯ ಸ್ವಯಂ ಸೇವಕ ಸಂಘದ ೧೦೦ನೇ ವಾರ್ಷಿಕೋತ್ಸವದ ಅಂಗವಾಗಿ ತುರುವೇಕೆರೆ ಪಟ್ಟಣದಲ್ಲಿ ಅ.೧೯ ರಂದು ಭಾನುವಾರ ಪಥ ಸಂಚಲನ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಮಸಾಲ ಜಯರಾಮ್ ತಿಳಿಸಿದ್ದಾರೆ.…

ತುಮಕೂರು:  ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ: ಶರಣಪ್ರಕಾಶ ಆರ್. ಪಾಟೀಲ ಅವರು ಮಂಗಳವಾರ ಸಂಜೆ ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ನೂತನವಾಗಿ…

ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ ೭ರಂದು ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಕಾರ್ಯಕ್ರಮಗಳಲ್ಲಿ ಭಾಗ ವಹಿಸುವ ಹಿನ್ನೆಲೆಯಲ್ಲಿ ಅಗತ್ಯ ಪೂರ್ವಸಿದ್ಧತಾ ಕ್ರಮಗಳನ್ನು ಕೈಗೊಳ್ಳಬೇಕೆಂದು…