Day: November 08, 4:12 pm

ತುಮಕೂರು: ಹಣ,ಅಂತಸ್ತಿನ ಬೆನ್ನಟ್ಟಿರುವ ನಾವು ಮೌಲ್ಯಾಧಾರಿತ ಜೀವನವನ್ನು ಮರೆತಿದ್ದೇವೆ, ಕನಕದ ದಾಸರಾಗುವ ಬದಲು ಕನಕದಾಸರಾಗೋಣ ಎಂದು ತುಮಕೂರು ವಿಶ್ವವಿದ್ಯಾನಿಲಯದ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಾದ ಡಾ. ಶ್ರೀನಿವಾಸ್ ಎಸ್…

ಕೊರಟಗೆರೆ: ಪಟ್ಟಣ ಪಂಚಾಯಿತಿಯನ್ನ ಪುರಸಭೆಯಾಗಿ ಮೇಲ್ದರ್ಜೆಗೇರಿಸುವ ಸಂಬ0ಧ ಗುರುವಾರ ನೆಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಿ ಮಹತ್ವದ ಆದೇಶವನ್ನ ರಾಜ್ಯ ಸರ್ಕಾರ ಹೊರಡಿಸಿದೆ. ಸಾಕಷ್ಟು ವರ್ಷಗಳಿಂದ…

ಹುಳಿಯಾರು: ಹುಳಿಯಾರು ಪಟ್ಟಣ ಪಂಚಾಯಿತಿಯಲ್ಲಿ ಕಾಮಗಾರಿಗಳನ್ನೇ ನಡೆಸದೆ ನಕಲಿ ಬಿಲ್‌ಗಳ ಮೂಲಕ ಲಕ್ಷಾಂತರ ರೂಪಾಯಿಗಳ ಸರ್ಕಾರಿ ಅನುದಾನವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿ ಬಂದಿದ್ದು,…

ತುಮಕೂರು: ನಗರದಲ್ಲಿ ತುಮಕೂರು ಸೆಂಟ್ರಲ್ ಮತ್ತು ತುಮಕೂರು ರೋಟರಿ ಈಸ್ಟ್ ವತಿಯಿಂದ ಅಂತಾರಾಷ್ಟಿçÃಯ ಕ್ಯಾನ್ಸರ್ ದಿನದ ಪ್ರಯುಕ್ತ ಕ್ಯಾನ್ಸರ್ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಜಾಗೃತಿ ಜಾಥಾ…

ತುಮಕೂರು: ತುಮಕೂರು ಮತ್ತಷ್ಟು ಅಭಿವೃದ್ಧಿ ಆಗಬೇಕಿರುವ ಹಿನ್ನೆಲೆಯಲ್ಲಿ ಗ್ರೇಟರ್ ಬೆಂಗಳೂರು ಮಾದರಿಯಲ್ಲಿ ಗ್ರೇಟರ್ ತುಮಕೂರು ಘೋಷಿಸಬೇಕೆಂಬ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ…