Month: October 13, 2:56 pm

ಪಾವಗಡ: ನಿಡಗಲ್ಲು ಹೋಬಳಿಯ ಕೋಟಗುಡ್ಡ ಗ್ರಾಮದಲ್ಲಿ ಶ್ರೀ ಮರ‍್ಷಿ ವಾಲ್ಮೀಕಿ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಗ್ರಾಮದ ಮುಖ್ಯ ಬೀದಿಗಳಲ್ಲಿ ಭಕ್ತರು ಭಜನೆ, ನಾದಸ್ವರ, ಧ್ವಜಮೆರವಣಿಗೆಗಳೊಂದಿಗೆ ಉತ್ಸವದ ವಾತಾವರಣ…

ಶಿರಾ: ವಿದ್ಯೆಯಿಂದ ಮಾತ್ರ ಶೈಕ್ಷಣಿಕ, ಸಾಮಾಜಿಕ ಹಾಗೂ ರ‍್ಥಿಕವಾಗಿ ಸಮುದಾಯ ಸದೃಢರಾಗಲು ಸಾಧ್ಯ ಎಂದು ಸಹಕಾರಿ ಮಾಜಿ ಸಚಿವ ಹಾಗೂ ಶಾಸಕ ಕೆ ಎನ್ ರಾಜಣ್ಣ ಹೇಳಿದರು.…

ತುಮಕೂರು:  ಯುವಕರು ಕ್ರೀಡೆಗಳ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಿ ದೇಶದ ಆಸ್ತಿಯಾಗಬೇಕು ಎಂದು ಗ್ರಾಮಾಂತರ ಶಾಸಕ ಬಿ. ಸುರೇಶ್‌ಗೌಡ ಕರೆ ನೀಡಿದರು. ನಗರದ ಸರ್ಕಾರಿ ಪದವಿ ಪೂರ್ವ…

ಹುಳಿಯಾರು: ವಾರದ ಸಂತೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಪಟ್ಟಣ ಪಂಚಾಯಿತಿ ವಿಫಲವಾಗಿದೆ ಎಂದು ಆರೋಪಿಸಿ, ಕರ್ನಾಟಕ ರಾಜ್ಯ ರೈತ ಸಂಘದ ಹೊಸಹಳ್ಳಿ ಚಂದ್ರಣ್ಣ ಬಣದ ವತಿಯಿಂದ ಹುಳಿಯಾರು…

ತುರುವೇಕೆರೆ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಾದ ಗವಾಯಿ ಅವರ ಮೇಲೆ ಹಿರಿಯ ವಕೀಲನೊಬ್ಬ ಶೂ ಎಸೆದಿದ್ದು ಇದು ಸಂವಿಧಾನಕ್ಕೆ ಮಾಡಿದಂತ ಅಪಚಾರವಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ…

ತುಮಕೂರು: ನಗರದಲ್ಲಿ ಅಕ್ಟೋಬರ್ ೨೪ ಮತ್ತು ೨೫ರಂದು ಜಿಲ್ಲಾ ಮಟ್ಟದ ಯುವಜನೋತ್ಸವವನ್ನು ಆಯೋಜಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಯುವ…

ತುಮಕೂರು: ಇತ್ತೀಚೆಗೆ ವಕೀಲರೊಬ್ಬರು ದೇಶದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದಿರುವ ಪ್ರಕರಣಕ್ಕೆ ಸಂಬ0ಧಿಸಿದ0ತೆ ಭಾರತದಾದ್ಯಂತ ಸಾರ್ವಜನಿಕವಾಗಿ ಗಂಭೀರ ಚರ್ಚೆಗಳು ನಡೆಯುತ್ತಿವೆ…

ಹುಳಿಯಾರು: ಬ್ಯಾಂಕುಗಳಲ್ಲಿ ವ್ಯವಹರಿಸಲೆಂದು ಉಳಿತಾಯ ಖಾತೆ ತೆರೆದಿರುವ ಕೆಲವು ಗ್ರಾಹಕರು, ಖಾತೆಗಳಿಗೆ ಹಣ ಕಟ್ಟುವುದಾಗಲಿ ತೆಗೆಯುವುದಾಗಲಿ ಮಾಡದೇ ಇದ್ದಲ್ಲಿ ಆ ಉಳಿತಾಯ ಖಾತೆಯು ನಿಸ್ಕಿçಯವಾಗುತ್ತದೆ, ಆದ್ದರಿಂದ ಗ್ರಾಹಕರು…

ಹುಳಿಯಾರು: ವಾರದ ಸಂತೆಗೆ ಮೂಲ ಸೌಕರ್ಯ ಕೊಡುವವರೆವಿಗೂ ಸುಂಕ ಸಂಗ್ರಹಿಸಬಾರದೆAದು ತಿಳಿಸಿದ್ದರೂ ಸಹ ದೌರ್ಜನ್ಯದಿಂದ ಸುಂಕ ವಸೂಲಿ ಮಾಡುತ್ತಿದ್ದಾರೆಂದು ಆರೋಪಿಸಿ ಧರಣಿ ಸ್ಥಳದಿಂದ ರೈತರು ವಾರದ ಸಂತೆಗೆ…

ತುಮಕೂರು: ನಗರದ ವಿವೇಕಾನಂದ ಕ್ರೀಡಾ ಸಂಸ್ಥೆ ಹಾಗೂ ರಾಜ್ಯ ಖೋ ಖೋ ಸಂಸ್ಥೆ ಆಶ್ರಯದಲ್ಲಿ ಇಂದಿನಿ0ದ ಎರೆಡು ದಿನಗಳ ಕಾಲ ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದ…