Month: October 23, 4:41 pm

ತುಮಕೂರು: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ನೀನಾಸಂ ತಂಡ ನಾಟಕದ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡುತ್ತಾ ಬಂದಿದೆ ಎಂದು ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್…

ತುಮಕೂರು: ಕಿತ್ತೂರು ರಾಣಿ ಚೆನ್ನಮ್ಮ ಮಹಿಳಾ ಶೌರ್ಯದ ಸಂಕೇತ. ಬ್ರಿಟಿಷರ ವಿರುದ್ಧ ಹೋರಾಡಿದ ಕರ್ನಾಟಕದ ಮೊದಲ ಮಹಿಳಾ ಯೋಧೆ ಎಂದು ತುಮಕೂರು ಉಪವಿಭಾಗಾಧಿಕಾರಿ ನಹೀದಾ ಜಮ್ ಜಮ್…

ತುಮಕೂರು: ಪುಷ್ಕರ ಸೆಂಟರ್ ಫಾರ್ ಪರ್‌ಫಾರ್ಮಿಂಗ್ ಆರ್ಟ್ಸ್ ಟ್ರಸ್ಟ್ ಸ್ಥಾಪಕ ಅಧ್ಯಕ್ಷರೂ ಹೆಸರಾಂತ ನೃತ್ಯ ಶಿಕ್ಷಕಿಯಾದ ಡಾ.ಕೆ.ಆರ್.ಸತ್ಯವತಿ ರಾಮನ್ ಅವರ ಭರತನಾಟ್ಯದ ಶಿಷ್ಯೆ ಕು.ವೃದ್ಧಿ ಕಾಮತ್ ಈ…

ತುಮಕೂರು: ಇತಿಹಾಸ ಪ್ರಸಿದ್ದ ಗೂಳೂರು ಮಹಾ ಗಣಪತಿ ಮೂರ್ತಿಯನ್ನು ಬಲಿಪಾಢ್ಯಮಿಯಂದು ೧೮ ಕೋಮಿನ ಜನರು ಸೇರಿ ವಿವಿಧ ಧಾರ್ಮಿಕ ವಿಧಿ ವಿಧಾನ ಹಾಗೂ ಸಂಪ್ರದಾಯದೊ0ದಿಗೆ ಪ್ರತಿಷ್ಠಾಪಿಸಿ ವಿಶೇಷ…

ತುಮಕೂರು: ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ಶಿಸ್ತಿನ ಮನೋಭಾವ, ಸಹಕಾರ ಮತ್ತು ನಾಯಕತ್ವದ ಗುಣವನ್ನು ಬೆಳೆಸುತ್ತದೆ. ಕ್ರೀಡಾಂಗಣವು ವಿದ್ಯಾರ್ಥಿಗಳ ವ್ಯಕ್ತಿತ್ವ ಅಭಿವೃದ್ಧಿಗೆ ಪಾಠಶಾಲೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ…

ಹುಳಿಯಾರು: ಹುಳಿಯಾರು ಕಸ ವಿಲೇವಾರಿ ಘಟಕಕ್ಕೆ ಜಿಲ್ಲಾಡಳಿತ ಭೂಮಿ ನೀಡದೆ ನಿರ್ಲಕ್ಷಿö್ಯ ಸಿರುವುದನ್ನು ಖಂಡಿಸಿ ಹೋರಾಟ ರೂಪಿಸುವ ಸಲುವಾಗಿ ಹುಳಿಯಾರು ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸಂಘ ಸಂಸ್ಥೆಗಳ…

ತುಮಕೂರು: ಶಿಕ್ಷಣದಿಂದ ಈ ದೇಶದಲ್ಲಿ ದೊಡ್ಡ ಬದಲಾವಣೆಯೇ ಆಗಿದೆ.೧೯೪೭ರಲ್ಲಿ ಶೇ೩ರಷ್ಟಿದ್ದ ಸಾಕ್ಷರತೆ,ಪ್ರಸ್ತುತ ಶೇ೮೦ರಷ್ಟಿದೆ.ಇದರ ಫಲವಾಗಿ ಇಂದು ಇಡೀ ವಿಶ್ವದಲ್ಲಿಯೇ ದೊಡ್ಡ ತಾಂತ್ರಿಕ ಮಾನವ ಸಂಪನ್ಮೂಲವನ್ನು ಉತ್ಪಾಧಿಸುವ ದೊಡ್ಡ…

ತುಮಕೂರು: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ಶ್ರೀ ವಿ.ಸೋಮಣ್ಣ ಅವರು ಇಂದು ತುಮಕೂರು-ದಾವಣಗೆರೆ ಹೊಸ ರೈಲು ಮಾರ್ಗ ಯೋಜನೆಯ ಭಾಗವಾದ ತಿಮ್ಮರಾಜನಹಳ್ಳಿ-ಊರುಕೆರೆ (೧೩ ಕಿ.ಮೀ)…

ತುಮಕೂರು: ಜಿಲ್ಲೆಯ ೧೦ ತಾಲೂಕುಗಳಲ್ಲಿ ೪೦ ನೀರಿನ ಮೂಲಗಳ ಮಾದರಿಗಳನ್ನು ಜೈವಿಕ ಪರೀಕ್ಷೆಗೊಳಪಡಿಸಲಾಗಿದ್ದು, ಪರೀಕ್ಷೆಯಲ್ಲಿ ೧೯ ಮಾದರಿಗಳು ಕುಡಿಯಲು ಯೋಗ್ಯವಲ್ಲವೆಂದು ವರದಿ ಬಂದಿದೆ ಎಂದು ಜಿಲ್ಲಾಧಿಕಾರಿ ಶುಭ…

ಹುಳಿಯಾರು: ಹುಳಿಯಾರು-ತಿಪಟೂರು ಮಾರ್ಗವಾಗಿ ಹುಳಿಯಾರು ಸೇರಿದಂತೆ ಹಂದನಕೆರೆ, ಮತಿಘಟ್ಟ ಒಳಗೊಂಡ0ತೆ ಸುಮಾರು ೨ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಬಸ್ ಪಾಸ್ ಮಾಡಿಸಿಕೊಂಡು, ಸಾವಿರಾರು ವಿದ್ಯಾರ್ಥಿಗಳು ಶಕ್ತಿ ಯೋಜನೆಯಲ್ಲಿ…