Day: December 01, 4:34 pm

ವೈ.ಎನ್.ಹೊಸಕೋಟೆ: ಕನ್ನಡ ಸಾಹಿತ್ಯದ ಮೂಲಕ ವೈಚಾರಿಕ ಪ್ರಜ್ಞೆಯ ಕಟ್ಟಿಕೊಟ್ಟ ಶ್ರೇಷ್ಠ ಕವಿ ಕುವೆಂಪು ಎಂದು ಹಿರಿಯ ವಕೀಲ ಎಂ.ನಾಗೇ0ದ್ರಪ್ಪ ತಿಳಿಸಿದರು. ಹೋಬಳಿಯ ಪೋತಗಾನಹಳ್ಳಿ ಗ್ರಾಮದಲ್ಲಿ ಭಾನುವಾರದಂದು ಕುವೆಂಪು…

ತುಮಕೂರು: ಜಿಲ್ಲೆಯ ತಿಪಟೂರು, ಚಿಕ್ಕನಾಯಕನಹಳ್ಳಿ, ತುರು ವೇಕೆರೆ ತಾಲೂಕುಗಳಿಗೆ ಸಂಬ0ಧಿಸಿದ0ತೆ ಲೋಕಾಯುಕ್ತದಲ್ಲಿ ದಾಖಲಾಗಿ ಬಾಕಿಯಿರುವ ಪ್ರಕರಣಗಳ ವಿಚಾರಣೆ ಹಾಗೂ ವಿಲೇವಾರಿ ನಡೆಸಿದ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು…

ತುಮಕೂರು: ಅಂಗನವಾಡಿ, ಬಿಸಿಊಟ, ಆಶಾ ನೌಕರರನ್ನು ಒಳಗೊಂಡ0ತೆ ದುಡಿವ ಜನರಿಗೆ ದ್ರೋಹ ಬಗೆಯುವ ೪ ಕಾರ್ಮಿಕ ಸಂಹಿತೆಗಳು ರದ್ದುಮಾಡಬೆಕು.. ದುಡಿವ ಜನರಿಗೆ ಶಾಸನ ಬದ್ದ ಸವಲತ್ತುಗಳನ್ನು ನಿರಾಕರಿಸುವ…

ತುಮಕೂರು: ಶನಿವಾರ ಬೆಳ್ಳಂ ಬೆಳಗ್ಗೆ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ತಿಪಟೂರು ನಗರದ ಕೃಷಿ ಉತ್ಪನ್ನ ಮಾರುಕಟ್ಟೆ, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ, ವಿದ್ಯಾರ್ಥಿ ನಿಲಯಗಳು ಮತ್ತು…

ತುಮಕೂರು: ಶ್ರೀ ಹೊನ್ನಾದೇವಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದಂಡಿನಶಿವರ ಕಾಲೇಜಿನಲ್ಲಿ ೨೦೨೫-೨೬ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ, ಎನ್‌ಎಸ್‌ಎಸ್, ರೋವರ್ಸ್ ಮತ್ತು ರೇಂಜರ್ಸ್, ರೆಡ್ ಕ್ರಾಸ್, ರೆಡ್…