Day: December 26, 3:16 pm

ತುರುವೇಕೆರೆ: ತಾಲೂಕಿನ ಅರೇಮಲ್ಲೇನಹಳ್ಳಿ ಗ್ರಾಮದಲ್ಲಿ ಚಿರತೆಗಳ ಕಾಟ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಕೈಗೊಂಡ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಎರಡನೇ ಚಿರತೆಯನ್ನು ಸೆರೆಹಿಡಿಯುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಸೆರೆಸಿಕ್ಕ ಚಿರತೆ…

ಕೊರಟಗೆರೆ: ತುಂಬು ಗರ್ಭಿಣಿ ಮಗಳನ್ನೇ ಕೊಂದ ಪಾಪಿ ತಂದೆಗೆ ಗಲ್ಲು ಶಿಕ್ಷೆ ನೀಡಬೇಕೆಂದು ದಲಿತ ಪರ ಸಂಘಟನೆಗಳ ಒಕ್ಕೂಟ ಆಗ್ರಹಿಸಿ ತಹಶೀಲ್ದಾರ್ ಮುಖೇನಾ ಸರ್ಕಾರಕ್ಕೆ ಮನವಿ ಸಲ್ಲಿಸಿದರು.…

ತುರುವೇಕೆರೆ: ಜಿಲ್ಲಾಡಳಿತ ಅಗತ್ಯ ಕ್ರಮವಹಿಸಿ ತಾಲೂಕಿನಲ್ಲಿನ ಚಿರತೆ ಹಾವಳಿಯನ್ನು ತಡೆಗಟ್ಟಬೇಕು ಎಂದು ಮಾಜಿ ಶಾಸಕ ಮಸಾಲಜಯರಾಮ್ ತಿಳಿಸಿದರು. ತಾಲೂಕಿನ ಅರೇಮಲ್ಲೇನಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿಗೆ ಬಲಿಯಾಗಿದ್ದ ರೈತ…

ಹುಳಿಯಾರು: ವಿದ್ಯಾರ್ಥಿ ಸಮುದಾಯವನ್ನು ದಾರಿ ತಪ್ಪಿಸುತ್ತಿರುವ ಮಾದಕ ದ್ರವ್ಯಗಳು ಅವರ ವ್ಯಾಸಂಗಕ್ಕೆ ಮಾರಕವಾಗಿ ಪರಿಣಮಿಸುತ್ತಿದೆ. ಹಾಗೆಯೇ ದೈಹಿಕ ಮತ್ತು ಮಾನಸಿಕವಾಗಿ ಮನುಷ್ಯನ ಜೀವನವನ್ನು ಜರ್ಜರಿತವನ್ನಾಗಿ ಮಾದಕ ದ್ರವ್ಯಗಳು…

ಮಧುಗಿರಿ: ಸಾಹಿತ್ಯಕ್ಕೆ ಮನುಷ್ಯನ ಗುಣವನ್ನು ಬದಲಾಯಿಸುವ ಶಕ್ತಿ ಇದೆ ಎಂದು ಖ್ಯಾತ ವಕೀಲರು ಹಾಗೂ ಸಾಮಾಜಿಕ ಚಿಂತಕರು ಆದ ಪ್ರೊಫೆಸರ್ ರವಿವರ್ಮ ಕುಮಾರ್ ತಿಳಿಸಿದ್ದಾರೆ ಪಟ್ಟಣದ ಕನ್ನಡ…

ತುಮಕೂರು: ಭೌತಿಕ ಜೀವನ ಸಮೃದ್ಧಗೊಂಡ0ತೆ ಆಂತರಿಕ ಬದುಕು ಪರಿಶುದ್ಧಗೊಳ್ಳಬೇಕಾಗಿದೆ. ಧರ್ಮದ ದಿಕ್ಸೂಚಿ ಇಲ್ಲದೇ ಹೋದರೆ ಮಾನವ ಜೀವನ ನಿರರ್ಥಕ. ವೀರಶೈವರು ಲಿಂಗಾಯತರು ಒಂದಾಗಿ ಬಾಳಿದರೆ ಧರ್ಮಕ್ಕೆ ಉಜ್ವಲ…

ಪಾವಗಡ: ಕ್ರಿಸ್ಮಸ್ ಎಂಬುದು ದೇವರ ಪ್ರೀತಿಯ ಮಹಾ ಸಂಕಲ್ಪದ ಸಂಕೇತವಾಗಿದ್ದು, ಯೇಸು ಕ್ರಿಸ್ತನ ದಿವ್ಯ ಜನನದ ಸ್ಮರಣರ‍್ಥವಾಗಿ ಜಗತ್ತಿನಾದ್ಯಂತ ಆಚರಿಸಲಾಗುವ ಮಹತ್ವದ ಹಬ್ಬವಾಗಿದೆ. ದೇವರು ಲೋಕವನ್ನು ಅಷ್ಟಾಗಿ…

ತುಮಕೂರು: ಮಕ್ಕಳಿಗೆ ಪಠ್ಯದ ಜೊತೆಗೆ, ಪಠ್ಯೇತರ ಚಟುವಟಿಕೆಯಾಗಿ ವಿಜ್ಞಾನ ಮತ್ತು ವಾಣಿಜ್ಯ ಶಾಸ್ತçಕ್ಕೆ ಸಂಬ0ಧಿಸಿದ “ ವೇವ್ ಸೈನ್ಸ್ ಎಕ್ಸಪೋ-2025” ವಿಜ್ಞಾನ ವಸ್ತುಪ್ರದರ್ಶನವನ್ನು ಸತ್ಯಮಂಗಲದಲ್ಲಿರುವ ಜೈನ್ ಪಿಯು…

ತುಮಕೂರು: ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಸಾಂಸ್ಕೃತಿಕ ಗೂ ಕ್ರೀಡಾ ಸಂಘ ಮತ್ತು ಚಕ್ರವರ್ತಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ನಾಲ್ಕು ದಿನಗಳ ಕಾಲ ಖ್ಯಾತ ವೈದ್ಯರಾದ…