Day: December 10, 3:55 pm

ಕೊರಟಗೆರೆ: ತಂದೆ-ತಾಯಿಗಳ ಆಸ್ತಿಗೆ ಮಾತ್ರ ವಾರಸುದಾರರಾಗು ವುದು ಸಾಕಾಗುವುದಿಲ್ಲ, ಅವರು ಬದುಕಿನಲ್ಲಿ ಅನುಸರಿಸಿದ ಆ ದರ್ಶಗಳು, ಮೌಲ್ಯಗಳು ಹಾಗೂ ಸಮಾಜಮುಖಿ ಚಿಂತನೆಗಳನ್ನು ಮುಂದುವರೆಸಿಕೊ0ಡು ಹೋಗುವುದು ಮಕ್ಕಳ ಪ್ರಮುಖ…

ತುಮಕೂರು: ಅಸಂಘಟಿತ ಕಾರ್ಮಿರಲ್ಲಿಯೇ ಅತ್ಯಂತ ಶ್ರಮದಾಯಕ ಕೆಲಸ ನಿರ್ವಹಿಸುವ, ವ್ಯಾಪಾರ ವಹಿವಾಟಿನಲ್ಲಿ ಹಾಗೂ ಸರಕು ಸಾಗಾಣಿಕೆಯಲ್ಲಿ ಮಹತ್ವದ ಪಾತ್ರವಹಿಸುವ ಶ್ರಮಜೀವಿಗಳಾದ ಎಪಿಎಂಸಿ, ಮಿಲ್-ಗೋಡೌನ್-ವೇರಹೌಸ್, ನಗರ ಗ್ರಾಮೀಣ ಬಜಾರ, …

ತುಮಕೂರು: ಸಮಾಜದಲ್ಲಿ ಕ್ರೌರ್ಯ, ಅಹಿಂಸೆಯ ವಾತಾ ವರಣ ಹೆಚ್ಚುತ್ತಿದ್ದು, ಹಲವರು ಅಸುರಕ್ಷಿತ ವಾತಾವರಣದಲ್ಲಿ ಬದುಕು ತ್ತಿದ್ದಾರೆ. ಅಭದ್ರತೆಯಲ್ಲಿರುವ ಎಲ್ಲರಿಗೆ ಸುರಕ್ಷಿತ ವಾತಾವರಣ ಮೂಡಿಸಬೇಕಾಗಿದೆ ಎಂದು ವರದಕ್ಷಿಣೆ ವಿರೋಧಿ…

ಕೊರಟಗೆರೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ರವರನ್ನು ಮುಖ್ಯಮಂತ್ರಿ ಮಾಡಬೇಕೆಂದು ಒತ್ತಾಯಿಸಿ ಸಾವಿರಾರು ಸಂಖ್ಯೆ ಡಾ.ಜಿ.ಪರಮೇಶ್ವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯ ಕರ್ತರು, ಮಠಾಧೀಶರುಗಳು, ಸಾರ್ವಜನಿಕರು ಬೃಹತ್ ಪ್ರತಿಭಟನಾ…

ತಿಪಟೂರು: ಡಿ.೧೩ ಶನಿವಾರ ಬೆಳಿಗ್ಗೆ ೧೧ ಗಂಟೆಗೆ ತುಮಕೂರಿನ ಸರಸ್ವತಿ ಪುರಂನಲ್ಲಿ,ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ ಮತ್ತು ತುಮಕೂರು ಜಿಲ್ಲಾ ಬಂಜಾರ (ಲಂಬಾಣಿ) ಸೇವಾಲಾಲ್ ಸೇವಾ ಸಂಘ…

ತಿಪಟೂರು: ಪತ್ರಿಕಾ ವೃತ್ತಿಯಲ್ಲಿ ಸಮಾಜಮುಖಿಯಾಗಿ ಕೆಲಸ ಮಾಡಿದಾಗ ಮಾತ್ರ ಸಮಾಜ ಗೌರವ ನೀಡುತ್ತದೆ. ವೃತ್ತಿ ಬದ್ದತೆಯೊಂದಿಗೆ ಕೆಲಮಾಡಿ ಆಡಳಿತದಲ್ಲಿ ತಪ್ಪುಗಳಾದಾಗ ಸರಿದಾರಿಗೆ ತರುವ ಕೆಲಸ ಮಾಡಬೇಕು ಎಂದು…

ತುಮಕೂರು: ಜಿಲ್ಲೆಯಲ್ಲಿ ಒಟ್ಟು ೩೨೫ ಬಾಲ ಗರ್ಭಿಣಿ ಪ್ರಕರಣಗಳು ನ್ಯಾಯಾಲಯ ಹಂತದಲ್ಲಿ ದಾಖಲಾಗಿದ್ದು, ಜಿಲ್ಲಾಸ್ಪತ್ರೆ ಮಟ್ಟದಲ್ಲಿ ೨೩೦ ಪ್ರಕರಣಗಳು ಅವಧಿ ಖಾತರಿ ಹಂತದಲ್ಲಿವೆ ಎಂದು ಹಿರಿಯ ಸಿವಿಲ್…