ತುಮಕೂರು: ಕ್ರೀಡಾಕೂಟಗಳು ವಿದ್ಯಾರ್ಥಿಗಳ ಮನಸ್ಸಿಗೆ ಮತ್ತು ದೇಹಕ್ಕೆ ಹೊಸ ಚೈತನ್ಯವನ್ನು ನೀಡುತ್ತದೆ ಪ್ರತಿನಿತ್ಯ ದೇಹವನ್ನು ದಂಡಿಸಿ ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಸಾಹೇ ವಿಶ್ವ…
ಕೊರಟಗೆರೆ: ಕಾಲಭೈರೆವೇಶ್ವರಸ್ವಾಮಿಯನ್ನು ಶ್ರದ್ದಾಭಕ್ತಿ ಹಾಗೂ ನಿಷ್ಠೆಯಿಂದ ಪೂಜಿಸಿದರೆ ಕಾಲಭೈರೇಶ್ವರ ಸ್ವಾಮಿ ಯಾವುದೊರೊಪದಲ್ಲಿ ಬಂದು ಭಕ್ತರ ಕಷ್ಟ ನಿವಾರಣೆ ಮಾಡುವುದರೊಂದಿಗೆ ಇಷ್ಠಾರ್ಥ ನೆರೆವೇರುವುದು ಎಂದು ಶ್ರೀ ಸ್ಪಟಿಕಪುರಿ ಮಹಾ…
ಹುಳಿಯಾರು: ಹುಳಿಯಾರು ಪಟ್ಟಣ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಪ್ರೀತಿ ರಾಘವೇಂದ್ರ ಅವರು ಅವಿರೋಧವಾಗಿ ಆಯ್ಕೆ ಯಾಗಿದ್ದಾರೆ. ಈ ಹಿಂದಿನ ಅಧ್ಯಕ್ಷರಾಗಿದ್ದ ರತ್ನಮ್ಮ ರೇವಣ್ಣ ಅವರು ತಮ್ಮ ಸ್ಥಾನಕ್ಕೆ…
ತುಮಕೂರು: ಸಾಂಸ್ಕೃತಿಕ ಸ್ಪರ್ಧೆ ಗಳ ಕಾರ್ಯಕ್ರಮಗಳಲ್ಲಿ ಗೆಲುವು-ಸೋಲಿನ ನಿರಾಶೆಗಿಂ ತಲೂ ಮಾನವೀಯತೆಯ ಮೌಲ್ಯ ತುಂಬುವುದು ಮುಖ್ಯ ಎಂದು ಚಿಂತಕರು ಹಾಗೂ ಸಾಹಿತಿಗಳಾದ ಎಸ್.ಜಿ. ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.…
ತುರುವೇಕೆರೆ: ಪಟ್ಟಣದ ತಾಲೂಕು ಕಚೇರಿಗೆ ಹೊಂದಿಕೊ0ಡ0ತಿರುವ ವಾಣಿಜ್ಯ ಸಂಕೀರ್ಣ ದಲ್ಲಿ ಇಂದು ಪ್ರೊಫೆಸರ್ ಬಿ. ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ(DSS)ಯ ತಾಲೂಕು ಶಾಖೆಯನ್ನು ತಾಲೂಕು…
ಹುಳಿಯಾರು: ಹುಳಿಯಾರು ಸಮೀಪದ ಶಿಡ್ಲಕಟ್ಟೆ ಗ್ರಾಮದ ಪರಿಶಿಷ್ಟರ ಕಾಲೋನಿಯಲ್ಲಿ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮಮೂಲಕ 2023-24ನೇ ಸಾಲಿನಲ್ಲಿ ಮಂಜೂರಾದ ಸಿಮೆಂಟ್ ರಸ್ತೆ ಕಾಮಗಾರಿ, ಸರ್ಕಾ ರದ…
ಬೆಳಗಾವಿ/ತುಮಕೂರು: ಬೆಳಗಾವಿಯಲ್ಲಿ ತುಮ ಕೂರು ಗ್ರಾಮಾಂತರದ ಅಭಿವೃದ್ಧಿ ಯೋಜನೆಗಳ ಕುರಿತು ಮುಖ್ಯಮಂತ್ರಿಗಳ ಗಮನ ಸೆಳೆದ ತುಮ ಕೂರು ಗ್ರಾಮಾಮತರ ಶಾಸಕ ಸುರೇಶ್ ಗೌಡ. ಮುಖ್ಯಮಂತ್ರಿಗಳ ವಿಶೇಷ ಅನುದಾನವಾಗಿ…
ತುಮಕೂರು: ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊ ಳಿಸುವ ನಿಟ್ಟಿನಲ್ಲಿ, ತಮ್ಮಗೆ ನಿಯೋಜಿಸಲಾದ ಕಾರ್ಯಗಳನ್ನು ಅಚ್ಚುಕ ಟ್ಟಾಗಿ ಮತ್ತು ಸಮಯಕ್ಕೆ ಸರಿಯಾಗಿ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್…
ಚಿಕ್ಕನಾಯಕನಹಳ್ಳಿ: ರೈತರು ಪೌತಿ ಖಾತೆ ಸಂಬAಧ ಎದುರಿಸುತ್ತಿರುವ ಸಮಸ್ಯೆಗಳನ್ನು ಮನಗಂಡು, ಡಿಸೆಂಬರ್ ೨೯ರಂದು ಚಿಕ್ಕನಾಯ ಕನಹಳ್ಳಿ ಪಟ್ಟಣದ ತೀ. ನಂ. ಶ್ರೀ ಭವನದಲ್ಲಿ ಪೌತಿ ಖಾತೆ ಆಂದೋಲನವನ್ನು…