Day: January 05, 3:47 pm

ಮಧುಗಿರಿ: ಸ್ಪರ್ಧಾಥಿಗಳು ಪರೀಕ್ಷೆಗೆ ಸಿದ್ಧತೆ ನಡೆಸುವಾಗ ಒಬ್ಬ ಉತ್ತಮ ಸಾಧಕ ಹಾಗೂ ಪ್ರಯತ್ನ ನಡೆಸಿ ಸೋತವರ ಮಾರ್ಗದರ್ಶನ ಪಡೆದರೆ ಉತ್ತಮ. ಸಾಧಕನು ಗೆಲುವಿನ ತಂತ್ರಗಳ ಬಗ್ಗೆ ಮಾರ್ಗದರ್ಶನ…

ತುಮಕೂರು: ರಾಮಕೃಷ್ಣ ನಗರದ ರಾಮಕೃಷ್ಣ ವಿವೇಕಾ ನಂದ ಆಶ್ರಮ 1992ರಲ್ಲಿ ಸ್ಥಾಪನೆಗೊಂಡು ಇದೀಗ ತನ್ನ 33ನೇ ವಾರ್ಷಿಕೋತ್ಸವ ಸಂಭ್ರಮಾಚರಣೆಗೆ ಸನ್ನದ್ದಗೊಂಡಿದ್ದು ಜ.10 ಮತ್ತು 11 ರಂದು ಆಶ್ರಮದ…

ತುರುವೇಕೆರೆ: ವಿದ್ಯಾರ್ಥಿಗಳು ಬಹಳ ಶ್ರದ್ಧೆಯಿಂದ ಅಧ್ಯಯನ ಮಾಡಿದಲ್ಲಿ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ಸಿಪಿಐ ಲೋಹಿತ್ ಹೇಳಿದರು. ಪಟ್ಟಣದ ಜೆಪಿ ಕಾನ್ವೆಂಟ್ ಮತ್ತು ಜೆಪಿ ಆಂಗ್ಲ ಪ್ರೌಢಶಾಲೆಯ…

ತುಮಕೂರು: ಸರ್ಕಾರದ ಯೋಜನೆಯ ಅಂತ:ಸತ್ವವನ್ನು ಮೊದಲು ಅರ್ಥ ಮಾಡಿಕೊಂಡು ಅದನ್ನು ಅತ್ಯಂತ ಪರಿಣಾಮಕಾರಿಯಾಗಿ ಮಾಡಬೇಕು. ಯೋಜನೆ ಅನುಷ್ಠಾನ ಮಾಡುವವರಿಗೆ ಶಕ್ತಿ ತುಂಬಬೇಕಾಗಿರುವುದು ಒಳ್ಳೆಯ ಅಧಿಕಾರಿಯ ಲಕ್ಷಣ ಎಂದು…

ಕೊರಟಗೆರೆ: ರ‍್ನಾಟಕ ಕರ‍್ಯನಿರತ ಪತ್ರರ‍್ತರ ಸಂಘದ ತಾಲೂಕು ಘಟಕದ ಚುನಾವಣೆಯಲ್ಲಿ ಕೆ.ನರಸಿಂಹಮರ‍್ತಿ ಅವರು ಅತಿಹೆಚ್ಚು ಮತಗಳನ್ನ ಪಡೆದು ತಾಲೂಕು ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ…