Day: November 28, 3:51 pm

ತುಮಕೂರು: ರಾಜ್ಯದ ಸರಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಕೆಲಸ ಮಾಡುತ್ತಿರುವ ಬಿಸಿಯೂಟ ಅಕ್ಷರದಾಸೋಹ ನೌಕರರನ್ನು ಸ್ಕಿಂ ನೌಕರರೆಂದು ಪರಿಗಣಿಸದೆ ಸರಕಾರದ ಕಾರ್ಮಿಕರೆಂದು ಪರಿಗಣಿಸಬೇಕು.ಕನಿಷ್ಠ ವೇತನ ಜಾರಿ ಮಾಡಬೇಕೆಂದು…

ಮಧುಗಿರಿ: ಶಿಕ್ಷಣ ಕ್ಷೇತ್ರವೂ ಇಂದು ಉದ್ಯಮ ಕ್ಷೇತ್ರವಾಗುತ್ತಿದ್ದು ಶಿಕ್ಷಣ ತಜ್ಞರ ಜಾಗವನ್ನು ಶಿಕ್ಷಣೋದ್ಯಮಿಗಳು ಅಕ್ರಮಿಸಿಕೊಂಡು ವ್ಯಾಪಾರ ಕ್ಷೇತ್ರವಾಗಿ ಶಿಕ್ಷಣದ ಸಂವೇದನೆ ಲಕ್ಷಣಗಳು ಗಣನೀಯವಾಗಿ ಕೆಳಹಂತಕ್ಕೆ ಇಳಿಯಲ್ಪಿಟ್ಟಿರುವುದು ಅಘಾತಕಾರಿ…

ತುಮಕೂರು: ಜಿಲ್ಲೆಯಲ್ಲಿ ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆಗೆ ಸಂಬ0ಧಿಸಿದ0ತೆ ಮತದಾರರ ಪಟ್ಟಿಗೆ ೨೩,೦೮೦ ಪುರುಷ ಹಾಗೂ ೧೬, ೯೭೧ ಮಹಿಳಾ ಪದವೀಧರರು ಸೇರಿ ಒಟ್ಟು ೪೦,೦೫೧…

ತುಮಕೂರು: ತುಮಕೂರು, ತಿಪಟೂರು ಮಾರ್ಗವಾಗಿ ಮಂಗಳೂರಿಗೆ ನೇರ ರೈಲು ಸಂಪರ್ಕ ಕಲ್ಪಿಸಲು ಮೈಸೂರು ವಿಭಾಗದವರು ಒಪ್ಪಿಗೆ ಕೊಡಬೇಕಿದೆ. ಮಂಗಳೂರು-ಹಾಸನ-ಯಶವ0ತಪುರ ಮಾರ್ಗದಲ್ಲಿ ಸಾಗುವ ರೈಲುಗಳ ಒತ್ತಡದ ನಡುವೆ ತುಮಕೂರು…

ಕುಣಿಗಲ್: ಹುಲಿಯೂರುದುರ್ಗ ಅರಣ್ಯ ಇಲಾಖೆಯ ಅಧಿಕಾರಿಗಳು ರೈತರ ಜಮೀನುಗಳಿಂದ ಒಕ್ಕಲೆಬ್ಬಿಸಲು ಮುಂದಾಗಿರುವ ಕ್ರಮವನ್ನು ಖಂಡಿಸಿ ನೂರಾರು ರೈತರು ಮಹಿಳೆಯರು ಪ್ರತಿಭಟನೆ ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ತಾಲೂಕಿನ…

ತುಮಕೂರು: ನಗರದ ಗಾಜಿನ ಮನೆಯಲ್ಲಿ ಡಿಸೆಂಬರ್ 29 ಹಾಗೂ 30ರಂದು 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದ್ದು, ಸಮ್ಮೇಳನಾಧ್ಯಕ್ಷರನ್ನಾಗಿ ಲೇಖಕ ಡಾ: ಕರೀಗೌಡ ಬೀಚನಹಳ್ಳಿ ಅವರನ್ನು…

ತುಮಕೂರು: ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಶಾಲಾ ಆವರಣದಲ್ಲಿ ಕಂಡು ಬರುವಂತಹ ಅಪಾಯಕಾರಕ ವಿದ್ಯುತ್ ಲೈನ್, ಒಣಗಿದ ಮರ, ಮುಚ್ಚಿಲ್ಲದ ಕೊಳವೆ…