ತುಮಕೂರು: ಮಕ್ಕಳಿಗೆ ಪಠ್ಯದ ಜೊತೆಗೆ, ಪಠ್ಯೇತರ ಚಟುವಟಿಕೆಯಾಗಿ ವಿಜ್ಞಾನ ಮತ್ತು ವಾಣಿಜ್ಯ ಶಾಸ್ತçಕ್ಕೆ ಸಂಬ0ಧಿಸಿದ “ ವೇವ್ ಸೈನ್ಸ್ ಎಕ್ಸಪೋ-2025” ವಿಜ್ಞಾನ ವಸ್ತುಪ್ರದರ್ಶನವನ್ನು ಸತ್ಯಮಂಗಲದಲ್ಲಿರುವ ಜೈನ್ ಪಿಯು…
ತುಮಕೂರು: ಭಾವೈಕ್ಯತೆ ಮತ್ತು ಆಧ್ಯಾತ್ಮ ಜ್ಞಾನ ಭಾರತದ ಉಸಿರು. ಜೀವನದ ಉನ್ನತಿಗೆ ಸಂಸ್ಕಾರ-ಸನ್ಮಾರ್ಗ ದರ್ಶನದ ಅವಶ್ಯಕತೆಯಿದೆ. ಆತ್ಮ ಸಂಯಮ ಆಧ್ಯಾತ್ಮ ಜ್ಞಾನದ ಅಡಿಪಾಯವಾಗಿದೆ ಎಂದು ಬಾಳೆಹೊನ್ನೂರು…
ತುಮಕೂರು: ಅಂತರ್ಜಾಲದಲ್ಲಿರುವುದೆಲ್ಲ ಸತ್ಯವಲ್ಲ. ಯುವಬರಹಗಾರರರು ಸತ್ಯಾಸತ್ಯತೆಯನ್ನು ಖಚಿತಪಡಿಸಿಕೊಂಡ ಬಳಿಕವೇ ಅಲ್ಲಿನ ಮಾಹಿತಿಯನ್ನು ತಮ್ಮ ಲೇಖನಗಳಲ್ಲಿ ಬಳಸಿಕೊಳ್ಳಬೇಕು ಎಂದು ಅಂಕಣಕಾರ, ಪತ್ರಕರ್ತ ಎ. ಆರ್. ಮಣಿಕಾಂತ್ ತಿಳಿಸಿದರು. ವಿಶ್ವವಿದ್ಯಾನಿಲಯ…
ತುಮಕೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಸಮುದಾಯ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಡಾ. ಕೆ.ಆರ್. ರಾಜ್‌ಕುಮಾರ್ ರವರನ್ನೇ ಪ್ರಭಾರವಾಗಿ ಮುಂದುವರೆಸುವAತೆ…
ತುಮಕೂರು: ನಗರದಲ್ಲಿ ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ಯುನೈಟೆಡ್ ಕ್ರಿಶ್ಚಿಯನ್ ವೆಲ್ಫೇರ್ ಅಸೋಸಿಯೇಷನ್ ಹಾಗೂ ಬ್ಲಸೆಟ್ ತುಮ ಕೂರು ಸಂಸ್ಥೆ ವತಿಯಿಂದ ವಿಶೇಷವಾಗಿ ಏಸು ಕ್ರಿಸ್ತನ ಸಂದೇಶವನ್ನು ಸಾರುವ…
ತುಮಕೂರು: ಸಂವಿಧಾನದ ಆಶಯದಂತೆ ಕಾರ್ಯಾಂಗ, ನ್ಯಾಯಾಂಗ ಮತ್ತು ಶಾಸಕಾಂಗದ ಮೂಲಕ ಸಾರ್ವಜನಿಕರಿಗೆ ಸಿಗಬೇಕಾದ ಹಕ್ಕುಗಳನ್ನು ಪ್ರಾಮಾಣಿಕವಾಗಿ ತಲುಪಿಸುವುದೇ ನಿಜವಾದ ಉತ್ತಮ ಆಡಳಿತ ಎಂದು ಜಿಲ್ಲಾಧಿಕಾರಿ ಶುಭ…