Day: November 10, 3:07 pm

ತುಮಕೂರು: ನಗರದ ವಾಸವಿ ಪದವಿ ಪೂರ್ವ ಕಾಲೇಜು ವತಿಯಿಂದ ಕನ್ನಡ ರಾಜ್ಯೋತ್ಸವ ಹಾಗೂ ಕನಕದಾಸ ಜಯಂತಿ ಕಾರ್ಯಕ್ರಮದ ಅಂಗವಾಗಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿದ…

ಹುಳಿಯಾರು: ಹುಳಿಯಾರಿನ ಬಿ.ಎಂ.ಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದಾಸ ಶ್ರೇಷ್ಠ ಕನಕ ಜಯಂತಿಯನ್ನು ಆ ಚರಿಸಲಾಯಿತು. ರಾಜ್ಯಶಾಸ್ತç ಉಪನ್ಯಾಸಕರಾದ ತಿಪ್ಪೇಸ್ವಾಮಿ ಎಂ.ಕೆ ಮಾತ ನಾಡುತ್ತಾ ಕನಕದಾಸರು…

ತುಮಕೂರು: ಸಂವಿಧಾನ ಬದ್ದ ನೊಂದಾಯಿತ ಸಂಸ್ಥೆಯಲ್ಲದ ಆರ್.ಎಸ್.ಎಸ್‌ನ್ನು ದೇಶದಲ್ಲಿ ಬ್ಯಾನ್ ಮಾಡಬೇಕು, ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಕೆರೆ ಮಾಡಿದ,ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರ ಮೇಲೆ ಶೂ ಎಸದ…

ತುಮಕೂರು: ತುಮಕೂರಿನ ಶ್ರೀ ರಂಗರAಗ ಹವ್ಯಾಸಿ ಕಲಾವೃಂದ ಟ್ರಸ್ಟ್, ತನ್ನ ೩೯ನೇ ರಾಜ್ಯ ಮಟ್ಟದ ಮಕ್ಕಳ ನಾಟಕೋತ್ಸವವನ್ನು “ಚಿಲಿಪಿಲಿ” ಶೀರ್ಷಿಕೆಯಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಭಾರತ ಸರ್ಕಾರದ…

ತುರುವೇಕೆರೆ: ಸಮಾಜದಲ್ಲಿ ತಾಂಡವಾಡುತ್ತಿರುವ ಅಜ್ಞಾನ ಹೋಗಿ ಸುಜ್ಞಾನ ಬರಲಿ. ಮಕ್ಕಳು ಸಣ್ಣವರಿರುವಾಗಲೇ ಉತ್ತಮ ಸಂಸ್ಕಾರವನ್ನು ಪೋಷಕರು ಕಲಿಸಬೇಕು ಎಂದು ಶ್ರೀ ಆದಿಚುಂಚನಗಿರಿ ಮಠಾಧೀಶರಾದ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಆಶಿಸಿದರು.…

ತುಮಕೂರು: ಶಿಕ್ಷಣ, ಸಂಸ್ಕೃತಿ, ಮಾನವತೆ ಉಳಿಸುವ ಘೋಷವಾಕ್ಯದೊಂದಿಗೆ ತುಮಕೂರಿನ ರವೀಂದ್ರ ಕಲಾನಿಕೇತನದಲ್ಲಿ ಜಿಲ್ಲಾ ಮಟ್ಟದ ವ್ಯಕ್ತಿತ್ವ ವಿಕಸನ ಶಿಬಿರವನ್ನು ನಡೆಸಲಾಯಿತು. ಶಿಬಿರವನ್ನು ಎಐಡಿಎಸ್‌ಒ ತುಮಕೂರು ಜಿಲ್ಲಾ ಸಮಿತಿಯ…