Day: January 16, 4:11 pm

ಗುಬ್ಬಿ: ಪ್ರತಿ ಮನೆಗಳಲ್ಲಿ ಮನಗಳಲ್ಲಿ ಪ್ರತಿ ಗ್ರಾಮ, ರಾಜ್ಯ ದೇಶದಲ್ಲೇಡೆ ನಾವೆಲ್ಲರೂ ಹಿಂದು ನಾವೆಲ್ಲ ಒಂದು ಎಂದು ಅರ್ಥ ಮಾಡಿಕೊಂಡು ನಮ್ಮ ಹಿಂದೂ ಧರ್ಮವನ್ನು ಕಾಪಾ ಡಿಕೊಳ್ಳಬಹುದು…

ತುಮಕೂರು: ಸೌಹಾರ್ದ ಕರ್ನಾಟಕ ತುಮಕೂರು ಇವರ ವತಿಯಿಂದ ೨೦೨೬ ಜನವರಿ ೧೫ ರ ಗುರುವಾರ ಸಂಜೆ ೦೪:೦೦ ಗಂಟೆಗೆ ತುಮಕೂರು ನಗರದ ಟೌನ್ ಹಾಲ್ ಮುಂಭಾಗದಲ್ಲಿ ಸೌಹಾರ್ದ…

ಶಿರಾ: ತುಮಕೂರು ಜಿಲ್ಲೆಯಲ್ಲಿಯೇ ಶಿರಾ ನಗರ ದಿನೇ ದಿನೆ ಅತಿ ವೇಗದಲ್ಲಿ ಬೆಳವಣಿಗೆಯಾಗುತ್ತಿದ್ದು, ನಗರದಲ್ಲಿ ಜನಸಂಖ್ಯೆ ಹೆಚ್ಚುತ್ತಿದ್ದು, ಕಸದ ಸಮಸ್ಯೆಯೂ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಪ್ರಪ್ರಥಮ ಬಾರಿಗೆ…

ತುಮಕೂರು: ಭಾರತೀಯ ಸೇನೆಯ ನಿವೃತ್ತ ಯೋಧ ರಿಗೆ ಭೂಮಿ ಸೇರಿದಂತೆ ಇನ್ನಿತರ ಅಗತ್ಯ ಸೌಲಭ್ಯಗಳನ್ನು ದೊರಕಿಸಿ ಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಗೃಹ ಹಾಗೂ ಜಿಲ್ಲಾ…

ತುಮಕೂರು: ತಾಲ್ಲೂಕಿನ ಚಿಕ್ಕತೊಟ್ಲುಕೆರೆಯ ಶ್ರೀ ಅಟವೀ ಸುಕ್ಷೇತ್ರದಲ್ಲಿ ಗುರುವಾರ ಮಕರ ಸಂಕ್ರಾ0ತಿಯ ಉತ್ತರಾಯಣ ಪುಣ್ಯಕಾಲದ ಜಾತ್ರಾಮಹೋತ್ಸವ ಹಾಗೂ ಲಿಂಗೈಕ್ಯ ಅಟವೀ ಸಿದ್ಧಲಿಂಗ ಸ್ವಾಮೀಜಿಗಳ ೭೬ನೇ ಪುಣ್ಯ ಸ್ಮರಣೋತ್ಸವ…

ಕುಣಿಗಲ್/ಕೆ.ಜಿ. ದೇವಪಟ್ಟಣ: ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಕೆ.ಜಿ. ದೇವಪ ಟ್ಟಣದ (ಹಂಗರಹಳ್ಳಿ) ಶ್ರೀ ಶೃಂಗೇರಿ ಶಾರದಾ ಪೀಠದ ಶ್ರೀ ವಿದ್ಯಾ ಚೌಡೇಶ್ವರಿ ಅಮ್ಮನವರ ಪುಣ್ಯಕ್ಷೇತ್ರದಲ್ಲಿ ಇಂದು…

ಶಿರಾ: ಜನಸಾಮಾನ್ಯರು ಜನಪ್ರತಿನಿಧಿಗಳಿಂದ ಬಯಸೋದು ಒಂದೇ ಅದುವೇ ಅಭಿವೃದ್ಧಿ ಕೆಲಸ ಕಾರ್ಯಗಳು, ನಮಗೆ ಆಶೀರ್ವದಿಸಿ ಸಮಾಜದಲ್ಲಿ ಗೌರವ ನೀಡಿರುವಂತಹ ಜನತೆಗೆ ಸರ್ಕಾರದ ಅನುದಾನವನ್ನು ನಿರೀಕ್ಷಿಸದೆ ಏನಾದರು ಅಭಿವೃದ್ಧಿಯ…