Day: March 28, 4:00 pm

ತುಮಕೂರು: ನಗರದಲ್ಲಿ ಶುಕ್ರವಾರ ಬೆಳಗ್ಗೆ ೧೧ ಕ್ಕೆ ನಾಟಕಮನೆ ತುಮಕೂರುರವರು ಆಯೋಜಿ ಸಿದ್ದ ವಿಶ್ವ ರಂಗಭೂಮಿ ದಿನಾಚರಣೆ-೨೦೨೬ ನಗರದ ಡಾ. ಗುಬ್ಬಿವೀರಣ್ಣ ಕಲಾಕ್ಷೇತ್ರದಲ್ಲಿ ಯಶಸ್ವಿಯಾಗಿ ನೆರವೇರಿತು. ಕಾರ್ಯಕ್ರಮದ…

ಕೊರಟಗೆರೆ: ಪ್ರಸಕ್ತ ಆಧುನಿಕ ಯುಗದಲ್ಲಿ ಯಾಂತ್ರಿಕೃತ ಕೃಷಿ ಪದ್ಧತಿ ಹೆಚ್ಚಾಗುತ್ತಿದ್ದರೂ, ಹೈನುಗಾರಿಕೆಯಲ್ಲಿ ಇಂದಿಗೂ ರೈತನಿಗೂ ಮತ್ತು ಹಸುವಿಗೂ ಇರುವ ಅವಿನಾಭಾವ ಸಂಬAಧವನ್ನು ಸಾರುವ ‘ಹಾಲು ಕರೆಯುವ ಸ್ಪರ್ಧೆ’ಯೊಂದು…

ತುಮಕೂರು: ಪರಿಶ್ರಮದ ದುಡಿಮೆ ಮಾಡುತ್ತಾ ಸ್ವಾಭಿಮಾನದಿಂದ ಬದುಕುತ್ತಿರುವ ಶ್ರಮಜೀವಿ ತಿಗಳ ಸಮಾಜದವರು ಇತರರಿಗೆ ಮಾದರಿಯಾಗಿದ್ದಾರೆ. ತಿಗಳ ಜನಾಂಗದವರು ಇತ್ತೀಚೆಗೆ ತಮ್ಮ ಮಕ್ಕಳಿಗೆ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿರುವುದು ಒಳ್ಳೆಯ…

ತುಮಕೂರು: ನಗರ ಮತ್ತು ಗ್ರಾಮೀಣ ಪರಿಸರದಲ್ಲಿ ಗುಬ್ಬಚ್ಚಿಗಳ ಸಂಖ್ಯೆ ದಿನೇ ದಿನೇ ಕ್ಷೀಣಿಸುತ್ತಿದ್ದು, ಪರಿಸರದ ಸಮತೋಲನವನ್ನು ಕಾಪಾಡುವಲ್ಲಿ ಇವುಗಳ ಪಾತ್ರ ಅತ್ಯಂತ ದೊಡ್ಡದಿದೆ. ಗುಬ್ಬಚ್ಚಿಗಳ ರಕ್ಷಣೆ ಮತ್ತು…

ತುಮಕೂರು: ಐ.ಎ.ಎಸ್,ಐಪಿಎಸ್, ನ್ಯಾಯಾಧೀಶರು ಮಾತ್ರ ಸಾಧನೆ ಮಾಡಿದವರಲ್ಲ.ಮಕ್ಕಳಿಗೆ ಒಳ್ಳೆಯ ತಾಯಿ ಯಾಗಿ, ಗಂಡನಿಗೆ ಒಳ್ಳೆಯ ಸಂಗಾತಿಯಾಗಿ, ಅತ್ತೆ,ಮಾವನಿಗೆ ಒಳ್ಳೆಯ ಸೊಸೆಯಾಗಿ, ಕೊರತೆಗಳ ನಡುವೆಯೂ ಸಂಸಾರವನ್ನು ಸರಿದೂಗಿಸುವ ಮಹಿಳೆಯು…