Month: January 27, 4:05 pm

ತುಮಕೂರು: ಜಿಲ್ಲೆಯಾದ್ಯಂತ ಆಶ್ರಯ ಯೋಜನೆಯಡಿ ನಿವೇಶನ ಹಂಚಿಕೆ ಸಂದರ್ಭದಲ್ಲಿ ಗ್ರಾಮೀಣಭಾಗದ ಕಾರ್ಯ ನಿರತ ಪತ್ರಕರ್ತರನ್ನು ಪರಿಗಣಿಸುವಂತೆ ಜಿಲ್ಲಾಧಿಕಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್​ ನಿರ್ದೇಶನ ನೀಡಿದರು. ನಗರದಲ್ಲಿ…

ತಿಪಟೂರು: ನಗರದ ಕಲ್ಪತರು ಕ್ರೀಡಾಂಗಣದಲ್ಲಿ ಹಬ್ಬಗಳ ಆಚರಣಾ ಸಮಿತಿಯಿಂದ ಸೋಮವಾರ ಆಯೋಜಿಸಿದ್ದ ೭೭ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಜರುಗಿತು. ಸಮಾರಂಭದಲ್ಲಿ ಉಪವಿಭಾಗಾಧಿಕಾರಿ ಬಿ.ಕೆ.ಸಪ್ತಶ್ರೀ ರಾಷ್ಟçಧ್ವ ಜಾರೋಹಣ ನೆರವೇರಿಸಿ ಧ್ವಜಾ…

ಪಾವಗಡ: ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ, ಈ ಮಲತಾಯಿ ಧೋರಣೆಯಿಂದ ರಾಜ್ಯಗಳಿಗೆ ಅನಾನುಕೂಲವಾಗುತ್ತಿದೆ ಎಂದು ತುಮಕೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ…

ತಿಪಟೂರು: ನಗರದ ಕಾಸ್ಮೋಪಾಲಿಟನ್ ಕ್ಲಬ್‌ವತಿ ಯಿಂದ ೭೭ನೇ ಗಣರಾಜ್ಯೋತ್ಸವದ ಪ್ರಯುಕ್ತ ನಿವೃತ್ತ ಯೋಧರನ್ನು ಸನ್ಮಾನಿಸಲಾಯಿತು. ಭಾರತೀಯ ಸೇನೆಯಲ್ಲಿ ೨೦ ವರ್ಷಗಳ ಕಾಲ ಸೇವೆ ಸಲ್ಲಿಸಿದ ನಿವೃತ್ತ ಯೋಧರಾದ…

ತುಮಕೂರು: ವಾರಕ್ಕೆ ಐದು ದಿನಗಳ ಬ್ಯಾಂಕಿ0ಗ್ ಸೇವೆಯನ್ನು ಜಾರಿ ಮಾಡಬೇಕೆಂದು ಆಗ್ರಹಿಸಿ ರಾಷ್ಟಾçದ್ಯಂತ ೮ ಲಕ್ಷಕ್ಕೂ ಹೆಚ್ಚು ಜನ ಬ್ಯಾಂಕ್ ಉದ್ಯೋಗಿಗಳು ಪ್ರತಿಭಟನೆ ಮೂಲಕ ಕೇಂದ್ರ ಸರ್ಕಾರಕ್ಕೆ…

ಚಿಕ್ಕನಾಯಕನಹಳ್ಳಿ: ಕೊಬ್ಬರಿಗೆ ಉತ್ತಮ ಬೆಲೆ ಬಂದ ಸಮಯದಲ್ಲಿ ಈ ಕೀಟಬಾಧೆ ರೈತರ ನಿದ್ದೆಗೆಡಿಸಿದೆ ಇದಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕಾಗಿರುವುದು ಸಂಬAಧ ಪಟ್ಟ ಇಲಾಖೆಯ ಜವಾಬ್ದಾರಿ ಈ…

ತಿಪಟೂರು: ತ್ರಿವಿಧ ದಾಸೋಹದ ಮೂಲಕ ಸಮಾಜದ ಎಲ್ಲಾ ವರ್ಗಗಳ ಜನರ ಮತ್ತು ಮಕ್ಕಳ ಶೈಕ್ಷಣಿಕ ಕಲ್ಯಾಣಕ್ಕಾಗಿ ಹಗಲಿರುಳು ದುಡಿದು ದಣಿವರಿಯದ ದೇವರೆನಿಸಿಕೊಂಡು, ವ್ರತನಿಷ್ಠ ಕಾಯಕಯೋಗಿಗಳಾಗಿ, ಆಧುನಿಕ ಬಸವಣ್ಣನೆನಿಸಿಕೊಂಡು…

ಮಧುಗಿರಿ: ಪ್ರತಿ ಒಂದು ಎಕರೆ ಹಿಪ್ಪು ನೇರಳೆ ತೋಟಕ್ಕೆ ೩೦೦ ಮೊಟ್ಟೆ ಜಾಕಿ ಕಟ್ಟಿ ೨೫೦ ಕೆಜಿ ರೇಷ್ಮೆ ಗೂಡು ಬೆಳೆಯಬಹುದು ಎಂದು ರೇಷ್ಮೆ ಇಲಾಖೆಯ ಉಪ…

ಮಧುಗಿರಿ: ರಾಜ್ಯದಲ್ಲಿ ಅನ್ನಬಾಗ್ಯ ಹಸಿವನ್ನು ನೀಗಿಸಿದೆ. ಅನ್ನ ಭಾಗ್ಯ ಕೇವಲ ಒಂದು ಜನಾಂಗಕ್ಕೆ ಸೀಮಿತವಾಗಿಲ್ಲ ಇದು ಎಲ್ಲ ಸಮುದಾಯದ ಬಡವರಿಗೆ ಸಲ್ಲುವ ಯೋಜನೆಯಾಗಿದೆ. ಅನ್ನ ಭಾಗ್ಯ ನೆಮ್ಮದಿ…

ಚಿಕ್ಕನಾಯಕನಹಳ್ಳಿ: ಚಂಚಲ ಮನಸ್ಸಿನ ಭಾವನೆಗೆ ಕಡಿವಾಣ ಹಾಕುವ ಮೂಲಕ ನೀವು ಅದ್ಯಯನ ಮಾಡಿದರೆ ಮುಂದಿನ ಭವಿಷ್ಯ ಉತ್ತಮವಾಗಿರುತ್ತದೆ ಅದ್ದರಿಂದ ನಿಮ್ಮ ಜೀವನದ ಮುಖ್ಯಘಟ್ಟವಾದ ಈ ಪಿಯುಸಿಯ ಹಂತದಲ್ಲಿ…