Day: December 12, 3:51 pm

ಪಾವಗಡ: ಪಟ್ಟಣದ ರಾಮಕೃಷ್ಣ ಸೇವಾಶ್ರಮದಲ್ಲಿ ಶ್ರೀಮಾತಾ ಶಾರದಾದೇವಿ ಜಯಂತ್ಯೋತ್ಸವದ ಅಂಗವಾಗಿ ಏರ್ಪ ಡಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಪ್ರಸಿದ್ದ ನಂಜನಗೂಡು ನಂಜು0ಡೇ ಶ್ವರಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕ…

ತುಮಕೂರು: ಸಣ್ಣ ಉದ್ದಿಮೆದಾರರೊಬ್ಬರಿಗೆ ಸಹಾಯ ಧನ ಮಂಜೂರು ಮಾಡಲು ೧.೧೫ ಲಕ್ಷ ಲಂಚದ ಹಣ ತೆಗೆದುಕೊಳ್ಳುತ್ತಿದ್ದ ಸಮಯದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಡಿ.ಕೆ.ಲಿಂಗರಾಜು, ಸಹಾಯಕ…

ಕುಣಿಗಲ್: ಪಟ್ಟಣದ ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್ ಅವರ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಸಭೆ ಗುರುವಾರ ಜರುಗಿತು. ಸಭೆಯಲ್ಲಿ ತಾಸಿಲ್ದಾರ್ ರಶ್ಮಿಯು ರವರು ರಾಷ್ಟ್ರೀಯ ಪಲ್ಸ್…

ತುಮಕೂರು: ತುಮಕೂರು ನಗರದ ಗಾರ್ಡನ್ ರಸ್ತೆಯಲ್ಲಿರುವ ಸವಿತಾ ಸಮಾಜ ಜಿಲ್ಲಾ ಸಂಪರ್ಕ ಕೇಂದ್ರದ ವತಿಯಿಂದ ಸವಿತಾ ಸಮಾಜದ ಅವಿವಾಹಿತರ ಅನುಕೂಲಕಕ್ಕಾಗಿ ವಧು-ವರರ ಅನ್ವೇಷಣಾ ಕೇಂದ್ರವನ್ನು ಸವಿತಾ ಸಮಾಜ…

ತುಮಕೂರು: ತಾಂತ್ರಿಕವಾಗಿ ದೇಶ ಬೆಳೆಯುತ್ತಿದ್ದು “ಕೃತಕ ಬುದ್ಧಿಮತ್ತೆ’  ತಂತ್ರಜ್ಞಾನದಿ0ದಾಗಿ ಇನ್ಮಿಲ್ಲದ ಸಂಶೋಧ ನೆಗಳನ್ನು ನಡೆಯುತ್ತಿವೆ. ಬಾಹ್ಯಕಾಶ, ಆರೋಗ್ಯ, ತಂತ್ರಜ್ಞಾನ ಸೇರಿದಂತೆ ದೇಶದ ಭದ್ರತೆ ಮತ್ತು ಭವಿಷ್ಯಕ್ಕಾಗಿ ಇಂದಿನ…

ಕುಣಿಗಲ್: ಎಡೆಯೂರು ಸಿದ್ಧಲಿಂಗೇಶ್ವರ ಸ್ವಾಮಿಗಳನ್ನು ಬರಿ ಪವಾಡಪುರುಷರಾಗಿ ನೋಡಿ ದ್ದೇವೆ ಆದರೆ ಅವರ ಜ್ಞಾನಶಕ್ತಿ ಸಮಾಜದ ಡೊಂಕು ತಿದ್ದುವ ಭಂಡಾರವಾಗಿತ್ತು ಎಂದು ತುಮಕೂರು ಜಿಲ್ಲಾ ಕಸಾಪ…

ತುಮಕೂರು: ಜಿಲ್ಲೆಯ ೧೧ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ರ ಸಂಬ0ಧ ಕೈಗೊಂಡಿದ್ದ ಪೂರ್ವಭಾವಿ ಚಟುವಟಿಕೆಯಲ್ಲಿ ಶೇ. ೬೦.೭೧ರಷ್ಟು ಪ್ರಗತಿಯನ್ನು ಸಾಧಿಸಲಾಗಿದೆ ಎಂದು…