Day: February 06, 3:45 pm

ಹುಳಿಯಾರು: ಹುಳಿಯಾರಿನ ಗ್ರಾಮದೇವತೆ ಶ್ರೀ ಹುಳಿಯಾರಮ್ಮ ದೇವಿಯವರ ೧೩ ನೇ ವರ್ಷದ ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರ ಮುಂಜಾನೆ ಏರ್ಪಡಿಸಿದ್ದ ಕಳಸೋತ್ಸವವು ವೈಭ ವದಿಂದ ನೆರವೇರಿತು. ಹುಳಿಯಾರು…

ತಿಪಟೂರು: ನಗರದ ತಾಲ್ಲೂಕು ಪಂಚಾಯಿತಿ ಸಭಾಂಗ ಣದಲ್ಲಿ ಜನವರಿ ಅಂತ್ಯಕ್ಕೆ ಸಂಬ0ಧಿಸಿದ0ತೆ ತಾಲ್ಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಯೋಜನೆಗಳ ಅಧ್ಯಕ್ಷ ಎಮ್.ಎನ್.ಕಾಂತರಾಜು…

ಕೊರಟಗೆರೆ: ಶಿಕ್ಷಕರಿಗೆ ಹಾಗೂ ಶಿಕ್ಷಕರೇತರ ಪದವಿಧರರಿಗೆ ಸಮಸ್ಯೆಗಳು ಬಹಳಷ್ಟು ಹತ್ತಿರದಿಂದ ಕಂಡಿದ್ದು, ಅವರ ಸಮಸ್ಯೆಗಳನ್ನ ಪರಿಹರಿಸಲು ನನಗೆ ಒಂದು ಅವಕಾಶ ನೀಡಿ ಎಂದು ಆಗ್ನೇಯ ಪದವಿಧರ ಕ್ಷೇತ್ರದ…

ತುಮಕೂರು: ಕೇಂದ್ರ ಸರ್ಕಾರಕ್ಕೆ ರೈತ-ಕಾರ್ಮಿಕ-ಜನವಿರೋಧಿ ನೀತಿಗಳನ್ನು ಕೈಬಿಡಲು ಒತ್ತಾಯಿಸಿ. ೨೦೨೬ ಫೆಬ್ರವರಿ ೧೨ ಅಖಿಲ ಭಾರತ ಸಾರ್ವತ್ರಿಕ ಮುಷ್ಕರವನ್ನು ದೇಶವ್ಯಾಪ್ತಿ ಉತ್ಪಾದನೆ ಮತ್ತು ಸೇವೆ ಸ್ಥಗಿತ ಮಾಡಿ…

ಚಿಕ್ಕನಾಯಕನಹಳ್ಳಿ: ಕೆರೆಗಳಲ್ಲಿ ತಮ್ಮ ಹೊಲ ತೋಟಗಳಿಗೆ ಮಣ್ಣು ಹೊಡೆದುಕೊಳ್ಳು ರೈತರು, ಗ್ರಾಮಸ್ಥರು, ಜೆಸಿಬಿ, ಟ್ರಾಕ್ಟರ್ ಮಾಲೀಕರುಗಳು ಸೇರಿ ಕೆರೆ ಅಭಿವೃದ್ದಿ ಸಮಿತಿ ಮಾಡಿಕೊಳ್ಳುವ ಮೂಲಕ ರೈತರು ಕಾನೂನು…