Day: January 06, 4:54 pm

ತುಮಕೂರು: ಕಲುಷಿತ ನೀರು, ಮಾಲಿನ್ಯ ಸೇರಿದಂತೆ ಯಾವುದೇ ಪ್ರಕೃತಿ ವಿಕೋಪದಂತಹ ದೂರು ಗಳಿದ್ದಲ್ಲಿ ಸಾರ್ವಜನಿಕರು ಕಂಟ್ರೋಲ್ ರೂಮ್ ನಂಬರಿಗೆ ದೂರು ನೀಡುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಾರ್ವಜನಿಕರಿಗೆ…

ಕುಣಿಗಲ್: ತಾಲೂಕಿನ ಕಸಬಾ ಹೋಬಳಿಯ ಚನ್ನಾಪುರ ಗ್ರಾಮದ ಪಾಪಣ್ಣ (೬೫) ಎಂಬ ವ್ಯಕ್ತಿಯನ್ನು ಗಾಂಜಾ ಮಾರಾಟ ಪ್ರಕರಣದಲ್ಲಿ ಕುಣಿಗಲ್ ಪೊಲೀಸರು ಬಂಧಿಸಿದ್ದಾರೆ. ಭಾನು ವಾರ ಮಧ್ಯಾಹ್ನ ಸುಮಾರು…

ತುಮಕೂರು: ೨೦೨೬ರ ಗಣರಾಜ್ಯೋತ್ಸ ವವನ್ನು ಸುವ್ಯವಸ್ಥಿತವಾಗಿ ಹಾಗೂ ಅರ್ಥ ಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಜಿಲ್ಲಾಡ ಳಿತದಿಂದ ಪೂರ್ವಭಾವಿ ಸಭೆಯನ್ನು ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಯಿತು. ಈ ಸಭೆಯಲ್ಲಿ ಜಿಲ್ಲೆಯ…

ಮಧುಗಿರಿ: ತಾಲ್ಲೂಕಿನ ಮಿಡಿಗೇಶಿ ಪೊಲೀಸ್ ಠಾಣಾ ವ್ಯಾಪ್ತಿಯ ಆರ್.ಗೊಲ್ಲಹಳ್ಳಿ ಗ್ರಾಮದ ಸರ್ಕಾರಿ ಹಳ್ಳದಲ್ಲಿ ಜೂಜಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಮಿಡಿಗೇಶಿ ಪಿ.ಎಸ್.ಐ ರವೀಂದ್ರ ಅವರು…